Date : Wednesday, 20-09-2023
ಬೆಂಗಳೂರು: ದೇಶದ ಸೇವಕರಾಗಿ ಗುರುತಿಸಿಕೊಂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹಿಳಾ ಶಕ್ತಿಗೆ ಶಕ್ತಿಯಾಗಿ ನಿಂತಿದ್ದಾರೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ವಿಶ್ಲೇಷಣೆ ಮಾಡಿದರು. “ರಾಜಕೀಯ ರಂಗದಲ್ಲಿ ಮಹಿಳಾ ಮೀಸಲಾತಿ”ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದ ಮುಂಭಾಗದಲ್ಲಿ...
Date : Wednesday, 20-09-2023
ನವದೆಹಲಿ: ಚಂದ್ರನಲ್ಲಿ ರಾತ್ರಿ ಕಳೆದು ಬೆಳಕು ಹರಿಯುವ ಹಿನ್ನೆಲೆಯಲ್ಲಿ ಚಂದ್ರಯಾನ-3 ರ ಲ್ಯಾಂಡರ್ ಮತ್ತು ರೋವರ್ ಎರಡು ವಾರಗಳ ಸುದೀರ್ಘ ನಿದ್ರೆಯ ಬಳಿಕ ಎಚ್ಚರಗೊಳ್ಳಲು ಸಜ್ಜಾಗಿವೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೆಪ್ಟೆಂಬರ್ 2 ರಂದು ಲ್ಯಾಂಡರ್ ವಿಕ್ರಮ್ ಮತ್ತು...
Date : Wednesday, 20-09-2023
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಾರಾಯಣಸ್ವಾಮಿ ಮತ್ತು ರಾಜೀವ್ ಚಂದ್ರಶೇಖರ್ ಮತ್ತು ಕರ್ನಾಟಕದ ಸಂಸದರೊಂದಿಗೆ ಕಾವೇರಿ ನದಿ ನೀರು...
Date : Wednesday, 20-09-2023
ಲಂಡನ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರು ಇತ್ತೀಚೆಗೆ ಲಂಡನ್‌ನಿಂದ ವೀಡಿಯೊ ಲಿಂಕ್ ಮೂಲಕ ಲಾಹೋರ್‌ನಲ್ಲಿ ನಡೆದ ತಮ್ಮ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಭಾರತವು ಚಂದ್ರನನ್ನು ತಲುಪಿದೆ, G20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದೆ ಆದರೆ ಪಾಕಿಸ್ತಾನವು ಇಡೀ ಪ್ರಪಂಚದಿಂದ...
Date : Wednesday, 20-09-2023
ನವದೆಹಲಿ: ಖಲಿಸ್ತಾನ್ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಸಾವಿನಲ್ಲಿ ‘ಭಾರತೀಯ ಸರ್ಕಾರಿ ಏಜೆಂಟರ’ ಪಾತ್ರವನ್ನು ಸೂಚಿಸುವ ತನಿಖಾ ಸಂಶೋಧನೆಗಳನ್ನು ತನ್ನ ಮೈತ್ರಿ ರಾಷ್ಟ್ರದ ನಾಯಕರು ಬೆಂಬಲಿಸಬೇಕೆಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಬಯಸಿದ್ದರು, ಆದರೆ ಪ್ರಯತ್ನ ಸಫಲವಾಗಲಿಲ್ಲ ಎಂದು ವರದಿಗಳು ತಿಳಿಸಿವೆ....
Date : Wednesday, 20-09-2023
ಟೊರೆಂಟೋ: ಕೆನಡಾದ ನೆಲದಲ್ಲಿ ಖಲಿಸ್ತಾನಿ ನಾಯಕನ ಹತ್ಯೆಯಲ್ಲಿ ಭಾರತೀಯ ಪಾಲ್ಗೊಳ್ಳುವಿಕೆಯ ಬಗ್ಗೆ ಕೆನಡಾ ಸರ್ಕಾರ ಆರೋಪ ಮಾಡಿದ ಬಳಿಕ ಉಭಯ ದೇಶಗಳ ನಡುವಣ ದ್ವಿಪಕ್ಷೀಯ ಸಂಬಂಧಗಳು ಹದಗೆಡುತ್ತಿದೆ. ಈ ನಡುವೆಯೇ ಕೆನಡಾದ ಸರ್ಕಾರವು ಮಂಗಳವಾರ ತನ್ನ ನಾಗರಿಕರಿಗೆ ಪ್ರಯಾಣ ಸಲಹೆಯನ್ನು ನೀಡಿದ್ದು,...
Date : Wednesday, 20-09-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಗಡೋಲ್ ಅರಣ್ಯದಲ್ಲಿ ನಡೆದ ಸುದೀರ್ಘ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯು ಸ್ಥಳೀಯ ಲಷ್ಕರ್ ಭಯೋತ್ಪಾದಕನನ್ನು ಹತ್ಯೆ ಮಾಡುವ ಮೂಲಕ ಅಂತ್ಯಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೂ ಮತ್ತೊಬ್ಬ ಭಯೋತ್ಪಾದಕನ ದೇಹವನ್ನು ಪತ್ತೆ ಹಚ್ಚಲು ಶೋಧ...
Date : Tuesday, 19-09-2023
ನವದೆಹಲಿ: ಲೋಕಸಭೆಯು ಮೊದಲ ಬಾರಿಗೆ ಹೊಸ ಸಂಸತ್ತಿನ ಕಟ್ಟಡದಲ್ಲಿ ಸಮಾವೇಶಗೊಂಡಿದ್ದು, ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಗಿದೆ. ಇದು ಲೋಕಸಭೆ ಮತ್ತು ರಾಜ್ಯ ಶಾಸಕಾಂಗಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇಂದು ನೂತನ ಸಂಸತ್ ಭವನದಲ್ಲಿ ಕಾನೂನು ಸಚಿವ...
Date : Tuesday, 19-09-2023
ನವದೆಹಲಿ: ಹಳೆಯ ಸಂಸತ್ ಕಟ್ಟಡವನ್ನು “ಸಂವಿಧಾನ ಸದನ್ (ಸಂವಿಧಾನ ಭವನ)” ಎಂದು ಕರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಹಳೆಯ ಕಟ್ಟಡದಲ್ಲಿನ ಕೊನೆಯ ಭಾಷಣದಲ್ಲಿ ಘೋಷಿಸಿದರು. ನಂತರ ಅವರು ಎಲ್ಲಾ ಸಂಸದರನ್ನು ಕಾಲ್ನಡಿಗೆಯಲ್ಲಿ ಹೊಸ ಸಂಸತ್ತಿನ ಕಟ್ಟಡಕ್ಕೆ...
Date : Tuesday, 19-09-2023
ಬೆಂಗಳೂರು: ಗೌರಿ, ಗಣೇಶ ಹಬ್ಬದ ಸಂದರ್ಭದಲ್ಲಿ ಭಾರತೀಯ ಜೀವವಿಮಾ ನಿಗಮದ (ಎಲ್‍ಐಸಿ) ಏಜೆಂಟರು ಮತ್ತು ಉದ್ಯೋಗಿಗಳಿಗೆ ವಿವಿಧ ಸೌಲಭ್ಯಗಳನ್ನು ಪ್ರಕಟಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ಸರಕಾರದ ಕ್ರಮಕ್ಕೆ ಬಿಜೆಪಿ...