Date : Friday, 29-09-2023
ನವದೆಹಲಿ: ಇಸ್ಕಾನ್‌ನ ರಾಷ್ಟ್ರೀಯ ಸಂವಹನ ನಿರ್ದೇಶಕ ಯುಧಿಸ್ತಿರ್ ಗೋವಿಂದ ದಾಸ್ ಅವರು ಬಿಜೆಪಿ ಸಂಸದೆ ಮೇನಕಾ ಗಾಂಧಿಯವರ ಗೋಹತ್ಯೆಯ ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ಅವುಗಳನ್ನು ಆಧಾರರಹಿತ ಮತ್ತು ಸುಳ್ಳು ಎಂದು ಹೇಳಿದ್ದಾರೆ. ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಕೋಲ್ಕತ್ತಾದ...
Date : Friday, 29-09-2023
ನವದೆಹಲಿ: ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ನವದೆಹಲಿಯಲ್ಲಿ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಕ್ರಿಕೆಟ್, ರೋಯಿಂಗ್ ಮತ್ತು ಶೂಟಿಂಗ್ ತಂಡಗಳ ಪದಕ ವಿಜೇತರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಠಾಕೂರ್, ಚಾಂಪಿಯನ್‌ಗಳು ಕ್ರೀಡಾಕೂಟದಲ್ಲಿ ಟೀಮ್ ಇಂಡಿಯಾದ ಪ್ರದರ್ಶನದಲ್ಲಿ ಅಳಿಸಲಾಗದ ಛಾಪು...
Date : Friday, 29-09-2023
ವಿಶ್ವಸಂಸ್ಥೆ: ಯುಎನ್‌ಎಚ್‌ಆರ್‌ಸಿಯ 54 ನೇ ಅಧಿವೇಶನದಲ್ಲಿ ಕಾಶ್ಮೀರ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪಾಕಿಸ್ತಾನವು ಕಾನೂನುಬಾಹಿರವಾಗಿ ಪಿಒಕೆ (ಪಾಕಿಸ್ತಾನ ಆಕ್ರಮಿತ ಕಾಶ್ಮೀರ) ವಶಪಡಿಸಿಕೊಂಡಿದೆ ಮತ್ತು ಈ ಪ್ರದೇಶದಲ್ಲಿ ದೌರ್ಜನ್ಯ ನಡೆಸುತ್ತಿದೆ ಎಂದು ಟೀಕಿಸಿದರು. ಯುರೋಪಿಯನ್ ಫೌಂಡೇಶನ್ ಫಾರ್ ಸೌತ್ ಏಷ್ಯನ್ ಸ್ಟಡೀಸ್‌ನ ನಿರ್ದೇಶಕ...
Date : Friday, 29-09-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ 2021-22 ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಸಮಾಜ ಸೇವೆಯಲ್ಲಿ ನೀಡಿದ ಕೊಡುಗೆಗಳಿಗಾಗಿ 52 ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಯಿತು. ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್...
Date : Friday, 29-09-2023
ನವದೆಹಲಿ: ಭಾರತೀಯ ಕೈಗಾರಿಕೆಗಳು ತಮ್ಮ ಗಾತ್ರ ಮತ್ತು ಪ್ರಮಾಣವನ್ನು ಬದಲಾಯಿಸಲು ಸಮಯ ಬಂದಿದೆ ಮತ್ತು ಇದು ಅದಕ್ಕೆ ಸರಿಯಾದ ಸಮಯವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ನವದೆಹಲಿಯಲ್ಲಿ ಪಿಎಚ್‌ಡಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ 118...
Date : Friday, 29-09-2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.30ರಂದು ನವದೆಹಲಿಯಲ್ಲಿ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯಕ್ರಮವನ್ನು ಪ್ರಾರಂಭಿಸಲಿದ್ದಾರೆ. ಕಾರ್ಯಕ್ರಮಕ್ಕೆ ಸಂಕಲ್ಪ ಸಪ್ತಾಹ ಎಂದು ಹೆಸರಿಡಲಾಗಿದೆ. ನಾಗರಿಕರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಬ್ಲಾಕ್ ಮಟ್ಟದಲ್ಲಿ ಆಡಳಿತವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಮಹತ್ವಾಕಾಂಕ್ಷೆಯ...
Date : Friday, 29-09-2023
ನವದೆಹಲಿ: ಈ ವರ್ಷಾಂತ್ಯದ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಹೊಂಡ ಮುಕ್ತಗೊಳಿಸುವ ನೀತಿಯನ್ನು ಸರ್ಕಾರ ರೂಪಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೆದ್ದಾರಿಗಳು ಗುಂಡಿ ಮುಕ್ತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ತಮ್ಮ ಸಚಿವಾಲಯವು ಕಾರ್ಯಕ್ಷಮತೆ ಆಧಾರಿತ ನಿರ್ವಹಣೆ...
Date : Friday, 29-09-2023
ನವದೆಹಲಿ: ಇಂದು ವಿಶ್ವ ಹೃದಯ ದಿನ. ಪುಟ್ಟ ಹೃದಯದ ಆರೋಗ್ಯದ ಬಗ್ಗೆ ನಮ್ಮಲ್ಲಿ ಜಾಗೃತಿಯನ್ನು ಮೂಡಿಸುವ ದಿನ. ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್...
Date : Friday, 29-09-2023
ಬೆಂಗಳೂರು: ಕರ್ನಾಟಕದ ಜೀವನದಿ ಕಾವೇರಿಯ ನೀರನ್ನು ಬರದ ಪರಿಸ್ಥಿತಿಯ ನಡುವೆಯೂ ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರುನಾಡು ಬಂದ್‌ಗೆ ಬೆಳಗ್ಗೆಯಿಂದಲೇ ಉತ್ತಮ ಸ್ಪಂದನೆ ದೊರೆಯುತ್ತಿದೆ. ಅಲ್ಲಲ್ಲಿ ಬೃಹತ್ ಪ್ರತಿಭಟನೆಗಳು...
Date : Friday, 29-09-2023
ವಾಷಿಂಗ್ಟನ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ವಾಷಿಂಗ್ಟನ್‌ನಲ್ಲಿ ಭೇಟಿಯಾಗಿ ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚಿಸಿದರು ಮತ್ತು 2+2 ಸಭೆಗೆ ಅಡಿಪಾಯ ಹಾಕಿದರು. ಗಮನಾರ್ಹವೆಂದರೆ, ಭಾರತ-ಯುಎಸ್ 2+2 ಮಿನಿಸ್ಟ್ರಿಯಲ್ ಡೈಲಾಗ್‌ನ ಐದನೇ ಆವೃತ್ತಿಯನ್ನು...