News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ʼಖಲಿಸ್ಥಾನಿಗಳಿಂದ ಹಿಂದೂಗಳಿಗೆ ಬೆದರಿಕೆಯಿದೆʼ-ಕೆನಡಾ ಸಂಸದನ ಆರೋಪ

ಒಟ್ಟಾವಾ: ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ,  ಹಿಂದೂ-ಕೆನಡಿಯನ್ನರನ್ನು ಭಾರತಕ್ಕೆ ಹಿಂತಿರುಗುವಂತೆ ಉಗ್ರಗಾಮಿಗಳು ಬೆದರಿಕೆ ಹಾಕುತ್ತಿದ್ದಾರೆ ಎಂದು ಕೆನಡಾದ ಸಂಸದ ಚಂದ್ರ ಆರ್ಯ ಅವರು ಆರೋಪಿಸಿದ್ದಾರೆ. ದೇಶದ ಎಲ್ಲಾ ಹಿಂದೂ-ಕೆನಡಿಯನ್ನರು ಶಾಂತವಾಗಿರಬೇಕು ಮತ್ತು ಜಾಗರೂಕರಾಗಿರಬೇಕು ಮತ್ತು ಯಾವುದೇ ಅಹಿತಕರ ಘಟನೆ ನಡೆದರೆ ಕಾನೂನು...

Read More

ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಭಾರತ

ನವದೆಹಲಿ: ಕೆನಡಾದಲ್ಲಿರುವ ಭಾರತೀಯ ಮಿಷನ್ ‘ಕಾರ್ಯಾಚರಣೆಯ ಕಾರಣಗಳನ್ನು’ ಉಲ್ಲೇಖಿಸಿ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯನ್ನು ಭಾರತ ನಡೆಸಿದೆ ಎನ್ನುವ ಪ್ರಧಾನಿ ಜಸ್ಟಿನ್ ಟ್ರುಡೊ ಸರ್ಕಾರದ ಆರೋಪಗಳಿಗೆ ಸಂಬಂಧಿಸಿದಂತೆ ಮಹತ್ವದ ಅಂತರರಾಷ್ಟ್ರೀಯ...

Read More

ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಆದೇಶ

ಬೆಂಗಳೂರು: ಬರದಿಂದ ನಲುಗುತ್ತಿರುವ ಕರ್ನಾಟಕದ ಜನತೆಗೆ ಸುಪ್ರೀಂಕೋರ್ಟ್‌ ಗಾಯದ ಮೇಲೆ ಬರೆ ಎಳೆದಿದೆ. ಮುಂದಿನ 15 ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಸುಪ್ರೀಂ ಆದೇಶ ನೀಡಿದೆ. ನ್ಯಾಯಮೂರ್ತಿ ಬಿ ಆರ್ ಗವಾಯಿ...

Read More

ಕೆನಡಾ: ಗ್ಯಾಂಗ್‌ವಾರ್‌ನಲ್ಲಿ ಖಲಿಸ್ಥಾನಿ ಸುಖದೂಲ್ ಸಿಂಗ್ ಹತ್ಯೆ

ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಸುಖದೂಲ್ ಸಿಂಗ್ ಇಂದು ಕೆನಡಾದಲ್ಲಿ ಗುಂಪು ಹಿಂಸಾಚಾರದ ವೇಳೆ ಕೊಲ್ಲಲ್ಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಈತ ಕೆನಡಾದಲ್ಲಿ ಖಲಿಸ್ತಾನ್ ಚಳವಳಿಯ ಭಾಗವಾಗಿದ್ದ. ಪಂಜಾಬ್‌ನ ಮೊಗದ ಸುಖದೂಲ್ ಸಿಂಗ್ “ಎ” ವರ್ಗದ ದರೋಡೆಕೋರನಾಗಿದ್ದು, 2017 ರಲ್ಲಿ ನಕಲಿ ಪಾಸ್‌ಪೋರ್ಟ್‌...

Read More

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ

ನವದೆಹಲಿ: ಇಂದು ದೇಶದ ನಾರಿಶಕ್ತಿಗೆ ಅಭೂತಪೂರ್ವ ದಿನವಾಗಿದ್ದು, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ 33%  ಮೀಸಲಾತಿ ದೊರೆಯಲಿದೆ. 454 ಸಂಸದರು ಲೋಕಸಭೆಯಲ್ಲಿ ನಾರಿ ವಂದನ್ ಶಕ್ತಿ ಮಸೂದೆ ಪರವಾಗಿ ಮತ ಚಲಾಯಿಸಿದರು. 2 ಸಂಸದರು ಮಸೂದೆಯ ವಿರುದ್ಧ ಮತ ಚಲಾಯಿಸಿದರು. ಸುಮಾರು...

Read More

ಒಂದೇ ದಿನಕ್ಕೆ 1 ಮಿಲಿಯನ್‌ಗೂ ಅಧಿಕ ಫಾಲೋವರ್ಸ್ ಪಡೆದ ಮೋದಿ ವಾಟ್ಸಾಪ್‌ ಚಾನೆಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನರೊಂದಿಗೆ ಸುಲಭವಾಗಿ ಸಂವಹನ ನಡೆಸಲು ವ್ಯಾಟ್ಸ್ಆ್ಯಪ್ ಚಾನೆಲ್ ಆರಂಭಿಸಿದ್ದು, ಇದೀಗ ಒಂದೇ ದಿನಕ್ಕೆ  1 ಮಿಲಿಯನ್‌ಗೂ ಅಧಿಕ ಫಾಲೋವರ್ಸ್ ಪಡೆದಿದ್ದಾರೆ. ಅತ್ಯಲ್ಪ ಸಮಯದಲ್ಲಿ ವ್ಯಾಟ್ಸ್ಆ್ಯಪ್ ಚಾನೆಲ್ ಪಡೆದ ಗರಿಷ್ಠ ಫಾಲೋವರ್ಸ್ ಸಂಖ್ಯೆ ಅನ್ನುವ ಹೆಗ್ಗಳಿಕೆಗೆ ನರೇಂದ್ರ...

Read More

ಕೆನಡಾ ತೊರೆಯುವಂತೆ ಹಿಂದೂಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಖಲಿಸ್ಥಾನಿಗಳು

ಟೊರೆಂಟೋ: ಖಲಿಸ್ತಾನಿ ಪರ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಕೆನಡಾ ಮತ್ತು ಭಾರತದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಮತ್ತೊಬ್ಬ ಖಲಿಸ್ತಾನಿ ಪರ ಉಗ್ರಗಾಮಿ ಕೆನಡಾದಲ್ಲಿ ಹಿಂದೂಗಳ ವಿರುದ್ಧ ಬಹಿರಂಗ ಎಚ್ಚರಿಕೆಯನ್ನು ನೀಡಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಪ್ರಚೋದನಕಾರಿ...

Read More

ಖಲಿಸ್ಥಾನ್‌ಗೆ ಬೆಂಬಲ: ಕೆನಡಾ ಮೂಲದ ಪಂಜಾಬಿ ಗಾಯಕನ ಭಾರತ ಕಾರ್ಯಕ್ರಮ ರದ್ದು

ನವದೆಹಲಿ: ಕೆನಡಾ ಮೂಲದ ಪಂಜಾಬಿ ಗಾಯಕ ಮತ್ತು ರಾಪರ್ ಶುಭ್ನೀತ್ ಸಿಂಗ್ ಖಲಿಸ್ತಾನ್‌ಗೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆತನ ಭಾರತ ಪ್ರವಾಸ ರದ್ದುಗೊಂಡಿದೆ. ಶುಭ್ನೀತ್ ಸಿಂಗ್ ಅಲಿಯಾಸ್ ಶುಭ್‌ರ ಮುಂಬರುವ ಪ್ರವಾಸದಿಂದ ಪ್ರಾಯೋಜಕತ್ವವನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಭಾರತೀಯ ಗ್ರಾಹಕ ಎಲೆಕ್ಟ್ರಾನಿಕ್ ಬ್ರ್ಯಾಂಡ್...

Read More

ಕೆನಡಾಗೆ ಪ್ರಯಾಣಿಸುವ ಭಾರತೀಯರಿಗೆ ಸಲಹೆ ಬಿಡುಗಡೆ ಮಾಡಿದ ಕೇಂದ್ರ

ನವದೆಹಲಿ: ಭಾರತಕ್ಕೆ ಪ್ರಯಾಣಿಸುವ ಕೆನಡಾ ಜನತೆಗೆ ಅಲ್ಲಿನ ಸರ್ಕಾರವು ಪ್ರಯಾಣಿಕ ಸಲಹೆಯನ್ನು ನೀಡಿದ ಒಂದು ದಿನದ ನಂತರ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೆನಡಾ ದೇಶದಲ್ಲಿರುವ ಭಾರತೀಯರಿಗೆ ಸಲಹೆಯನ್ನು ಬಿಡುಗಡೆ ಮಾಡಿದೆ. ಉಭಯ ದೇಶಗಳ ನಡುವಣ ಈ ಉಲ್ಬಣವು ರಾಯಭಾರಿಗಳ ಉಚ್ಚಾಟನೆಯನೂ ಕಂಡಿದೆ...

Read More

ಕೆನಡಾ ಸಂಘರ್ಷ: ಮೋದಿ ಜೊತೆ ಮಾತುಕತೆ ನಡೆಸಿದ ಜೈಶಂಕರ್

ನವದೆಹಲಿ: ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆನಡಾದೊಂದಿಗೆ ಭಾರತದ ರಾಜತಾಂತ್ರಿಕ ಸಂಬಂಧ ಹಳಸಿದೆ. ಈ ಹಿನ್ನೆಲೆಯಲ್ಲಿ ಇಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಜೂನ್‌ನಲ್ಲಿ ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ...

Read More

Recent News

Back To Top