News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ತಮಿಳುನಾಡಿಗೆ ಕಾವೇರಿ ನೀರು: ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ಪ್ರತಿಭಟನೆ

ಬೆಂಗಳೂರು: ಕಾವೇರಿ ನೀರಿನ ವಿವಾದ ತಾರಕಕ್ಕೇರಿದ್ದು, ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಬಿಜೆಪಿ ಭಾರೀ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಮೈಸೂರು ಬ್ಯಾಂಕ್...

Read More

ನ್ಯೂಯಾರ್ಕ್‌ ಭೇಟಿಯಲ್ಲಿ ಜೈಶಂಕರ್:‌ ಕ್ವಾಡ್‌ ಸದಸ್ಯರ ಜೊತೆ ಸಭೆ

ನವದೆಹಲಿ: ವಿದೇಶಾಂಗ ಸಚಿವ ಡಾ ಎಸ್ ಜೈಶಂಕರ್ ನಿನ್ನೆ ನ್ಯೂಯಾರ್ಕ್‌ನಲ್ಲಿ ಕ್ವಾಡ್ ದೇಶಗಳ ವಿದೇಶಾಂಗ ಸಚಿವರ ಜೊತೆ ಚರ್ಚೆ ನಡೆಸಿದರು. ಸಚಿವರು ನ್ಯೂಯಾರ್ಕ್‌ ಪ್ರವಾಸದಲ್ಲಿದ್ದು, ಅಲ್ಲಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ (UNGA) 78 ನೇ ಅಧಿವೇಶನದಲ್ಲಿ ಉನ್ನತ ಮಟ್ಟದ ಭಾರತೀಯ...

Read More

ಮಹಿಳಾ ಮೀಸಲಾತಿ: ಗಮನಸೆಳೆದ ಅಮೂಲ್‌ ಡೂಡಲ್

ನವದೆಹಲಿ: ಡೈರಿ ಬ್ರಾಂಡ್ ‘ಅಮುಲ್’ ತನ್ನ ಸೃಜನಶೀಲ ಡೂಡಲ್‌ಗಳಿಗೆ ಹೆಸರುವಾಸಿಯಾಗಿದೆ. ಈ ಬಾರಿಯ ಡೂಡಲ್‌ ಮಹಿಳಾ ಮೀಸಲಾತಿಯನ್ನು ಚಿತ್ರಿಸಿದೆ. ಐತಿಹಾಸಿಕ ನಡೆಯಲ್ಲಿ, ರಾಜ್ಯಸಭೆಯು ಸೆಪ್ಟೆಂಬರ್ 21 ರಂದು ಮಹಿಳಾ ಮೀಸಲಾತಿ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಿತು. ಇದು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ...

Read More

ಪಿಒಕೆ ಖಾಲಿ ಮಾಡಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ಥಾನಕ್ಕೆ ತಿರುಗೇಟು ನೀಡಿದ ಭಾರತ

ನವದೆಹಲಿ: ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯಲ್ಲಿ ಪಾಕಿಸ್ಥಾನ ನಿಯೋಜಿತ ಪ್ರಧಾನಿ ಅನ್ವಾರುಲ್ ಹಕ್ ಕಾಕರ್ ಅವರು ಕಾಶ್ಮೀರ ವಿಷಯವನ್ನು ಎತ್ತಿದ್ದು, ಇದಕ್ಕೆ ಭಾರತವು ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನ ಉದ್ದೇಶಿಸಿ ಶುಕ್ರವಾರ ಮಾತನಾಡಿದ್ದ ಕಾಕರ್, ಭಾರತ-ಪಾಕಿಸ್ತಾನದ ನಡುವೆ...

Read More

ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ: ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು: ಸೆ.26ರವರೆಗೆ ನಿತ್ಯ 3,500 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಸುಪ್ರೀಂಕೋರ್ಟ್‌ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಆದೇಶಿಸಿತ್ತು. ರಾಜ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ...

Read More

ಹಿಂದೂಗಳ ವಿರುದ್ಧದ ಬೆದರಿಕೆ ಖಂಡಿಸಿದ ಕೆನಡಾ ಪ್ರತಿಪಕ್ಷ ನಾಯಕ

ಟೊರೆಂಟೋ: ಕೆನಡಾದ ವಿರೋಧ ಪಕ್ಷದ ನಾಯಕ ಪಿಯರೆ ಪೊಯ್ಲಿವ್ರೆ ಅವರು ಕೆನಡಾದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದ್ವೇಷಪೂರಿತ ಕಾಮೆಂಟ್‌ಗಳನ್ನು ಖಂಡಿಸಿದ್ದಾರೆ. ಕೆನಡಾದ ಪ್ರತಿಯೊಂದು ಭಾಗಕ್ಕೂ ಹಿಂದೂಗಳು ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ ಮತ್ತು ಹಿಂದೂ ಸಮುದಾಯವನ್ನು ಇಲ್ಲಿ ಯಾವಾಗಲೂ ಸ್ವಾಗತಿಸಲಾಗುತ್ತದೆ ಎಂದಿದ್ದಾರೆ. ಪ್ರತಿಯೊಬ್ಬ...

Read More

ಅಕ್ಟೋಬರ್‌ನೊಳಗೆ ಮಂಗಳೂರಿನಿಂದ ಗೋವಾಕ್ಕೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌: ನಳಿನ್‌ಗೆ ರೈಲ್ವೇ ಸಚಿವರ ಭರವಸೆ

ನವದೆಹಲಿ: ಮಂಗಳೂರಿನಿಂದ ಗೋವಾಗೆ ಹೊಸ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇವೆ ನೀಡುವಂತೆ ಕೇಂದ್ರ ರೈಲ್ವೆ ಸಚಿವರಾದ  ಅಶ್ವಿನಿ ವೈಷ್ಣವ್ ರವರನ್ನು ಇಂದು ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು....

Read More

ಎನ್‌ಡಿಎ ಮೈತ್ರಿಕೂಟ ಸೇರಲು ನಿರ್ಧರಿಸಿದ ಜೆಡಿಎಸ್

ನವದೆಹಲಿ: ಜನತಾ ದಳ (ಜಾತ್ಯತೀತ) ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಸೇರ್ಪಡೆಗೊಂಡಿದೆ. ಜೆಡಿಎಸ್‌ನ ಹಿರಿಯ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಇಂದು ಕೇಂದ್ರ ಗೃಹ ಸಚಿವ...

Read More

ಅರುಣಾಚಲ ಆಟಗಾರರಿಗೆ ವೀಸಾ ನಿರಾಕರಣೆ: ಚೀನಾ ಭೇಟಿ ರದ್ದುಗೊಳಿಸಿದ ಕೇಂದ್ರ ಸಚಿವ

ನವದೆಹಲಿ: ಅರುಣಾಚಲ ಪ್ರದೇಶದ ಮೂವರು ಭಾರತೀಯ ವುಶು ಆಟಗಾರರಿಗೆ ಪ್ರವೇಶ ನಿರಾಕರಿಸಿದ ಚೀನಾದ ವಿರುದ್ಧ ಭಾರತ ಸಿಡಿದೆದ್ದಿದೆ. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಶುಕ್ರವಾರ ತಮ್ಮ ಚೀನಾ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಚೀನಾ ಧೋರಣೆಯನ್ನು ಖಂಡಿಸಿ ಭಾರತವು ಬೀಜಿಂಗ್ ಮತ್ತು ನವದೆಹಲಿಯಲ್ಲಿ...

Read More

ಮಹಿಳಾ ಪೊಲೀಸ್‌ ಮೇಲೆ ಹಲ್ಲೆ ನಡೆಸಿದವನನ್ನು ಎನ್‌ಕೌಂಟರ್‌ ಮಾಡಿದ ಯುಪಿ ಪೊಲೀಸ್

ಲಕ್ನೋ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಅಮಾನುಷ ಹಲ್ಲೆ ನಡೆಸಿದ ಪ್ರಮುಖ ಆರೋಪಿ ಮೊಹಮ್ಮದ್ ಅನೀಸ್‌ನನ್ನು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಅಯೋಧ್ಯೆಯ ಪುರ ಕಲಂದರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಅನೀಸ್‌ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು,...

Read More

Recent News

Back To Top