Date : Friday, 20-10-2023
ನವದೆಹಲಿ: ಹಣ ಪಡೆದು ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಈಗ ಮತ್ತಷ್ಟು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಹಿರಾನಂದಾನಿ ಗ್ರೂಪ್‌ನ ಸಿಇಒ ದರ್ಶನ್ ಹಿರಾನಂದಾನಿ ಲೋಕಸಭೆಯ ನೈತಿಕ ಸಮಿತಿಗೆ ಅಫಿಡವಿಟ್‌ನಲ್ಲಿ ಮೊಯಿತ್ರಾ ಅವರ ಬಗ್ಗೆ ಗಂಭೀರ...
Date : Friday, 20-10-2023
ನವದೆಹಲಿ: ಗಾಜಾದ ಅಲ್ ಅಹ್ಲಿ ಆಸ್ಪತ್ರೆಯ ಮೇಲೆ ಬಾಂಬ್ ಸ್ಫೋಟದ ನಂತರ ಸಂಭವಿಸಿದ ಜೀವಹಾನಿಯ ಬಗ್ಗೆ ಸಂತಾಪ ಸೂಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಸೋಮವಾರ ನಡೆದ...
Date : Friday, 20-10-2023
ನವದೆಹಲಿ: ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿರುವ ಅಟ್ಟಾರಿ ಮುಖ್ಯ ಪೋಸ್ಟ್‌ನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಗುರುವಾರ 418 ಅಡಿ ಎತ್ತರದ ರಾಷ್ಟ್ರಧ್ವಜವನ್ನು ಉದ್ಘಾಟಿಸಿದರು. ಅಟ್ಟಾರಿ ಗಡಿಯಲ್ಲಿರುವ ಧ್ವಜವು ಪ್ರಸಿದ್ಧ ಪ್ರವಾಸಿ ತಾಣವಾಗಿದೆ ಮತ್ತು ಬೀಟಿಂಗ್ ರಿಟ್ರೀಟ್...
Date : Friday, 20-10-2023
ನವದೆಹಲಿ: ಭಾರತ ಸರ್ಕಾರವು 95,000 ಟನ್ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯನ್ನು ನೇಪಾಳಕ್ಕೆ ರಫ್ತು ಮಾಡಲು ಅನುಮತಿ ನೀಡಿದೆ. ಈ ಹಿಂದೆ ಜುಲೈ 20 ರಂದು ಭಾರತದಲ್ಲಿ ಬಿಳಿ ಅಕ್ಕಿಗೆ ದೇಶೀಯ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ರಫ್ತು ನಿರ್ಬಂಧಗಳನ್ನು ವಿಧಿಸಲಾಗಿತ್ತು ಮತ್ತು ಭಾರತದಿಂದ...
Date : Friday, 20-10-2023
ಟೊರೆಂಟೋ: ಕೆನಡಾ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಪ್ರಕರಣದ ಕಹಿ ವಿವಾದದ ನಂತರ 41 ರಾಜತಾಂತ್ರಿಕರನ್ನು ಭಾರತದಿಂದ ಹಿಂಪಡೆದಿರುವುದಾಗಿ ಕೆನಡಾ ಗುರುವಾರ ಹೇಳಿದೆ. ಶುಕ್ರವಾರದ ವೇಳೆಗೆ ಕೆನಡಾದ 21 ರಾಜತಾಂತ್ರಿಕರು ಮತ್ತು ಅವರ ಕುಟುಂಬಗಳ ರಾಜತಾಂತ್ರಿಕ ವಿನಾಯಿತಿಯನ್ನು ಅನೈತಿಕವಾಗಿ ಹಿಂತೆಗೆದುಕೊಳ್ಳಲು ಭಾರತ...
Date : Thursday, 19-10-2023
ಅಮೃತಸರ: ಪಂಜಾಬ್ ರಾಜ್ಯವನ್ನು ಸಂಪೂರ್ಣವಾಗಿ ಮಾದಕ ದ್ರವ್ಯ ಮುಕ್ತಗೊಳಿಸುವ ಪ್ರಯತ್ನಗಳು ಪ್ರಸ್ತುತ ವಿವಿಧ ಹಂತಗಳಲ್ಲಿ ನಡೆಯುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿನ್ನೆ ಅಮೃತಸರದಿಂದ ಮಿಷನ್ ‘ಹೋಪ್ ಇನಿಶಿಯೇಟಿವ್’ ಅನ್ನು ಪ್ರಾರಂಭಿಸಿದೆ. ಈ ಉಪಕ್ರಮ ಯಶಸ್ಸಿಗಾಗಿ ಅರ್ದಾಸ್ (ಸಿಖ್‌ರ ಪ್ರಾರ್ಥನೆ) ಅನ್ನು...
Date : Thursday, 19-10-2023
ಬೀಜಿಂಗ್: ಚೀನಾ ಈ ವಾರ ತನ್ನ ಅತಿದೊಡ್ಡ ರಾಜತಾಂತ್ರಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ಬಹುಕೋಟಿ ಡಾಲರ್ ಮೂಲಸೌಕರ್ಯ ಯೋಜನೆಯಾದ ಬೆಲ್ಟ್ ಆಂಡ್ ರೋಡ್ (BRI) ಯೋಜನೆಯನ್ನು ಆಚರಿಸಲು ಶೃಂಗಸಭೆಯನ್ನು ನಡೆಸಿತ್ತು. ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಬುಧವಾರ ಬೀಜಿಂಗ್‌ನ ಗ್ರೇಟ್ ಹಾಲ್ ಆಫ್ ಪೀಪಲ್‌ನಲ್ಲಿ...
Date : Thursday, 19-10-2023
ಟೆಲ್ ಅವೀವ್: ಮಧ್ಯಪ್ರಾಚ್ಯ ರಾಷ್ಟ್ರವಾದ ಇಸ್ರೇಲ್‌ಗೆ ಎರಡು ದಿನಗಳ ಭೇಟಿಯಲ್ಲಿರುವ ಯುಕೆ ಪ್ರಧಾನಿ ರಿಷಿ ಸುನಕ್ ಅವರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. “ಇಸ್ರೇಲ್‌ನ ತನ್ನನ್ನು ತಾನು ರಕ್ಷಿಸಿಕೊಳ್ಳುವ ಮತ್ತು ಹಮಾಸ್ ವಿರುದ್ಧ ಹೋರಾಡುವ ಹಕ್ಕನ್ನು ನಾನು ಸಂಪೂರ್ಣವಾಗಿ” ಬೆಂಬಲಿಸುತ್ತೇನೆ” ಎಂದು ಅವರು...
Date : Thursday, 19-10-2023
ನವದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ದೇಶದಲ್ಲಿ ಇಂದಿನ ನಿರುದ್ಯೋಗ ದರವು ಸಾರ್ವಕಾಲಿಕ ಕನಿಷ್ಠ ಶೇಕಡಾ 3.2 ರಷ್ಟಿದೆ ಎಂದು ಹೇಳಿದ್ದಾರೆ. ಇಂದು ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಕಾರ್ಮಿಕ...
Date : Thursday, 19-10-2023
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...