News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಗಾಜಾ ಆಸ್ಪತ್ರೆ ಮೇಲೆ ರಾಕೆಟ್‌ ದಾಳಿ, 500 ಸಾವು: ಇಸ್ಲಾಂ ಜಿಹಾದಿಗಳು ಕಾರಣ ಎಂದ ಇಸ್ರೇಲ್

‌ ನವದೆಹಲಿ: ಈಗಾಗಲೇ ಅರ್ಧದಷ್ಟು ಧ್ವಂಸವಾಗಿರುವ ಯುದ್ಧ ಪೀಡಿತ ಗಾಜಾದಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ. ಮಂಗಳವಾರ ರಾತ್ರಿ ಗಾಜಾ ಆಸ್ಪತ್ರೆಯೊಂದರ ಮೇಲೆ ರಾಕೆಟ್ ದಾಳಿ ನಡೆದಿದ್ದು, ಇದರ ಪರಿಣಾಮವಾಗಿ ಕನಿಷ್ಠ 500 ವ್ಯಕ್ತಿಗಳ ಸಾವಿಗೀಡಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಇಸ್ರೇಲಿ ಪ್ರಧಾನಿ...

Read More

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ನವದೆಹಲಿಯಲ್ಲಿ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಪುಷ್ಪ: ದಿ ರೈಸ್ ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದರು. ಗಂಗೂಬಾಯಿ ಕಥಿಯಾವಾಡಿಗಾಗಿ ಆಲಿಯಾ ಭಟ್ ಮತ್ತು ಮಿಮಿಗಾಗಿ ಕೃತಿ ಸನೋನ್...

Read More

2040ರ ವೇಳೆಗೆ ಚಂದ್ರನತ್ತ ಗಗನಯಾತ್ರಿಗಳು, 2035ರ ವೇಳೆಗೆ ಬಾಹ್ಯಾಕಾಶ ನಿಲ್ದಾಣ: ಭಾರತದ ಗುರಿ

ನವದೆಹಲಿ: ಭಾರತವು 2040 ರ ವೇಳೆಗೆ ಚಂದ್ರನ ಬಳಿಗೆ ಗಗನಯಾತ್ರಿಗಳನ್ನು ಕಳುಹಿಸುವ ಗುರಿ ಹೊಂದಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ, ಪ್ರಧಾನಿ ನರೇಂದ್ರ ಮೋದಿ ಅವರು 2035 ರ ವೇಳೆಗೆ ಬಾಹ್ಯಾಕಾಶ ನಿಲ್ದಾಣದ ಯೋಜನೆಗಳನ್ನು ಒಳಗೊಂಡಂತೆ ಬಾಹ್ಯಾಕಾಶ ಇಲಾಖೆಗೆ  ಸೂಚನೆಗಳನ್ನು ನೀಡಿದ್ದಾರೆ...

Read More

ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕ: ಭಾರತದಲ್ಲಿ KIITಗೆ ಆರನೇ ಸ್ಥಾನ

ನವದೆಹಲಿ:  ಭುವನೇಶ್ವರ್ ಕಳಿಂಗಾ ಇನ್‌ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿ (ಕೆಐಐಟಿ) ಯುನಿವರ್ಸಿಟಿ ಅನ್ನು ಟೈಮ್ಸ್ ಹೈಯರ್ ಎಜುಕೇಶನ್ ವರ್ಲ್ಡ್ ಯೂನಿವರ್ಸಿಟಿ ಶ್ರೇಯಾಂಕಗಳು 2024 ರಲ್ಲಿ ದೇಶದಲ್ಲಿ ಆರನೇ ಅತ್ಯುತ್ತಮ ಶ್ರೇಯಾಂಕವನ್ನು ಪಡೆದ ಯೂನಿವರ್ಸಿಟಿ ಎಂದು ಪರಿಗಣಿಸಲಾಗಿದೆ. ಈ ಬಗೆಗಿನ ಫಲಿತಾಂಶವನ್ನು ಇತ್ತೀಚೆಗೆ...

Read More

ಸತತ 3ನೇ ತಿಂಗಳು ‘ವಿಶ್ವದ ಅತ್ಯಂತ ಸಮಯಪಾಲನಾ ವಿಮಾನ ನಿಲ್ದಾಣ’ ಪ್ರಶಸ್ತಿ ಪಡೆದ ಬೆಂಗಳೂರು ಏರ್‌ಪೋರ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು (KIA) ಸತತ ಮೂರನೇ ತಿಂಗಳಯ ‘ವಿಶ್ವದ ಅತ್ಯಂತ ಸಮಯಪಾಲನಾ ವಿಮಾನ ನಿಲ್ದಾಣ’ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಏವಿಯೇಷನ್ ಅನಾಲಿಟಿಕ್ಸ್ ಸಂಸ್ಥೆ ಸಿರಿಯಮ್ ನಡೆಸಿದ ಸಮೀಕ್ಷೆಯು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಸಮಯಕ್ಕೆ...

Read More

ಜಿನೀವಾದಲ್ಲಿ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿಯಾಗಿ ಅರಿಂದಮ್‌ ಬಾಗ್ಚಿ ನೇಮಕ

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರನ್ನು ವಿಶ್ವಸಂಸ್ಥೆ (ಯುಎನ್) ಮತ್ತು ಜಿನೀವಾದಲ್ಲಿನ ಇತರ ಅಂತರರಾಷ್ಟ್ರೀಯ ಸಂಸ್ಥೆಗಳಿಗೆ ಭಾರತದ ಖಾಯಂ ಪ್ರತಿನಿಧಿಯಾಗಿ ನೇಮಿಸಲಾಗಿದೆ. 1995 ರ ಬ್ಯಾಚ್ ಭಾರತೀಯ ವಿದೇಶಾಂಗ ಸೇವೆ (IFS) ಅಧಿಕಾರಿಯಾಗಿರುವ ಬಾಗ್ಚಿ ಅವರು ಮಾರ್ಚ್...

Read More

ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಗೆದ್ದ ಮಣಿಪುರದ ಹೆಣ್ಣುಮಕ್ಕಳ ಫುಟ್ಬಾಲ್‌ ಕ್ಲಬ್‌ ಬಗೆಗಿನ ಸಾಕ್ಷ್ಯಚಿತ್ರ

ಮುಂಬಯಿ: ಮಣಿಪುರಿ ಚಲನಚಿತ್ರ ನಿರ್ಮಾಪಕಿ ಮೀನಾ ಲಾಂಗ್ಜಮ್ ಅವರ ʼಆಂಡ್ರೋ ಡ್ರೀಮ್ಸ್ʼ ಸಾಕ್ಷ್ಯಚಿತ್ರ ಮುಂಬೈನಲ್ಲಿ ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯ ದೂರದ ಪಟ್ಟಣವಾದ ಆಂಡ್ರೊದಿಂದ ಬಂದ ಹೆಣ್ಣು ಮಕ್ಕಳ ಫುಟ್‌ಬಾಲ್ ಕ್ಲಬ್‌ನ ಪ್ರಯಾಣವನ್ನು ಸೆರೆಹಿಡಿಯುವ ಈ...

Read More

ವಿಯೆಟ್ನಾಂನ ಹೋ ಚಿ ಮಿನ್ಹ್ ನಗರದಲ್ಲಿ ಮಹಾತ್ಮಾ ಗಾಂಧಿಯವರ ಪುತ್ಥಳಿ ಅನಾವರಣ

ನವದೆಹಲಿ: ಇಂದು  ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಅವರು ವಿಯೆಟ್ನಾಂನ ಹೋ ಚಿ ಮಿನ್ಹ್ ನಗರದಲ್ಲಿ ಮಹಾತ್ಮಾ ಗಾಂಧಿಯವರ ಪುತ್ಥಳಿಯನ್ನು ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಜೈಶಂಕರ್‌ ಅವರು,  ಸಂಘರ್ಷ ಮತ್ತು ಹಿಂಸಾಚಾರದಿಂದ ಸುತ್ತುವರಿದಿರುವ ಇಂದಿನ ಜಗತ್ತಿನಲ್ಲಿ ರಾಜತಾಂತ್ರಿಕತೆಯ...

Read More

ಸರಕಾರದ ರಾಜೀನಾಮೆಗೆ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಆಗ್ರಹ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಎಡವಟ್ಟುಗಳ ಸರಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ|| ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಟೀಕಿಸಿದರು. ನಗರದ “ಸ್ವಾತಂತ್ರ್ಯ ಉದ್ಯಾನವನ”ದಲ್ಲಿ ಬಿಜೆಪಿ ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು...

Read More

ಸಲಿಂಗ ವಿವಾಹಕ್ಕೆ ಭಾರತದಲ್ಲಿ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂಕೋರ್ಟ್‌ ನಿರಾಕರಣೆ

ನವದೆಹಲಿ: ಸಲಿಂಗ ವಿವಾಹಕ್ಕೆ ಭಾರತದಲ್ಲಿ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂಕೋರ್ಟ್‌ ಇಂದು ನಿರಾಕರಿಸಿದೆ. ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ತೀರ್ಪು ನೀಡಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೊಡಲು 3 ನ್ಯಾಯಮೂರ್ತಿಗಳು ವಿರೋಧ ವ್ಯಕ್ತಪಡಿಸಿದ್ದರೆ, ಇಬ್ಬರು ನ್ಯಾಯಮೂರ್ತಿಗಳು ಇದಕ್ಕೆ ಬೆಂಬಲ...

Read More

Recent News

Back To Top