Date : Tuesday, 10-10-2023
ನವದೆಹಲಿ: ಇಂದು ರಾಷ್ಟ್ರೀಯ ಅಂಚೆ ದಿನ. ಭಾರತೀಯ ಅಂಚೆ ಸೇವೆಗಳನ್ನು ಇಂಡಿಯಾ ಪೋಸ್ಟ್ ಎಂದೂ ಕರೆಯಲಾಗುತ್ತದೆ , ಇದನ್ನು ಅಕ್ಟೋಬರ್ 1, 1854 ರಂದು ಸ್ಥಾಪಿಸಲಾಯಿತು. ಇದು ಭೌಗೋಳಿಕ ಭೂಪ್ರದೇಶಗಳು, ಸಂಸ್ಕೃತಿಗಳು ಮತ್ತು ಸಂಪ್ರದಾಯಗಳಾದ್ಯಂತ ಸೇವೆಗಳನ್ನು ಒದಗಿಸುತ್ತದೆ. ಅಂಚೆ ಇಲಾಖೆಯು ಒದಗಿಸಿದ...
Date : Tuesday, 10-10-2023
ವಾಷಿಂಗ್ಟನ್: ಜಂಟಿ ಹೇಳಿಕೆಯಲ್ಲಿ, ಯುಕೆ, ಜರ್ಮನಿ, ಫ್ರಾನ್ಸ್ ಮತ್ತು ಇಟಲಿ ಹಮಾಸ್ ಮಾಡಿದ ಭಯಾನಕ ಭಯೋತ್ಪಾದನಾ ಕೃತ್ಯಗಳನ್ನ ಬಲವಾಗಿ ಖಂಡಿಸಿವೆ ಮತ್ತು ಈ ಕೃತ್ಯಗಳನ್ನು ಎದುರಿಸುವಲ್ಲಿ ಇಸ್ರೇಲ್‌ಗೆ ತಮ್ಮ ಅಚಲ ಬೆಂಬಲವನ್ನು ಪುನರುಚ್ಚರಿಸಿವೆ. “ಈ ಭಯೋತ್ಪಾದಕ ಕೃತ್ಯಗಳ ವಿರುದ್ಧ ತನ್ನನ್ನು ಮತ್ತು...
Date : Tuesday, 10-10-2023
ಟೆಲ್ ಅವೀವ್: ಹಮಾಸ್‌ಗೆ ಕಠಿಣ ಎಚ್ಚರಿಕೆ ನೀಡಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, “ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸಲಿಲ್ಲಆದರೆ ಖಂಡಿತವಾಗಿಯೂ ಕೊನೆಗೊಳಿಸುತ್ತದೆ” ಎಂದು ಹೇಳಿದ್ದಾರೆ. ಹಮಾಸ್ ವಿರುದ್ಧದ ಪ್ರತೀಕಾರದ ಭಾಗವಾಗಿ ಇಸ್ರೇಲ್ 3,00,000 ಸೈನಿಕರನ್ನು ಸಜ್ಜುಗೊಳಿಸಿದೆ. 1973 ರ ಯೋಮ್ ಕಿಪ್ಪೂರ್...
Date : Tuesday, 10-10-2023
ನವದೆಹಲಿ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಇತರ ಕೆಲವರ ವಿರುದ್ಧದ ಹಣ ವರ್ಗಾವಣೆ ಆರೋಪದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಅಮಾನತುಲ್ಲಾ ಖಾನ್ ಅವರ ದೆಹಲಿ ನಿವಾಸದ ಮೇಲೆ ದಾಳಿ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ....
Date : Tuesday, 10-10-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ ಕಾಶ್ಮೀರಿ ಪಂಡಿತ್ ಸಂಜಯ್ ಶರ್ಮಾ ಹತ್ಯೆಯಲ್ಲಿ ಒಬ್ಬ ಭಯೋತ್ಪಾದಕ ಭಾಗಿಯಾಗಿದ್ದ ಎಂದು...
Date : Monday, 09-10-2023
ಜೆರುಸಲೇಂ: ಹಮಾಸ್‌ನೊಂದಿಗಿನ ಇಸ್ರೇಲ್ ರಣಭೀಕರ ಕದನದಲ್ಲಿ ತೊಡಗಿಕೊಂಡಿದೆ. ಹೆಣಗಳ ರಾಶಿಯೇ ಅಲ್ಲಿ ಬಿದ್ದಿದೆ. ಇಂತಹ ಸಂದರ್ಭದಲ್ಲಿ ಇಸ್ರೇಲ್‌ನ ಮಾಜಿ ಪ್ರಧಾನಿ ನಫ್ತಾಲಿ ಬೆನೆಟ್ ಅವರು ಯುದ್ಧಭೂಮಿಯಲ್ಲಿ ಸೈನಿಕರನ್ನು ಸೇರಿಕೊಂಡು ಹೋರಾಟಕ್ಕೆ ಇಳಿದಿದ್ದಾರೆ. ನಫ್ತಾಲಿ ಬೆನೆಟ್ ಅವರು ದೇಶಕ್ಕಾಗಿ ಹೋರಾಡುವ ಕರ್ತವ್ಯಕ್ಕೆ ಆಗಮಿಸಿದ...
Date : Monday, 09-10-2023
ನ್ಯೂಯಾರ್ಕ್: ಇಂದು ಅರ್ಥಶಾಸ್ತ್ರ ವಿಭಾಗದಲ್ಲಿ ನೋಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಕ್ಲಾಡಿಯಾ ಗೋಲ್ಡಿನ್ ಅವರಿಗೆ ಅರ್ಥಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ಪ್ರಶಸ್ತಿಯನ್ನು ಆಲ್ಫ್ರೆಡ್ ನೊಬೆಲ್ ಅವರ ನೆನಪಿಗಾಗಿ ನೀಡಲಾಗುತ್ತದೆ. ಅರ್ಥಶಾಸ್ತ್ರದಲ್ಲಿ ತಮ್ಮದೇ ಆಗಿರುವ ಅನಮ್ಯ ಸಾಧನೆಗಾಗಿ ಮತ್ತು ಆರ್ಥಿಕ ಕ್ಷೇತ್ರದ ತಿಳುವಳಿಕೆಯನ್ನು...
Date : Monday, 09-10-2023
ಭೋಪಾಲ್: ಮಧ್ಯಪ್ರದೇಶದಲ್ಲಿ ಮುಂಬರುವ ಚುನಾವಣೆಗೆ ಬಿಜೆಪಿ ಇಂದು 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬುಧ್ನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ದಾತಿಯಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಪ್ರಮುಖ ನಾಯಕರಾದ ಗೋಪಾಲ್ ಭಾರ್ಗವ...
Date : Monday, 09-10-2023
ನವದೆಹಲಿ: ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನಡೆಯುತ್ತಿರುವ ಸಂಘರ್ಷವು ಭಾರತಕ್ಕೆ ಇಂಧನ ಸಮಸ್ಯೆಯನ್ನು ಸೃಷ್ಟಿಸುವುದಿಲ್ಲ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ಹೇಳಿದ್ದಾರೆ. ಅಲ್ಲದೇ, ಈ ರೀತಿಯ ಸನ್ನಿವೇಶಗಳು ದೇಶಕ್ಕೆ ಶುದ್ಧ ಇಂಧನ ಬಳಕೆಯನ್ನು ಆಯ್ಕೆ ಮಾಡಲು ಪ್ರೋತ್ಸಾಹಿಸುತ್ತವೆ...
Date : Monday, 09-10-2023
ನವದೆಹಲಿ: ದೇಶದ ಏಮ್ಸ್‌ಗಳಲ್ಲಿ ಮೀಸಲು ಆಯುಷ್ ಶೈಕ್ಷಣಿಕ ವಿಭಾಗವನ್ನು ಆರಂಭಿಸಲಾಗುವುದು ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಹೇಳಿದ್ದಾರೆ. ಮುಂಬೈನಲ್ಲಿ ನಡೆದ ರಾಷ್ಟ್ರೀಯ ಆಯುಷ್ ಮಿಷನ್‌ನ ಪ್ರಾದೇಶಿಕ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆಧುನಿಕ ಮತ್ತು ಸಾಂಪ್ರದಾಯಿಕ...