Date : Thursday, 12-10-2023
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಪ್ಯಾರಿಸ್ ಬಳಿಯ ಫ್ರೆಂಚ್ ಸಂಸ್ಥೆಯ ಸಫ್ರಾನ್ ಜೆಟ್ ಎಂಜಿನ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದರು ಮತ್ತು ಏರೋ-ಎಂಜಿನ್ ತಂತ್ರಜ್ಞಾನದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ವೀಕ್ಷಿಸಿದರು. ಸಫ್ರಾನ್ ಒಂದು ಮೆಗಾ ಯೋಜನೆಯ ಅಡಿಯಲ್ಲಿ ಭಾರತದಲ್ಲಿ...
Date : Thursday, 12-10-2023
ನವದೆಹಲಿ: ನಿನ್ನೆ ರಾತ್ರಿ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ನಿಲ್ದಾಣದ ಬಳಿ 12506 ದೆಹಲಿ-ಕಾಮಾಖ್ಯ ನಾರ್ತ್ ಈಸ್ಟ್ ಎಕ್ಸ್‌ಪ್ರೆಸ್ ರೈಲಿನ ಹಲವಾರು ಕೋಚ್‌ಗಳು ಹಳಿತಪ್ಪಿ ಕನಿಷ್ಠ ನಾಲ್ವರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಭಾರತೀಯ ರೈಲ್ವೇ ಹತ್ತು ರೈಲುಗಳನ್ನು...
Date : Thursday, 12-10-2023
ವಾಷಿಂಗ್ಟನ್: ಇಸ್ರೇಲ್‌ಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿರುವ ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಬುಧವಾರ ಶ್ವೇತಭವನದಲ್ಲಿ ದುಂಡುಮೇಜಿನ ಸಭೆಯಲ್ಲಿ ಯಹೂದಿ ಸಮುದಾಯದ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ್ದಾರೆ ಮತ್ತು ಹಮಾಸ್ ದಾಳಿಯನ್ನು “ಶುದ್ಧ ಕ್ರೌರ್ಯದ ಅಭಿಯಾನ” ಎಂದು ಕರೆದಿದ್ದಾರೆ. “ಭಯೋತ್ಪಾದಕರು ಮಕ್ಕಳ ಶಿರಚ್ಛೇದ...
Date : Thursday, 12-10-2023
ನವದೆಹಲಿ: 1,200 ಜನರನ್ನು ಬಲಿತೆಗೆದುಕೊಂಡ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಹಮಾಸ್ ವಿರುದ್ಧ ಮುಗಬಿದ್ದಿದ್ದು, ಅದನ್ನು ಈ ಭೂಮಿಯಿಂದಲೇ ಇಲ್ಲದಂತೆ ಮಾಡಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಹಮಾಸ್ ಕೈಯಲ್ಲಿ ಒತ್ತೆಯಾಳುಗಳಾಗಿ ಸಿಲುಕಿರುವ ಜನರನ್ನು ರಕ್ಷಿಸುವ ಸಲುವಾಗಿ ಅದು ನೆಲದ ಮೇಲಿನ ಕಾರ್ಯಾಚರಣೆಯನ್ನು ನಡೆಸುವ...
Date : Thursday, 12-10-2023
ನವದೆಹಲಿ: ಭಾರತವು ಇಸ್ರೇಲ್‌ನಿಂದ ಹಿಂದಿರುಗಲು ಬಯಸುವ ತನ್ನ ನಾಗರಿಕರಿಗೆ ಮರಳಲು ಅನುಕೂಲವಾಗುವಂತೆ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ. ವಿಶೇಷ ಚಾರ್ಟರ್ ವಿಮಾನಗಳು ಮತ್ತು ಇತರ ವ್ಯವಸ್ಥೆಗಳನ್ನು ಜಾರಿಗೆ ತರಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಸಾಮಾಜಿಕ ಮಾಧ್ಯಮ...
Date : Wednesday, 11-10-2023
ನವದೆಹಲಿ: ಭಾರೀ ಮದುವೆಗಳು ನಿಗದಿಯಾಗಿರುವ ಕಾರಣ ರಾಜಸ್ಥಾನ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕಗಳನ್ನು ಪರಿಷ್ಕರಿಸಲಾಗಿದೆ ಎಂದು ಭಾರತ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ. ಈ ಹಿಂದೆ ನವೆಂಬರ್ 23 ರಂದು ಇಲ್ಲಿ ಮತದಾನ ಮಾಡಲು ನಿರ್ಧರಿಸಲಾಗಿತ್ತು, ಈಗ ಎರಡು ದಿನಗಳ ನಂತರ...
Date : Wednesday, 11-10-2023
ಮಂಗಳೂರು: ರಾಜ್ಯ ಕಾಂಗ್ರೆಸ್ಸಿನ ಆಡಳಿತದಲ್ಲಿ ಜನರ ಪರಿಸ್ಥಿಯು ಹೇಳತೀರದಾಗಿದ್ದು, ಈ ಬಗ್ಗೆ ಸರ್ಕಾರ ಗಮನವೇ ಹರಿಸುತ್ತಿಲ್ಲ. ಇದರಿಂದ ಸಾರ್ವಜನಿಕರ ದುಸ್ಥಿತಿ ಹೇಳತೀರದಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ನೀತಿಯ ಫಲವಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಅಟಲ್...
Date : Wednesday, 11-10-2023
ನವದೆಹಲಿ: ‘ಪ್ಯಾಲೆಸ್ತೀನ್ ಹಕ್ಕು’ಗಳನ್ನು ಬೆಂಬಲಿಸುವ ಕಾಂಗ್ರೆಸ್ ನಿರ್ಣಯಕ್ಕೆ ಪ್ರತಿಕ್ರಿಯಿಸಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಕಾಂಗ್ರೆಸ್ ಹೇಳಿಕೆಯು ಪಾಕಿಸ್ತಾನ ಮತ್ತು ತಾಲಿಬಾನ್ ಹೇಳಿಕೆಗಳೊಂದಿಗೆ ಹೋಲಿಕೆಯನ್ನು ಹೊಂದಿದೆ ಎಂದು ಆರೋಪಿಸಿದ್ದಾರೆ. ಟ್ವಿಟ್ ಮಾಡಿರುವ ಶರ್ಮಾ ಮೂರು, ಕಾಂಗ್ರೆಸ್ ಮತ್ತು ಪಾಕಿಸ್ಥಾನ,...
Date : Wednesday, 11-10-2023
ಕೊಲಂಬೋ: ಶ್ರೀಲಂಕಾ ಜೈಲಿನಲ್ಲಿದ್ದ ಹದಿನೇಳು ಮೀನುಗಾರರನ್ನು ಬಿಡುಗಡೆ ಮಾಡಲಾಗಿದೆ. ರಾಮೇಶ್ವರಂ ಮತ್ತು ಪುದುಕೊಟ್ಟೈ ಜಿಲ್ಲೆಗಳ ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆಯು ಸೆಪ್ಟೆಂಬರ್ 14 ರಂದು ಅಂತರರಾಷ್ಟ್ರೀಯ ಸಮುದ್ರಕ್ಕೆ ಅತಿಕ್ರಮಣ ಮಾಡಿದ ಆರೋಪದಲ್ಲಿ ಬಂಧಿಸಿತ್ತು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಫ್ನಾ ಜೈಲಿನಲ್ಲಿ ಇರಿಸಲಾಗಿದೆ. ಈ...
Date : Wednesday, 11-10-2023
ಜಮ್ಮು: ಯಾತ್ರಿಕರಿಗೆ ಅದ್ಭುತ ಅನುಭವವನ್ನು ನೀಡುವ ಗುರಿಯನ್ನು ಹೊಂದಿರುವ ಪ್ರಮುಖ ಬೆಳವಣಿಗೆಯಾಗಿ, ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ಭವನದಲ್ಲಿ ಸ್ಕೈವಾಕ್ ಯೋಜನೆಯು ಉದ್ಘಾಟನೆಗೊಳ್ಳಲಿದೆ. ಭಾರತದಲ್ಲಿ ಹೆಚ್ಚು ಭೇಟಿ ನೀಡುವ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಈ ಕ್ಷೇತ್ರದಲ್ಲಿ ಜನಸಂದಣಿ ನಿರ್ವಹಣೆಯನ್ನು...