Date : Sunday, 24-09-2023
ನವದೆಹಲಿ: ಇತ್ತೀಚೆಗೆ ನಡೆದ ಜಿ 20 ನಾಯಕರ ಶೃಂಗಸಭೆಯಲ್ಲಿ ಆಫ್ರಿಕನ್ ಯೂನಿಯನ್ ಅನ್ನು ಜಿ 20 ನ ಪೂರ್ಣ ಸದಸ್ಯರನ್ನಾಗಿ ಮಾಡುವ ಮೂಲಕ ಭಾರತವು ತನ್ನ ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ತಮ್ಮ ಮನ್...
Date : Saturday, 23-09-2023
ಬೀಜಿಂಗ್: ಏಷ್ಯನ್ ಗೇಮ್ಸ್ 2023 ರ ಉದ್ಘಾಟನಾ ಸಮಾರಂಭ ಚೀನಾದ ಹ್ಯಾಂಗ್‌ಝೌನಲ್ಲಿ ಬಿಗ್ ಲೋಟಸ್ ಎಂದೂ ಕರೆಯಲ್ಪಡುವ ಹ್ಯಾಂಗ್‌ಝೌ ಒಲಿಂಪಿಕ್ ಸ್ಪೋರ್ಟ್ಸ್ ಸೆಂಟರ್ ಸ್ಟೇಡಿಯಂನಲ್ಲಿ ನಡೆದಿದೆ. ಉದ್ಘಾಟನಾ ಸಮಾರಂಭ ಪ್ರಮುಖ ಅತಿಥಿಗಳ ಸಮ್ಮುಖದಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಉಪಸ್ಥಿತಿಯಲ್ಲಿ ಕಲಾತ್ಮಕ...
Date : Saturday, 23-09-2023
ನವದೆಹಲಿ: ದೇಶದಾದ್ಯಂತ ಏಕಕಾಲದಲ್ಲಿ ರಾಷ್ಟ್ರೀಯ, ರಾಜ್ಯ ಮತ್ತು ಪಂಚಾಯತ್ ಚುನಾವಣೆಗಳನ್ನು ನಡೆಸಲು ಸರ್ಕಾರದ ‘ಒಂದು ರಾಷ್ಟ್ರ ಒಂದು ಚುನಾವಣೆ’ ಚಿಂತನೆಯನ್ನು ಪರಿಶೀಲಿಸಲು ರಚಿಸಲಾದ ಉನ್ನತ ಮಟ್ಟದ ಸಮಿತಿಯ ಮೊದಲ ಸಭೆಯನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ನಡೆಸಿದರು. ಕೇಂದ್ರ...
Date : Saturday, 23-09-2023
ವಾರಣಾಸಿ: ನಾರಿ ಶಕ್ತಿ ವಂದನ್ ಅಧಿನಿಯಮ ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಭಾರತೀಯ ಶಾಸಕಾಂಗಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಬಲಪಡಿಸುವ ಸಮಗ್ರ ದೃಷ್ಟಿಕೋನವನ್ನು ಹೊಂದಿರುವ ಕಾನೂನಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ. ವಾರಣಾಸಿಯ ಮಹಿಳೆಯರೊಂದಿಗೆ ಇಂದು ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...
Date : Saturday, 23-09-2023
ವಾರಣಾಸಿ: ಇಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ 30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ ವಾರಣಾಸಿಯ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ...
Date : Saturday, 23-09-2023
ವಾರಣಾಸಿ: ಇಂದು ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ವಕ್ಷೇತ್ರ ವಾರಣಾಸಿಯಲ್ಲಿ 30 ಸಾವಿರ ಮಂದಿ ಪ್ರೇಕ್ಷಕರ ಸಾಮರ್ಥ್ಯದ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಭಾರತದ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್ ಮತ್ತು ರವಿಶಾಸ್ತ್ರಿ, ಬಿಸಿಸಿಐ ಅಧ್ಯಕ್ಷ ರೋಜರ್...
Date : Saturday, 23-09-2023
ನವದೆಹಲಿ: ನೂತನ ಸಂಸತ್ ಭವನವನ್ನು ಮೋದಿ ಮಲ್ಟಿಪ್ಲೆಕ್ಸ್ ಅಥವಾ ಮೋದಿ ಮ್ಯಾರಿಯೆಟ್ ಎಂದು ಕರೆದ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಹಳೇ ಸಂಸತ್ ಭವನವನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿದ್ದೇನೆ, ಹೊಸ ಕಟ್ಟಡ ಕ್ಲಾಸ್ಟ್ರೋಫೋಬಿಕ್ ಮತ್ತು...
Date : Saturday, 23-09-2023
ವಾಷಿಂಗ್ಟನ್: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಭಾರತದ ವಿರುದ್ಧ ಮಾಡಿರುವ ಆರೋಪಗಳಿಂದ ಭಾರತಕ್ಕಿಂತ ಹೆಚ್ಚಾಗಿ ಕೆನಡಾಕ್ಕೆ ದೊಡ್ಡ ಅಪಾಯಕ್ಕೆ ಕಾರಣವಾಗಲಿದೆ ಎಂದು ಪೆಂಟಗನ್ ಮಾಜಿ ಅಧಿಕಾರಿ ಮೈಕೆಲ್ ರೂಬಿನ್ ಅವರು ಹೇಳಿದ್ದಾರೆ. ಒಂದು ವೇಳೆ ಅಮೆರಿಕಾ ಭಾರತ ಮತ್ತು ಕೆನಡಾದ...
Date : Saturday, 23-09-2023
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಮತ್ತು ನಿಷೇಧಿತ ಪ್ರತ್ಯೇಕತಾವಾದಿ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕ್ರಮಕೈಗೊಂಡಿದೆ. ಪಂಜಾಬ್‌ನ ಚಂಡೀಗಢದಲ್ಲಿರುವ ಅವನ ಮನೆಯನ್ನು ವಶಪಡಿಸಿಕೊಂಡಿದೆ ಮತ್ತು ಅಮೃತಸರದಲ್ಲಿ ಅವನ ಮಾಲೀಕತ್ವದ ಭೂಮಿಯನ್ನು ವಶಪಡಿಸಿಕೊಂಡಿದೆ....
Date : Saturday, 23-09-2023
ನವದೆಹಲಿ: ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಭಾರತದಲ್ಲಿ ಗೊತ್ತುಪಡಿಸಿದ ಭಯೋತ್ಪಾದಕ, 1980ರ ದಶಕದಿಂದಲೂ ಅಪರಾಧದಲ್ಲಿ ತೊಡಗಿಸಿಕೊಂಡಿದ್ದಾನೆ ಮತ್ತು ಚಿಕ್ಕ ವಯಸ್ಸಿನಿಂದಲೂ ಸ್ಥಳೀಯ ಗೂಂಡಾಗಳೊಂದಿಗೆ ಸಂಪರ್ಕ ಹೊಂದಿದ್ದಾನೆ. ಆತನ ಅಪರಾಧ ಹಿನ್ನೆಲೆಯ ಬಗ್ಗೆ ಭಾರತೀಯ ಅಧಿಕಾರಿಗಳು ವಿವರವಾದ ದಾಖಲೆಯನ್ನು...