Date : Monday, 16-10-2023
ಹನೋಯ್: ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಅವರು ವಿಯೆಟ್ನಾಂ ಸಚಿವ ಬುಯಿ ಥಾನ್ ಸನ್ ಅವರೊಂದಿಗೆ ಇಂದು ವಿಯೆಟ್ನಾಂ ರಾಜಧಾನಿ ಹನೋಯಿಯಲ್ಲಿ 18 ನೇ ಭಾರತ-ವಿಯೆಟ್ನಾಂ ಜಂಟಿ ಆಯೋಗದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಭಯ ನಾಯಕರ ಚರ್ಚೆಗಳು ರಾಜಕೀಯ,...
Date : Monday, 16-10-2023
ಟೆಲ್ ಅವಿವ್: ಹಮಾಸ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ಇಸ್ರೇಲ್ ರಕ್ಷಣಾ ಪಡೆಗಳು (IDF) ಅಕ್ಟೋಬರ್ 7 ರಂದು ಹಮಾಸ್ ದಾಳಿಯ ಕ್ರೂರತೆಯನ್ನು ತೋರಿಸುವ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಬಾಹ್ಯಾಕಾಶದಿಂದ ಕೂಡ ಈ ದಾಳಿ ಗೋಚರಿಸಿದೆ ಎಂಬುದಕ್ಕೆ ಚಿತ್ರಗಳು ಸಾಕ್ಷಿಯಾಗಿವೆ. ಅಕ್ಟೋಬರ್...
Date : Monday, 16-10-2023
ನವದೆಹಲಿ: ಭಾರತ ಮತ್ತು ಕೆನಡಾ ನಡುವಿನ ರಾಜತಾಂತ್ರಿಕ ಉದ್ವಿಗ್ನತೆಯ ತಾರಕಕ್ಕೇರುತ್ತಿರುವ ನಡುವೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ತಮ್ಮ ದೇಶದಲ್ಲಿರುವ ಹಿಂದೂಗಳಿಗೆ ನವರಾತ್ರಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಭಾನುವಾರ ತಮ್ಮ ದೇಶದ ಹಿಂದೂ ಸಮುದಾಯದವರಿಗೆ ನವರಾತ್ರಿ ಹಬ್ಬದ ಶುಭಾಶಯ ತಿಳಿಸಿ...
Date : Monday, 16-10-2023
ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಶ್ರೀಧರ ಸೋಮನಾಥ್ ಅವರು ಇಂದು ಭಾರತೀಯ ಚೆಸ್ ಆಟಗಾರ ರಮೇಶ್‌ಬಾಬು ಪ್ರಗ್ಯಾನಂದ ಅವರನ್ನು ಚೆನ್ನೈನಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಸೋಮನಾಥ್ ಅವರು ಜಿಎಸ್‌ಎಲ್‌ವಿ ರಾಕೆಟ್‌ನ ಪ್ರತಿಕೃತಿಯನ್ನು ಪ್ರಗ್ಯಾನಂದ ಅವರಿಗೆ ಉಡುಗೊರೆಯಾಗಿ ನೀಡಿದರು....
Date : Monday, 16-10-2023
ನವದೆಹಲಿ: ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪುವ ಯೋಧರಿಗೆ ಅಂತ್ಯಸಂಸ್ಕಾರದ ವೇಳೆ ಯಾವುದೇ ರೀತಿಯ ಸೇನಾ ಗೌರವವನ್ನು ನೀಡಲಾಗುವುದಿಲ್ಲ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ಅಗ್ನಿವೀರ್ ಅಮೃತ್‌ಪಾಲ್ ಸಿಂಗ್ ಕರ್ತವ್ಯದಲ್ಲಿದ್ದಾಗಲೇ ತನಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ, ಅಂತ್ಯಕ್ರಿಯೆಯಲ್ಲಿ...
Date : Monday, 16-10-2023
ನ್ಯೂಯಾರ್ಕ್: ತಮ್ಮ ಮನೆಗಳನ್ನು ತೊರೆದು ಪಲಾಯನ ಮಾಡಲು ಬಯಸುವ ಗಾಜಾದ ನಾಗರಿಕರಿಗೆ ತಮ್ಮ ಗೇಟ್‌ಗಳನ್ನು ತೆರೆಯದ ಇಸ್ಲಾಮಿಕ್ ರಾಷ್ಟ್ರಗಳನ್ನು ಅಮೆರಿಕಾದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ನಿಕ್ಕಿ ಹ್ಯಾಲೆ ಭಾನುವಾರ ಟೀಕಿಸಿದ್ದಾರೆ. ಗಾಜಾ ನಾಗರಿಕರು ಕಷ್ಟದಲ್ಲಿರುವ ಈ ಸಂದರ್ಭದಲ್ಲಿ ಅರಬ್ ರಾಷ್ಟ್ರಗಳು ಏನು...
Date : Monday, 16-10-2023
ಟೆಲ್ ಅವಿವ್: ಪ್ಯಾಲೆಸ್ತೀನ್ ಗುಂಪು ಹಮಾಸ್ ವಿರುದ್ಧ ಇಸ್ರೇಲ್ ತನ್ನ ಬಾಂಬ್ ದಾಳಿ ಕಾರ್ಯಾಚರಣೆಯನ್ನು ಆರಂಭಿಸಿದಾಗಿನಿಂದ ಉತ್ತರ ಗಾಜಾ ಪಟ್ಟಿಯಲ್ಲಿರುವ ಒಂದು ದಶಲಕ್ಷಕ್ಕೂ ಹೆಚ್ಚು ಜನರನ್ನು ಅವರ ಮನೆಗಳಿಂದ ವಲಸೆ ಹೋಗಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ. ಭೂ-ಆಧಾರಿತ ದಾಳಿಗೆ ಸಿದ್ಧವಾಗಿರುವ ಇಸ್ರೇಲಿ...
Date : Monday, 16-10-2023
ವಾಷಿಂಗ್ಟನ್: ಇಸ್ರೇಲ್ ಗಾಜಾವನ್ನು ಪುನಃ ವಶಪಡಿಸಿಕೊಳ್ಳುವುದು ದೊಡ್ಡ ತಪ್ಪು ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ, ಆದರೆ ಕಳೆದ ವಾರದ ಭಯೋತ್ಪಾದಕ ದಾಳಿಯ ನಂತರ ಇಸ್ರೇಲ್‌ಗೆ ಪ್ರತಿಕ್ರಿಯಿಸುವ ಹಕ್ಕಿದೆ ಮತ್ತು ಹಮಾಸ್ ಹಿಂದೆ ಬೀಳುವ ಹಕ್ಕಿದೆ ಎಂದಿದ್ದಾರೆ. ಅಲ್ಲದೇ ಅವರು...
Date : Monday, 16-10-2023
ನವದೆಹಲಿ: ಆಪರೇಷನ್ ಅಜಯ್ ಅಡಿಯಲ್ಲಿ ಇನ್ನೂ ಎರಡು ವಿಮಾನಗಳು ಯುದ್ಧ ಪೀಡಿತ ಇಸ್ರೇಲ್‌ನಿಂದ ಭಾರತೀಯ ಪ್ರಜೆಗಳನ್ನು ಹೊತ್ತು ಭಾರತಕ್ಕೆ ಬಂದಿವೆ. 274 ಭಾರತೀಯ ಪ್ರಯಾಣಿಕರೊಂದಿಗೆ ನಾಲ್ಕನೇ ವಿಮಾನ ನಿನ್ನೆ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಕೇಂದ್ರ ಸಚಿವ ಜನರಲ್...
Date : Saturday, 14-10-2023
ನವದೆಹಲಿ: ಪ್ರಧಾನಿ ಮೋದಿಯ ಕಟ್ಟರ್ ಟೀಕಾಕಾರರಾಗಿರುವ ಜೆಎನ್‌ಯು (JNU) ಮಾಜಿ ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಅವರು ಇದೀಗ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪಿಎಂ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...