Date : Saturday, 30-09-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತ್ರಾಲ್‌ನಲ್ಲಿ ಇಂದು ನಡೆದ ಕಾರ್ಯಾಚರಣೆಯ ವೇಳೆ ಉಗ್ರರ ಎರಡು ಅಡಗುತಾಣಗಳನ್ನು ಭೇದಿಸಲಾಗಿದೆ. ಸುಳಿವಿನ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತಯ ಭಾರತೀಯ ಸೇನೆಯ 42 ರಾಷ್ಟ್ರೀಯ ರೈಫಲ್ಸ್ (RR) ಜಂಟಿಯಾಗಿ ಗುಲ್ಶನ್‌ಪೋರಾ ತ್ರಾಲ್‌ನಲ್ಲಿರುವ ನಾಗಬಲ್...
Date : Saturday, 30-09-2023
ಲಂಡನ್: ಯುಕೆಯಲ್ಲಿನ ನ್ಯಾಷನಲ್ ಆರ್ಮಿ ಮ್ಯೂಸಿಯಂ ಪ್ರಸ್ತುತ “ಬ್ರಿಟಿಷ್ ಇಂಡಿಯನ್ ಆರ್ಮಿ: ಸೋಲ್ಜರ್ಸ್ ಆಫ್ ಫಸ್ಟ್ ವರ್ಲ್ಡ್ ವಾರ್” ಎಂಬ ಶೀರ್ಷಿಕೆಯ ತಾತ್ಕಾಲಿಕ ಪ್ರದರ್ಶನದ ಮೂಲಕ ಮೊದಲ ವಿಶ್ವ ಯುದ್ಧದ ಸಮಯದಲ್ಲಿ ಬ್ರಿಟಿಷ್ ಭಾರತೀಯ ಸೇನೆಯ ನಿರ್ಣಾಯಕ ಕೊಡುಗೆಯನ್ನು ಎತ್ತಿ ತೋರಿಸುತ್ತಿದೆ....
Date : Saturday, 30-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರ ರಾಜಧಾನಿಯ ಭಾರತ ಮಂಟಪದಲ್ಲಿ ‘ಸಂಕಲ್ಪ ಸಪ್ತಾಹ್’ ಎಂಬ ದೇಶದ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಸಂಕಲ್ಪ್ ಸಪ್ತಾಹ್’ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳ ಕಾರ್ಯಕ್ರಮದ (ABP) ಪರಿಣಾಮಕಾರಿ ಅನುಷ್ಠಾನಕ್ಕೆ...
Date : Saturday, 30-09-2023
ನವದೆಹಲಿ: ಜಾಗತಿಕ ಆವಿಷ್ಕಾರ ಸೂಚ್ಯಂಕ 2023 ರಲ್ಲಿ ಭಾರತವು 40 ನೇ ಸ್ಥಾನವನ್ನು ಉಳಿಸಿಕೊಂಡಿದೆ. ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆ ಪ್ರಕಟಿಸಿದ ಜಾಗತಿಕ ಆವಿಷ್ಕಾರ ಸೂಚ್ಯಂಕ 2023 ರ ಶ್ರೇಯಾಂಕದಲ್ಲಿ ಭಾರತವು 132 ಆರ್ಥಿಕತೆಗಳಲ್ಲಿ 40 ನೇ ಸ್ಥಾನವನ್ನು ಉಳಿಸಿಕೊಂಡಿದೆ ಎಂದು...
Date : Saturday, 30-09-2023
ನವದೆಹಲಿ: ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ಆಹಾರ ಮಾರಾಟಗಾರರು ಮತ್ತು ಗ್ರಾಹಕರು ಆಹಾರ ಪದಾರ್ಥಗಳನ್ನು ಪ್ಯಾಕಿಂಗ್ ಮಾಡಲು, ಸಂಗ್ರಹಿಸಲು ಮತ್ತು ಬಡಿಸಲು ಪತ್ರಿಕೆಗಳನ್ನು ಬಳಸುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ. ವರದಿಯ ಪ್ರಕಾರ, ಆಹಾರ ನಿಯಂತ್ರಕರು...
Date : Saturday, 30-09-2023
ನವದೆಹಲಿ: ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತ ಇದುವರೆಗೆ 34 ಪದಕಗಳನ್ನು ಗಳಿಸಿದೆ. ಇದರಲ್ಲಿ ಎಂಟು ಚಿನ್ನ, 13 ಬೆಳ್ಳಿ ಮತ್ತು 13 ಕಂಚಿನ ಪದಕಗಳು. ದೇಶವು ಪ್ರಸ್ತುತ ಅಂಕಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ. ಉತ್ತಮ ಆರಂಭದೊಂದಿಗೆ, 10...
Date : Saturday, 30-09-2023
ವಾಷಿಂಗ್ಟನ್: ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ಕೇಂದ್ರವಾಗಿರುವ ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ವಿಷಯದ ಬಗ್ಗೆ ಭಾರತ ಮತ್ತು ಯುಎಸ್ ಚರ್ಚಿಸಿವೆ. ಕೆನಡಾ ಉಗ್ರಗಾಮಿ ಅಂಶಗಳನ್ನು ಆಶ್ರಯಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್‌ಗೆ ತಿಳಿಸಿದ್ದಾರೆ. ಹರ್ದೀಪ್...
Date : Saturday, 30-09-2023
ನವದೆಹಲಿ: 2000 ಮುಖಬೆಲೆಯ ನೋಟುಗಳನ್ನು ಬದಲಾಯಿಸಲು ನೀಡಲಾಗಿದ್ದ ಗಡುವು ಇಂದು ಮುಕ್ತಾಯವಾಗುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2023ರ ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಪಿಂಕ್ ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್30 ಕೊನೆಯ...
Date : Saturday, 30-09-2023
ನವದೆಹಲಿ: ಸಂಸತ್ತಿನ ಉಭಯ ಸದನಗಳಲ್ಲಿ ಐತಿಹಾಸಿಕ ಅಂಗೀಕಾರ ಪಡೆದ ಮಹಿಳಾ ಮೀಸಲಾತಿ ಮಸೂದೆಯು ಸೆಪ್ಟೆಂಬರ್ 29 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಕಿತ ಪಡೆದುಕೊಂಡಿದೆ. ಮುರ್ಮು ಒಪ್ಪಿಗೆಯೊಂದಿಗೆ ಮಸೂದೆ ಈಗ ಕಾನೂನಾಗಿ ಪರಿವರ್ತನೆಗೊಂಡಿದೆ. ಭಾರತ ಸರ್ಕಾರವು ಗೆಜೆಟ್ ಅಧಿಸೂಚನೆಯಲ್ಲಿ, ರಾಷ್ಟ್ರಪತಿಗಳ...
Date : Friday, 29-09-2023
ನವದೆಹಲಿ: ಭಾರತವು ತನ್ನ ಪರಮಾಣು ದಾಳಿ ಜಲಾಂತರ್ಗಾಮಿ ಕಾರ್ಯಕ್ರಮದಲ್ಲಿ (SSN) ಗಮನಾರ್ಹ ಪ್ರಗತಿಯನ್ನು ಸಾಧಿಸುತ್ತಿದೆ, ಫ್ರಾನ್ಸ್‌ನ ನೇವಲ್ ಗ್ರೂಪ್ ಈ ಪ್ರಯತ್ನದಲ್ಲಿ ನಿರ್ಣಾಯಕ ಪಾಲುದಾರನಾಗಿ ಹೊರಹೊಮ್ಮುತ್ತಿದೆ. ಈ ಪಾಲುದಾರಿಕೆಯು ಭಾರತದ ಕಡಲ ರಕ್ಷಣಾ ಸಾಮರ್ಥ್ಯಗಳನ್ನು ಗಣನೀಯವಾಗಿ ಹೆಚ್ಚಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು...