Date : Thursday, 28-09-2023
ನವದೆಹಲಿ: ದೇಶಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಅವರು ಬುಧವಾರ ಉನ್ನತ ಮಟ್ಟದ ಸಭೆ ನಡೆಸಿದರು. ಡೆಂಗ್ಯು ತಡೆ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಿರ್ವಹಣೆಗೆ ಸಿದ್ಧತೆ ಕುರಿತು ಸಭೆಯಲ್ಲಿ...
Date : Thursday, 28-09-2023
ಬೆಂಗಳೂರು: ಕರ್ನಾಟಕದ ವಿಶ್ವ ಪರಂಪರೆಯ ತಾಣವಾದ ಹಂಪಿಯ ವೈಭವಕ್ಕೆ ಮತ್ತಷ್ಟು ಮೆರುಗು ಬಂದಿದೆ. ಪ್ರವಾಸೋದ್ಯಮ ಸಚಿವಾಲಯವು ಬುಧವಾರದಂದು ಕರ್ನಾಟಕದ ಅಪ್ರತಿಮ ತಾಣವನ್ನು ಭಾರತದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ-2023 ಎಂದು ಘೋಷಿಸಿದೆ. ಇದು ಗ್ರಾಮೀಣ ಮೂಲಸೌಕರ್ಯ ಮತ್ತು ಅದರ ಸಂಸ್ಕೃತಿಯನ್ನು ಸುಧಾರಿಸಲು ರಾಜ್ಯ...
Date : Thursday, 28-09-2023
ನವದೆಹಲಿ: ದೇಶ ಕಂಡ ಮಹಾನ್ ಕ್ರಾಂತಿಕಾರಿ ನಾಯಕ ದೇಶಭಕ್ತ ಶಹೀದ್ ಭಗತ್ ಸಿಂಗ್ ಅವರ ಜನ್ಮದಿನವನ್ನು ಇಂದು ಆಚರಿಸಲಾಗುತ್ತಿದೆ. ವಸಾಹತುಶಾಹಿ ಆಡಳಿತದ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ ತಾಯ್ನಾಡಿಗಾಗಿ ಪ್ರಾಣವನ್ನೇ ಅರ್ಪಿಸಿರುವ ಮಹಾನ್ ವೀರನಿಗೆ ಶಿರಭಾಗಿ ನಮಸ್ಕರಿಸಲಾಗುತ್ತಿದೆ ಮತ್ತು ಅವರ ತ್ಯಾಗವನ್ನು ಕೃತಜ್ಞತಾ...
Date : Thursday, 28-09-2023
ನವದೆಹಲಿ; ದೇಶದ ಬುಡಕಟ್ಟು ಜನರ ಉನ್ನತಿಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ಆಡಳಿತದಲ್ಲಿ ಬುಡಕಟ್ಟು ಸಮುದಾಯಗಳಿಗೆ ಬಜೆಟ್‌ನಲ್ಲಿ ಐದು ಪಟ್ಟು ಹೆಚ್ಚಳವಾಗಿದೆ ಎಂದು ಅವರು ಹೇಳಿದರು. ‘ಮಿಷನ್ ಸ್ಕೂಲ್ಸ್ ಆಫ್ ಎಕ್ಸಲೆನ್ಸ್’ ಕಾರ್ಯಕ್ರಮದಡಿಯಲ್ಲಿ ಗುಜರಾತ್‌ನ ಛೋಟಾ...
Date : Wednesday, 27-09-2023
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮೂಲಗಳ ಪ್ರಕಾರ ಈ ಕರ್ನಾಟಕ ಬಂದ್‌ಗೆ 100 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ....
Date : Wednesday, 27-09-2023
ಇನವದೆಹಲಿ: ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದಕ್ಕಾಗಿ ಮಹಿಳಾ 25 ಮೀ ಪಿಸ್ತೂಲ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅಭಿನಂದಿಸಿದ್ದಾರೆ ಮತ್ತು ಬೆಳ್ಳಿ ಗೆದ್ದ ಮಹಿಳೆಯರ 50 ಮೀಟರ್ ರೈಫಲ್ಸ್ ತಂಡವನ್ನು ಶ್ಲಾಘಿಸಿದ್ದಾರೆ. “ಭಾರತಕ್ಕೆ ಒಂದು ಅನುಕರಣೀಯ ಚಿನ್ನ. ಮನು ಭಾಕರ್,...
Date : Wednesday, 27-09-2023
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರವು ಡಿಎಂಕೆ ಏಜೆಂಟರಂತೆ ವರ್ತಿಸುತ್ತಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಟೀಕಿಸಿದರು. ಕಾವೇರಿ ನೀರಿನ ವಿಷಯದಲ್ಲಿ ರಾಜ್ಯ ಸರಕಾರದ ಸಂಪೂರ್ಣ ವೈಫಲ್ಯವನ್ನು...
Date : Wednesday, 27-09-2023
ನ್ಯೂಯಾರ್ಕ್: ಅಫ್ಘಾನಿಸ್ತಾನದಲ್ಲಿ ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವ ಪಾಕಿಸ್ತಾನವು ತಾನೇ ಭಯೋತ್ಪಾದನೆಯ ಬಲಿಪಶುವಿನಂತೆ ಆಟವಾಡುವ ಮೂಲಕ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ವಿಶ್ವಸಂಸ್ಥೆಯಲ್ಲಿ ಅಫ್ಘಾನಿಸ್ತಾನದ ಖಾಯಂ ಪ್ರತಿನಿಧಿ ನಸೀರ್ ಎ ಫೈಕ್ ಪಾಕಿಸ್ತಾನದ ವಿರುದ್ಧ ಕಿಡಿ ಕಾರಿದ್ದಾರೆ. ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ...
Date : Wednesday, 27-09-2023
ಬೆಂಗಳೂರು: 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ. ಗಾಂಧಿ ಗ್ರಾಮ ಪುರಸ್ಕಾರಕ್ಕೆ 233 ಗ್ರಾಮಪಂಚಾಯಿತಿ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ 4 ಗ್ರಾಮಪಂಚಾಯಿತಿಗಳನ್ನು ಆಯ್ಕೆ...
Date : Wednesday, 27-09-2023
ನವದೆಹಲಿ: ಜುಲೈ 6 ರಂದು ಮಣಿಪುರದಲ್ಲಿ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಅಪಹರಣ ಮತ್ತು ಹತ್ಯೆ ಪ್ರಕರಣದ ತನಿಖೆಗಾಗಿ ಸಿಬಿಐ ತಂಡ ಇಂದು ಇಂಫಾಲ್‌ಗೆ ಆಗಮಿಸಲಿದೆ. ಮಣಿಪುರ ಸರ್ಕಾರವು ಕೇಂದ್ರ ತನಿಖಾ ದಳಕ್ಕೆ ಪ್ರಕರಣವನ್ನು ಹಸ್ತಾಂತರಿಸಿದ ಕೆಲವೇ ಗಂಟೆಗಳಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ....