News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಪಾಕಿಸ್ಥಾನ ಉಗ್ರರ ವಿರುದ್ಧ ಭಾರತ ನಡೆಸಿದ ಸರ್ಜಿಕಲ್‌ ಸ್ಟ್ರೈಕ್‌ಗೆ 7 ವರ್ಷ

ನವದೆಹಲಿ: ಭಾರತ ದೇಶವು ಇಂದು ಸರ್ಜಿಕಲ್ ಸ್ಟ್ರೈಕ್‌ನ 7ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. 2016ರಲ್ಲಿ ಇದೇ ದಿನ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. 18 ಸೈನಿಕರ ಪ್ರಾಣ ಕಳೆದುಕೊಂಡ ಉರಿ ದಾಳಿಯ ಹನ್ನೊಂದು...

Read More

ಭಾರತದೊಂದಿಗೆ ನಿಕಟ ಸಂಬಂಧ ಬೆಳೆಸಲು ಇನ್ನೂ ಬದ್ಧವಾಗಿದ್ದೇವೆ ಎಂದ ಕೆನಡಾ ಪ್ರಧಾನಿ

ಮಾಂಟ್ರಿಯಲ್: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರದ ಕೈವಾಡವಿದೆ ಎಂಬ  ಆರೋಪಗಳ ಹೊರತಾಗಿಯೂ ಕೆನಡಾ ಭಾರತದೊಂದಿಗೆ ನಿಕಟ ಸಂಬಂಧವನ್ನು ಬೆಳೆಸಲು ಇನ್ನೂ ಬದ್ಧವಾಗಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಹೇಳಿದ್ದಾರೆ ಎಂದು ಕೆನಡಾ ಮೂಲದ ನ್ಯಾಷನಲ್...

Read More

ಭಾರತ-ಕೆನಡಾ ಉದ್ವಿಗ್ನತೆ ಬಗ್ಗೆ ಟ್ವಿಟ್‌ ಮಾಡಿದ್ದ ಯುಎಸ್‌ ಸಂಸದೆಗೆ ಭಾರತದ ಸಂಸದೆಯ ತಿರುಗೇಟು

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಭಾರತ-ಕೆನಡಾ ಉದ್ವಿಗ್ನತೆಯ ಬಗ್ಗೆ ಅನವಶ್ಯಕವಾಗಿ ಟ್ವಿಟ್‌ ಮಾಡಿರುವ ಅಮೆರಿಕಾದ ಸಂಸದೆಗೆ ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಭಾರತ ವಿರೋಧಿ ನಿಲುವಿಗೆ ಹೆಸರುವಾಸಿಯಾದ ಯುಎಸ್ ಕಾಂಗ್ರೆಸ್ ಸದಸ್ಯೆ ಇಲ್ಹಾನ್ ಒಮರ್ ಅವರು...

Read More

ಜಮ್ಮು-ಕಾಶ್ಮೀರ ಸರ್ಕಾರಿ ಶಾಲೆಯಲ್ಲಿ ಬಾಹ್ಯಾಕಾಶ ಪ್ರಯೋಗಾಲಯ ಉದ್ಘಾಟನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶದ ಕಿಶ್ತ್ವಾರ್‌ನ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯು ತನ್ನ ಮೊದಲ ಬಾಹ್ಯಾಕಾಶ ಪ್ರಯೋಗಾಲಯವನ್ನು ಉದ್ಘಾಟಿಸಿದೆ. ಬಾಹ್ಯಾಕಾಶ ಪ್ರಯೋಗಾಲಯವನ್ನು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ವ್ಯೋಮಿಕಾ ಸ್ಪೇಸ್ ಅಕಾಡೆಮಿಯಿಂದ ಇಸ್ರೋ ಬಾಹ್ಯಾಕಾಶ ಬೋಧಕ ಕಾರ್ಯಕ್ರಮದಡಿಯಲ್ಲಿ...

Read More

ಗುಜರಾತ್‌ ಸೋಮನಾಥ ದೇಗುಲಕ್ಕೆ ಭೇಟಿ ನೀಡಿ ಇಸ್ರೋ ಮುಖ್ಯಸ್ಥ ಎಸ್‌.ಸೋಮನಾಥ್

‌ ಅಹ್ಮದಾಬಾದ್‌: ಇಸ್ರೋ ಮುಖ್ಯಸ್ಥ ಎಸ್. ಸೋಮನಾಥ್ ಅವರು ದೇಶದ ವಿವಿಧ ಪವಿತ್ರ ಸ್ಥಳಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇಂದು ಅವರು ಗುಜರಾತಿನ ಪವಿತ್ರ ಸೋಮನಾಥ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ನಡೆಸಿದರು. ಚಂದ್ರಯಾನ-3 ಯಶಸ್ಸಿಗೂ ಮುನ್ನ ಮತ್ತು ಭಾರತದ...

Read More

ನಾಳೆ ಕರ್ನಾಟಕ ಬಂದ್‌ಗೆ ಕರೆ ಹಿನ್ನೆಲೆ ಬೆಂಗಳೂರಿನಲ್ಲಿ ಕಟ್ಟೆಚ್ಚರ

ಬೆಂಗಳೂರು: ನಾಳೆ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗುತ್ತಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ...

Read More

ಖ್ಯಾತ ಕೃಷಿ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ನಿಧನ

ಚೆನ್ನೈ: ಖ್ಯಾತ ಕೃಷಿ ವಿಜ್ಞಾನಿ ಮತ್ತು ಭಾರತದ ಹಸಿರು ಕ್ರಾಂತಿಯ ಮುಖ್ಯ ಶಿಲ್ಪಿ ಎಂ.ಎಸ್.ಸ್ವಾಮಿನಾಥನ್ ಅವರು ಇಂದು ಬೆಳಿಗ್ಗೆ 11:20 ಕ್ಕೆ ಚೆನ್ನೈನಲ್ಲಿ 98 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಆಗಸ್ಟ್ 7, 1925 ರಂದು ಜನಿಸಿದರು. ಅವರು ಭಾರತೀಯ ಕೃಷಿ...

Read More

ರಾಜಸ್ಥಾನ, ಮಧ್ಯಪ್ರದೇಶ ಚುನಾವಣೆಗೆ ಕಾರ್ಯತಂತ್ರ: ತಡರಾತ್ರಿವರೆಗೆ ಶಾ, ನಡ್ಡಾ ಮಹತ್ವದ ಸಭೆ

ನವದೆಹಲಿ: ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಜೈಪುರದಲ್ಲಿ ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ರಾತ್ರಿಯಿಡೀ ಚರ್ಚೆ ನಡೆಸಿದರು. ಬುಧವಾರ ತಡರಾತ್ರಿ ಜೈಪುರ ಹೋಟೆಲ್‌ನಲ್ಲಿ ಸಭೆ ಆರಂಭಗೊಂಡಿದ್ದು, ಮಧ್ಯರಾತ್ರಿ 2...

Read More

ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕ 2024: IISc ಬೆಂಗಳೂರಿಗೆ ಸ್ಥಾನ

ನವದೆಹಲಿ: ಯುಕೆ ಮೂಲದ ಟೈಮ್ಸ್ ಹೈಯರ್ ಎಜುಕೇಶನ್ (THE) ನಿಯತಕಾಲಿಕೆ ಪ್ರಕಟಿಸಿದ ವಿಶ್ವ ವಿಶ್ವವಿದ್ಯಾಲಯ ಶ್ರೇಯಾಂಕಗಳಲ್ಲಿ ಕಾಣಿಸಿಕೊಂಡಿರುವ ಭಾರತದ ಅತ್ಯುತ್ತಮ ಸಂಸ್ಥೆಯಾಗಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಹೊರಹೊಮ್ಮಿದೆ. ಈ ವರ್ಷ ದಾಖಲೆಯ 91 ಭಾರತೀಯ ವಿಶ್ವವಿದ್ಯಾನಿಲಯಗಳು ಗಮನಾರ್ಹ...

Read More

ಇಂದು ಯುಎಸ್‌ ವಿದೇಶಾಂಗ ಕಾರ್ಯದರ್ಶಿ ಜೊತೆ ಜೈಶಂಕರ್‌ ಸಭೆ: ಕೆನಡಾ ವಿಷಯ ಪ್ರಸ್ತಾಪ ನಿರೀಕ್ಷೆ

ನ್ಯೂಯಾರ್ಕ್‌: ಪ್ರಸ್ತುತ ಅಮೆರಿಕಾ ಭೇಟಿಯಲ್ಲಿರುವ ವಿದೇಶಾಂಗ ಸಚಿವ ಜೈಶಂಕರ್‌ ಅವರು ಮಹತ್ವದ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ವರದಿಗಳ ಪ್ರಕಾರ ಅವರು ಇಂದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಉಗ್ರವಾದಿ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವಿನ...

Read More

Recent News

Back To Top