News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಕಾವೇರಿ ವಿವಾದ: ಇಂದು ಸಂಪೂರ್ಣ ಬಂದ್‌ ಆದ ಬೆಂಗಳೂರು

ಬೆಂಗಳೂರು: ಕಾವೇರಿ ವಿವಾದ ತಾರಕಕ್ಕೇರುತ್ತಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ. ಬಸ್‌ಗಳ ಪ್ರಯಾಣ...

Read More

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ಕ್ರಿಕೆಟ್‌ ತಂಡ

ನವದೆಹಲಿ: ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತೀಯ ಮಹಿಳಾ ಕ್ರಿಕೆಟ್ ತಂಡವು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಇತಿಹಾಸವನ್ನು ಸೃಷ್ಟಿಸಿದೆ. ಚೊಚ್ಚಲ ಪ್ರದರ್ಶನದಲ್ಲೇ ಚಿನ್ನದ ಪದಕವನ್ನು ಗೆದ್ದುಕೊಂಡಿದೆ. 2014ರಲ್ಲಿ ಕಂಚಿನ ಪದಕ ಗೆದ್ದಿದ್ದ ಶ್ರೀಲಂಕಾ ತಂಡ ಈ ಬಾರಿ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ....

Read More

ನವದೆಹಲಿ: ಭಾರತದ ಮೊದಲ ಹೈಡ್ರೋಜನ್ ಇಂಧನ ಸೆಲ್ ಬಸ್‌ಗೆ ಚಾಲನೆ

ನವದೆಹಲಿ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಇಂದು ನವದೆಹಲಿಯ ಇಂಡಿಯಾ ಗೇಟ್‌ನಿಂದ ಮೊದಲ ಹೈಡ್ರೋಜನ್ ಇಂಧನ ಸೆಲ್ ಬಸ್ ಅನ್ನು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ, ಹೊಸ ಪೀಳಿಗೆಯ ಹಸಿರು ವಾಹನಗಳನ್ನು ತರಲು ಸರ್ಕಾರವು ಮಿಷನ್...

Read More

ನ್ಯೂಜೆರ್ಸಿಯಲ್ಲಿ ಉದ್ಘಾಟನೆಗೆ ಸಜ್ಜಾದ ವಿಶ್ವದ 2ನೇ ಅತಿದೊಡ್ಡ ಹಿಂದೂ ದೇವಾಲಯ

ನ್ಯೂಜೆರ್ಸಿ: ವಿಶ್ವದ ಎರಡನೇ ಅತಿದೊಡ್ಡ ಹಿಂದೂ ದೇವಾಲಯ ಮತ್ತು ಕೈಯಿಂದ ಕೆತ್ತಿದ ಅತಿದೊಡ್ಡ ದೇವಾಲಯವು ಅಕ್ಟೋಬರ್ 8 ರಂದು ಯುಎಸ್‌ಎನ ನ್ಯೂಜೆರ್ಸಿಯಲ್ಲಿ ಉದ್ಘಾಟನೆಗೊಳ್ಳಲಿದೆ. ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಿಂದ ದಕ್ಷಿಣಕ್ಕೆ ಸುಮಾರು 90 ಕಿಮೀ ಅಥವಾ ವಾಷಿಂಗ್ಟನ್ ಡಿಸಿಯಿಂದ ಉತ್ತರಕ್ಕೆ 289 ಕಿಮೀ...

Read More

ಬೆಂಗಳೂರಿನ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ ಜಾರಿ ಮಾಡಲು ಬಿಜೆಪಿ ಆಗ್ರಹಿಸಿದೆ. ಈ ಸಂಬಂಧ ಇಂದು ಬಿಜೆಪಿ ನಿಯೋಗವು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೇರ್‍ಮನ್ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತು. ಮುಂಬರುವ ದಿನಗಳಲ್ಲಿ...

Read More

ಘಾಜಿಯಾಬಾದ್‌: 2 ದಿನಗಳ ಭಾರತ್ ಡ್ರೋನ್ ಶಕ್ತಿ- 2023 ಉದ್ಘಾಟಿಸಿದ ರಾಜನಾಥ್

ಘಾಜಿಯಾಬಾದ್‌: ಮೊದಲ C-295 MW ಸಾರಿಗೆ ವಿಮಾನವು ಇಂದು ಉತ್ತರ ಪ್ರದೇಶದ ಘಾಜಿಯಾಬಾದ್‌ನ ಹಿಂಡನ್‌ನಲ್ಲಿರುವ ಭಾರತೀಯ ವಾಯುಪಡೆಯ ವಾಯುನೆಲೆಯಲ್ಲಿ ರಕ್ಷಾ ಮಂತ್ರಿ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಔಪಚಾರಿಕವಾಗಿ ವಾಯುಸೇನೆಗೆ ಸೇರ್ಪಡೆಗೊಂಡಿತು. ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಮತ್ತು ಇತರ...

Read More

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಅಭಿವೃದ್ಧಿಯ ವೇಗ ನಿಲ್ಲುತ್ತದೆ: ಮೋದಿ

ಭೋಪಾಲ್‌:  ಕಾಂಗ್ರೆಸ್ ಪಕ್ಷವು ನಗರ ನಕ್ಸಲರಿಂದ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಅಭಿವೃದ್ಧಿಯ ವೇಗವನ್ನು ನಿಲ್ಲಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಮಹಾಕುಂಭವನ್ನು ಉದ್ದೇಶಿಸಿ ಮೋದಿ ಮಾತನಾಡಿದರು. ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿಯನ್ನು...

Read More

ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಿದ ವಿವಿಧ ಸಂಘಟನೆಗಳು

ಬೆಂಗಳೂರು:  ಸೆಪ್ಟೆಂಬರ್ 29ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳಿಗೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆದ ವಿವಿಧ ಸಂಘಟನೆಗಳ ಮುಖಂಡರ ಸಭೆಯಲ್ಲಿ ಶುಕ್ರವಾರ ಕರ್ನಾಟಕ ಬಂದ್​ಗೆ ತೀರ್ಮಾನಿಸಲಾಗಿದೆ. ಈ...

Read More

ಕಾಂಗ್ರೆಸ್ ಸರಕಾರ ಕರ್ನಾಟಕಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿ-ಸಿ.ಟಿ.ರವಿ

ಬೆಂಗಳೂರು: ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ ರಾಜ್ಯಕ್ಕೆ ಮಾರಿ; ತಮಿಳುನಾಡಿಗೆ ಉಪಕಾರಿಯಾಗಿ ನಡೆದುಕೊಂಡಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಟೀಕಿಸಿದರು. ಬೆಂಗಳೂರು ಮಹಾನಗರದ ಭವಿಷ್ಯದ ಜಲಸಂಕಷ್ಟ ತಪ್ಪಿಸಲು ಮೇಕೆದಾಟು ಯೋಜನೆ...

Read More

ನಾಜಿ ಸೈನಿಕನನ್ನು ಗೌರವಿಸಿದ ಟ್ರಡೋ ವಿರುದ್ಧ ಕೆನಡಾ ವಿರೋಧ ಪಕ್ಷದ ನಾಯಕನ ಟೀಕೆ

ನವದೆಹಲಿ: ಎರಡನೇ ವಿಶ್ವ ಯುದ್ಧದ ಸಂದರ್ಭದಲ್ಲಿ ನಾಜಿ ಮಿಲಿಟರಿ ಘಟಕದಲ್ಲಿ ಸೇವೆ ಸಲ್ಲಿಸಿದ ಸೇನಾ ಜನರಲ್ ಅನ್ನು ಇತ್ತೀಚಿಗೆ ಕೆನಡಾ ಸರ್ಕಾರ ಸಂಸತ್ತಿನಲ್ಲಿ ಗೌರವಿಸಿತ್ತು. ಈ ಘಟನೆಯನ್ನು ಅಲ್ಲಿನ ಪ್ರತಿಪಕ್ಷದ ನಾಯಕ ಖಂಡಿಸಿದ್ದಾರೆ ಮತ್ತು ಪ್ರಧಾನಿ ಜಸ್ಟಿನ್‌ ಟ್ರುಡೋ ಅವರ ಕ್ಷಮೆಯಾಚನೆಗೆ...

Read More

Recent News

Back To Top