News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಿವಮೊಗ್ಗ ಘಟನೆಯ ನ್ಯಾಯಾಂಗ ತನಿಖೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ಶಿವಮೊಗ್ಗ ಘಟನೆ ಹಿಂದೆ ದುರುದ್ದೇಶ ಇದ್ದಂತಿದೆ. ರಾಜ್ಯದ ಶಾಂತಿ ಹಾಳು ಮಾಡುವ ಉದ್ದೇಶ ಇದ್ದಂತಿದೆ. ಆದ್ದರಿಂದ ಈ ಘಟನೆಯ ನ್ಯಾಯಾಂಗ ತನಿಖೆ ಮಾಡುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಒತ್ತಾಯಿಸಿದರು. ಮಲ್ಲೇಶ್ವರದ...

Read More

ರಾಜ್ಯ ಸರಕಾರದಿಂದ ಮುಸ್ಲಿಮರ ಪ್ರಚೋದನೆ: ಯತ್ನಾಳ್ ಆರೋಪ

ಬೆಂಗಳೂರು: ಕೇರಳ, ಕಾಶ್ಮೀರ ಇಸ್ಲಾಮಿಕ್ ರಾಜ್ಯವಾದ ಮಾದರಿಯಲ್ಲೇ ಕರ್ನಾಟಕದಲ್ಲೂ ಅದೇ ವಾತಾವರಣ ಸೃಷ್ಟಿ ಮಾಡಲು ಮುಸ್ಲಿಮರನ್ನು ಪ್ರಚೋದನೆ ಮಾಡುವ ಕೆಲಸ ಸಿದ್ದರಾಮಯ್ಯರ ಸರಕಾರ ಇವತ್ತು ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ...

Read More

ಕ್ವಾಂಟಮ್ ಡಾಟ್‌ಗಳ ಅನ್ವೇಷಣೆಗಾಗಿ ಮೂವರಿಗೆ ರಸಾಯನಶಾಸ್ತ್ರದ ನೊಬೆಲ್

ನ್ಯೂಯಾರ್ಕ್‌: ಕ್ವಾಂಟಮ್ ಡಾಟ್‌ಗಳ ಅನ್ವೇಷಣೆ ಮತ್ತು ಸಂಶ್ಲೇಷಣೆಗಾಗಿ ಮೌಂಗಿ ಜಿ.ಬವೆಂಡಿ, ಲೂಯಿಸ್ ಇ.ಬ್ರಸ್ ಮತ್ತು ಅಲೆಕ್ಸಿ ಐ.ಎಕಿಮೊವ್ ಅವರಿಗೆ 2023 ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ನೀಡಲು ರಾಯಲ್ ಸ್ವೀಡಿಶ್ ಅಕಾಡೆಮಿ ಆಫ್ ಸೈನ್ಸಸ್ ನಿರ್ಧರಿಸಿದೆ. ಪ್ರಶಸ್ತಿ ಪ್ರದಾನ ಅಕಾಡೆಮಿ ಪ್ರಕಾರ,...

Read More

ನಾಳೆ ಗಲಭೆ ಪೀಡಿತ ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನ ತಂಡ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರವಾಗಿ ಖಂಡಿಸಿದ್ದು, ಗಲಭೆ ನಡೆದ ರಾಗಿಗುಡ್ಡಕ್ಕೆ ಅಕ್ಟೋಬರ್‌ 5ರ ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬಿಜೆಪಿ ನಾಯಕರನ್ನೊಳಗೊಂಡ ಸತ್ಯಶೋಧನ ತಂಡ ಭೇಟಿ ನೀಡಲಿದೆ ಎಂದು...

Read More

ಶೀಘ್ರದಲ್ಲೇ ಬರಲಿವೆ ವಂದೇ ಭಾರತ್‌ ಸ್ಲೀಪರ್‌ ಕೋಚ್‌: ಫೋಟೋ ಹಂಚಿಕೊಂಡ ಸಚಿವ

ನವದೆಹಲಿ: ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳನ್ನು ಪರಿಚಯಿಸುವ ಮೂಲಕ ಕೇಂದ್ರ ಸರ್ಕಾರವು ರೈಲ್ವೇಯಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿ ಮಾಡಿದೆ. ವಂದೇ ಭಾರತ್‌ ಪ್ರಯಾಣಿಕರ ಪ್ರಯಾಣದ ಸಮಯವನ್ನು ಉಳಿಸುವುದು ಮಾತ್ರವಲ್ಲದೇ ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಆರಾಮದಾಯಕ ಪ್ರಯಾಣದ ಅನುಭವವನ್ನೂ ನೀಡುತ್ತಿದೆ. ಹೀಗಾಗಿ ಪ್ರಯಾಣಿಕರಿಗೆ...

Read More

ಉಜ್ವಲ ಫಲಾನುಭವಿಗಳ ಎಲ್‌ಪಿಜಿ ಸಬ್ಸಿಡಿ ದರ 300 ರೂಗೆ ಹೆಚ್ಚಿಸಿದ ಕೇಂದ್ರ

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ) ಫಲಾನುಭವಿಗಳಿಗೆ ಸಬ್ಸಿಡಿಯನ್ನು 300 ರೂ.ಗೆ ಹೆಚ್ಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. “ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ಗೆ 200 ರಿಂದ 300...

Read More

ಅಡಗಿ ಕುಳಿತ ಉಗ್ರರಿಗಾಗಿ ಕಾಶ್ಮೀರ ಕುಲ್ಗಾಮ್‌ನಲ್ಲಿ ಸೇನೆಯಿಂದ ಭಾರೀ ಕಾರ್ಯಾಚರಣೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕುಜ್ಜರ್ ಪ್ರದೇಶದಲ್ಲಿ ಬುಧವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಭೀಕರ ಎನ್‌ಕೌಂಟರ್ ನಡೆದಿದೆ. ಪೊಲೀಸರು ಮತ್ತು ಸೇನೆಯ ಜಂಟಿ ತಂಡವು ಕುಜ್ಜರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ....

Read More

ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಬಿಡುಗಡೆ ಮಾಡಿದ ಯುಜಿಸಿ

ನವದೆಹಲಿ: ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಯೂನಿವರ್ಸಿಟಿ ಗ್ರಾಂಟ್ಸ್‌ ಕಮಿಷನ್(ಯುಜಿಸಿ) ಬಿಡುಗಡೆ ಮಾಡಿದೆ. UGC ugc.gov.inನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾದ ಪಟ್ಟಿಯ ಪ್ರಕಾರ, ದೆಹಲಿಯಲ್ಲಿ ಗರಿಷ್ಠ 8 ನಕಲಿ ವಿಶ್ವವಿದ್ಯಾಲಯಗಳಿವೆ. ಇದರ ನಂತರ ಸ್ಥಾನದಲ್ಲಿ ಉತ್ತರ ಪ್ರದೇಶವಿದ್ದು 4 ಯೂನಿವರ್ಸಿಟಿಗಳಿವೆ. ಆಂಧ್ರಪ್ರದೇಶ...

Read More

ಭಾರತದೊಂದಿಗಿನ ಉದ್ವಿಗ್ನತೆಯನ್ನು ಹೆಚ್ಚಿಸಲು ಕೆನಡಾ ಬಯಸುತ್ತಿಲ್ಲ: ಟ್ರುಡೋ

ನವದೆಹಲಿ: ಭಾರತದೊಂದಿಗಿನ ಉದ್ವಿಗ್ನತೆಯನ್ನು ಹೆಚ್ಚಿಸಲು ಕೆನಡಾ ಬಯಸುತ್ತಿಲ್ಲ ಎಂದು ಅಲ್ಲಿನ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಹೇಳಿದ್ದಾರೆ. ಅಲ್ಲದೇ ಭಾರತದೊಂದಿಗೆ ಬಲವಾದ ರಾಜತಾಂತ್ರಿಕ ಹೆಜ್ಜೆಗುರುತನ್ನು ಕಾಪಾಡಲು ಖಾಸಗಿ ಮಾತುಕತೆಗಳನ್ನು ನಡೆಸಲಾಗುವುದು ಎಂದು ಅವರ ಸರ್ಕಾರ ಹೇಳಿದೆ. ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತ...

Read More

ಮೊದಲ LCA ತೇಜಸ್ ಟ್ವಿನ್ ಸೀಟರ್ ವಿಮಾನವನ್ನು ವಾಯುಪಡೆಗೆ ಹಸ್ತಾಂತರಿಸಿದ ಎಚ್‌ಎಎಲ್

ಬೆಂಗಳೂರು: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಇಂದು ಮೊದಲ LCA ತೇಜಸ್ ಟ್ವಿನ್ ಸೀಟರ್ ವಿಮಾನವನ್ನು ಭಾರತೀಯ ವಾಯುಪಡೆಗೆ ಹಸ್ತಾಂತರಿಸಿದೆ. ಈ ಟ್ವಿನ್ ಸೀಟರ್ ರೂಪಾಂತರವು ಐಎಎಫ್‌ನ ತರಬೇತಿ ಅವಶ್ಯಕತೆಗಳನ್ನು ಬೆಂಬಲಿಸುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದೆ ಮತ್ತು ಅಗತ್ಯವಿದ್ದಾಗ ಯುದ್ಧವಿಮಾನದ ಪಾತ್ರಕ್ಕೆ ತನ್ನನ್ನು...

Read More

Recent News

Back To Top