Date : Saturday, 14-10-2023
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಯಶೋ ಭೂಮಿಯಲ್ಲಿ ನಡೆಯುತ್ತಿರುವ ಒಂಬತ್ತನೇ ಜಿ 20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆಯ (ಪಿ 20) ಸಮಾರೋಪ ದಿನವಾದ ಇಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. ಶೃಂಗಸಭೆಯ ಎರಡನೇ ದಿನದಂದು, ಮುಖ್ಯವಾಹಿನಿಯ...
Date : Saturday, 14-10-2023
ಅಹ್ಮದಾಬಾದ್: ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟ ಮೆರಗು ಪಡೆಯುತ್ತಿದೆ. ಭಾರತ ಮತ್ತು ಪಾಕಿಸ್ತಾನದ ನಡುವಣ ಮೊದಲ ಪಂದ್ಯ ಇಂದು ನಡೆಯುತ್ತಿದ್ದು, ಕ್ರಿಕೆಟ್ ಅಭಿಮಾನಿಗಳು ಈ ಕ್ಷಣಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕ್ರೀಡಾಕೂಟ ನಡೆಯಲಿದೆ. ಇದಕ್ಕೂ ಮೊದಲು, ಭಾರತ...
Date : Saturday, 14-10-2023
ಟೆಲಿ ಅವಿವ್: ಹಮಾಸ್ ಉಗ್ರರನ್ನು ಭೂಪಟಲದಿಂದಲೇ ನಿರ್ಮೂಲನೆ ಮಾಡುವುದಾಗಿ ಪಣತೊಟ್ಟಿರುವ ಇಸ್ರೇಲ್ ಬೃಹತ್ ಕಾರ್ಯಾಚರಣೆಯನ್ನು ಆರಂಭಿಸಿದೆ. ಇದಕ್ಕಾಗಿ ಉತ್ತರ ಭಾಗದ ಸುಮಾರು 11 ಲಕ್ಷ ಜನರಿಗೆ ಜಾಗ ಖಾಲಿ ಮಾಡುವಂತೆ ಸೂಚನೆಯನ್ನು ನೀಡಿದೆ. ನೆಲದ ಕಾರ್ಯಾಚರಣೆಯನ್ನು ನಡೆಸಿ ಗಾಜಾದಲ್ಲಿ ಬಂಕರುಗಳಲ್ಲಿ ಅವಿತುಕೊಂಡಿರುವ ಹಮಾಸ್...
Date : Saturday, 14-10-2023
ನವದೆಹಲಿ: ಆಪರೇಷನ್ ಅಜಯ್ ಅಡಿ ಯುದ್ಧಭೂಮಿ ಇಸ್ರೇಲ್‌ನಿಂದ ಭಾರತೀಯರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಇಸ್ರೇಲ್‌ನಿಂದ 235 ಭಾರತೀಯ ಪ್ರಜೆಗಳನ್ನು ಕರೆತರುವ 2ನೇ ವಿಮಾನ ಶನಿವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ನಿನ್ನೆ ಆಪರೇಷನ್ ಅಜಯ್ ಕಾರ್ಯಾಚರಣೆಯಡಿ 212 ಭಾರತೀಯರನ್ನು ಸಂಘರ್ಷ...
Date : Friday, 13-10-2023
ಮಂಗಳೂರು: ಮಂಗಳೂರಿನಲ್ಲಿ ಈಗಾಗಲೇ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದ್ದು ಪದವಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ. ನಾಡಿನ ಪ್ರಮುಖ ಹಬ್ಬ ದಸರಾಗೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡುವ ಬಗ್ಗೆ ಹಲವಾರು ಪೋಷಕರು ಈಗಾಗಲೇ ಮನವಿ...
Date : Friday, 13-10-2023
ನವದೆಹಲಿ: ಅಮೆರಿಕಾದ ಲಾಸ್ ಏಂಜಲೀಸ್ ಒಲಿಂಪಿಕ್ಸ್ 2028 ರಲ್ಲಿ ಟ್ವೆಂಟಿ 20 ಕ್ರಿಕೆಟ್ ಅನ್ನು ಸೇರಿಸುವ ಸಲಹೆಯನ್ನು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ (ಐಒಸಿ) ಸ್ವೀಕರಿಸಿದೆ. ಮುಂಬೈನಲ್ಲಿ ಶುಕ್ರವಾರ ನಡೆದ ತನ್ನ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಐಒಸಿ ಈ ನಿರ್ಧಾರ ಕೈಗೊಂಡಿದೆ. ಅಮೆರಿಕದ...
Date : Friday, 13-10-2023
ನವದೆಹಲಿ: ಕಳೆದ ಐದು ವರ್ಷಗಳಲ್ಲಿ 13.5 ಕೋಟಿಗೂ ಹೆಚ್ಚು ಭಾರತೀಯರು ಬಡತನದಿಂದ ಹೊರಬಂದಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಇಂದು ಹೇಳಿದ್ದಾರೆ. ಅವರು ಎರಡು ದಿನಗಳ ಮುಂಬೈ ಪ್ರವಾಸದಲ್ಲಿದ್ದಾರೆ. ಮಾಧ್ಯಮಗಳೊಂದಿಗೆ...
Date : Friday, 13-10-2023
ನವದೆಹಲಿ: ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿಯು ಇಂದು ನವದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಸನ್ಮಾನಿಸಿತು. ಈ ವೇಳೆ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಭಾರತದ ಸ್ವಾತಂತ್ರ್ಯ ಹೋರಾಟವಾಗಲಿ, ಮೊಘಲರ ವಿರುದ್ಧದ ಹೋರಾಟವಾಗಲಿ ಅಥವಾ ಬ್ರಿಟಿಷರ ವಿರುದ್ಧದ ಹೋರಾಟವಾಗಲಿ, ವಿಭಜನೆಯಾಗಲಿ...
Date : Friday, 13-10-2023
ನವದೆಹಲಿ: 2023 ರಲ್ಲಿ ದೇಶದಲ್ಲಿ ಮಹಿಳಾ ಕಾರ್ಮಿಕ ಬಲದ ಭಾಗವಹಿಸುವಿಕೆಯ ಪ್ರಮಾಣವು 4.2 ಶೇಕಡಾದಿಂದ 37 ಶೇಕಡಾಕ್ಕೆ ಸುಧಾರಿಸಿದೆ ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, 2017-18 ರಲ್ಲಿ ಮಹಿಳಾ ಕಾರ್ಮಿಕ...
Date : Friday, 13-10-2023
ನವದೆಹಲಿ: ಭಯೋತ್ಪಾದನೆ ವಿರುದ್ಧ ಹೋರಾಡಲು ವಿಶ್ವದಾದ್ಯಂತ ಸಂಸತ್ತುಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು. ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಒಂಬತ್ತನೇ ಜಿ 20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆ (ಪಿ 20) ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ...