Date : Tuesday, 19-09-2023
ನವದೆಹಲಿ: ಜೂನ್‌ನಲ್ಲಿ ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತ ಪಾತ್ರವಹಿಸಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಸರ್ಕಾರ ಆರೋಪಿಸಿ ಒಟ್ಟಾವದಲ್ಲಿರುವ ಭಾರತದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದೆ. ಇದಕ್ಕೆ ಪ್ರತಿಕಾರ ಎಂಬಂತೆ ಕೆನಡಾದ ಹಿರಿಯ ರಾಜತಾಂತ್ರಿಕರಿಗೆ ಭಾರತ ತೊರೆಯುವಂತೆ...
Date : Monday, 18-09-2023
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡದಲ್ಲಿ ಗಣೇಶೋತ್ಸವ ಸಡಗರ ಜೋರಾಗಿದೆ. ಅದರಲ್ಲೂ ಭಾರೀ ವಿವಾದ ಸೃಷ್ಟಿಸಿದ್ದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲೂ ಗಣೇಶನನ್ನು ಕೂರಿಸುಲಾಗುತ್ತಿರುವುದು ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ಇದಕ್ಕಾಗಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಈದ್ಗಾ ಮೈದಾನದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲು ನ್ಯಾಯಾಲಯ ಅನುಮತಿ...
Date : Monday, 18-09-2023
ಮೈಸೂರು: ಇಂದು ಮೈಸೂರು ಅರಮನೆ ಆವರಣದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ದಸರಾ ಆನೆಗಳಿಗೆ ‘ಗಜಪೂಜೆ’ ನೆರವೇರಿತು. ಗಜಪಡೆಗಳನ್ನು ಅಲಂಕರಿಸಿ ಅವುಗಳಿಗೆ ಬೇಕಾದ ಭಕ್ಷ್ಯಗಳನ್ನು ನೀಡಿ ಗೌರವಿಸಲಾಗಿದೆ. ಹನಿ ಹನಿ ಮಳೆಯಲ್ಲಿಯೇ ಡಿಸಿಎಫ್ ಗಳಾದ ಸೌರಭ್ ಕುಮಾರ್, ಬಸವರಾಜು ನೇತೃತ್ವದಲ್ಲಿ ಅರಣ್ಯ ಇಲಾಖೆ...
Date : Monday, 18-09-2023
ಲಕ್ನೋ: ಕೆಲವರು ಸಮಾಜದಲ್ಲಿ ಶಾಂತಿ ಭಗ್ನ ಮಾಡುವ ನಿಟ್ಟಿನಲ್ಲಿ ಏನಾದರೊಂದು ಕುತಂತ್ರಗಳನ್ನು ಮಾಡುತ್ತಲೇ ಇರುತ್ತಾರೆ, ಅಂತಹುದೇ ವರ್ಗಕ್ಕೆ ಸೇರಿದ ತಾಯಿ ಮತ್ತು ಮಗಳು ಉತ್ತರಪ್ರದೇಶದಲ್ಲಿ ಪೊಲೀಸರ ಅತಿಥಿಗಳಾಗಿದ್ದಾರೆ. ಶಿವ ದೇವಸ್ಥಾನದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ 38 ವರ್ಷದ ಮಹಿಳೆ ಮತ್ತು ಆಕೆಯ...
Date : Monday, 18-09-2023
ನವದೆಹಲಿ: 2014ರಲ್ಲಿ ಸಂಸದರಾಗಿ ಸಂಸತ್ತಿಗೆ ಮೊದಲ ಬಾರಿಗೆ ಕಾಲಿಟ್ಟ ಭಾವುಕ ಕ್ಷಣವನ್ನು ಮೆಲುಕು ಹಾಕಿದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಜಾಪ್ರಭುತ್ವದ ದೇಗುಲಕ್ಕೆ ಗೌರವ ಸಲ್ಲಿಸಿದ ಕುರಿತು ಮಾತನಾಡಿದರು. ಅಲ್ಲದೇ ವಿನಮ್ರ ಹಿನ್ನೆಲೆಯ ಮಗು ಸಂಸತ್ತಿಗೆ ಪ್ರವೇಶಿಸಬಹುದು ಎಂಬುದು ಸಾಬೀತುಗೊಂಡಿತು ಎಂದಿದ್ದಾರೆ.....
Date : Monday, 18-09-2023
ಇಂಫಾಲ: ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಐವರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುಲಿಗೆ, ಬೆದರಿಕೆ, ಪೋಲೀಸ್ ಸಮವಸ್ತ್ರದ ದುರ್ಬಳಕೆ ಮತ್ತು ಶಸ್ತ್ರಸಜ್ಜಿತ ದುಷ್ಕೃತ್ಯದ ಬಗ್ಗೆ ಬರುತ್ತಿರುವ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಈ ಐವರನ್ನು ಬಂಧಿಸಿದ್ದಾರೆ ಎಂದು...
Date : Monday, 18-09-2023
ನವದೆಹಲಿ: ಇಸ್ರೋದ ಮಹತ್ವಾಕಾಂಕ್ಷೆಯ ಆದಿತ್ಯ ಎಲ್1 ಮಿಷನ್ ತನ್ನ ವೈಜ್ಞಾನಿಕ ಮಾಹಿತಿ ಸಂಗ್ರಹ ಕೆಲಸ ಪ್ರಾರಂಭಿಸಿದೆ. ಆದಿತ್ಯ-ಎಲ್1 ಡೇಟಾ ಕಳುಹಿಸಿಕೊಡಲು ಪ್ರಾರಂಭ ಮಾಡಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಸೂರ್ಯನನ್ನು ಅಧ್ಯಯನ ಮಾಡಲು ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಸೌರ ವೀಕ್ಷಣಾಲಯದಲ್ಲಿ ದೂರಸಂವೇದಿ...
Date : Monday, 18-09-2023
ನವದೆಹಲಿ: ಭಾರತ ಮತ್ತು ಚೀನಾ ನಡುವೆ ಭೂ ಗಡಿಯಲ್ಲಿ ಮಾತ್ರವಲ್ಲದೆ ಸಮುದ್ರದಲ್ಲೂ ಸಂಘರ್ಷದ ಸ್ಥಿತಿ ಇದೆ. ಹಿಂದೂ ಮಹಾಸಾಗರ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಪೈಪೋಟಿ ಏರ್ಪಟ್ಟಿರುವುದು ತಿಳಿದಿರುವ ವಿಷಯ. ಇದನ್ನು ಗಮನದಲ್ಲಿಟ್ಟುಕೊಂಡು ಭಾರತ ತನ್ನ ನೌಕಾಪಡೆಯನ್ನು ಬಲಪಡಿಸುವಲ್ಲಿ ನಿರತವಾಗಿದೆ. ಭಾರತೀಯ...
Date : Monday, 18-09-2023
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿದ್ದು, ಇಂದು ಚಂದ್ರಯಾನ-3 ಮತ್ತು ಜಿ20 ಶೃಂಗಸಭೆಯ ಯಶಸ್ಸಿಗೆ ದೇಶವನ್ನು ಅಭಿನಂದಿಸಿದ್ದಾರೆ. “ಈ ಸಂಸತ್ ಕಟ್ಟಡವನ್ನು ನನ್ನ ದೇಶವಾಸಿಗಳ ಬೆವರು, ಶ್ರಮ ಮತ್ತು ಹಣದಿಂದ ನಿರ್ಮಿಸಲಾಗಿದೆ. ನಾವು ಹೊಸ...
Date : Monday, 18-09-2023
ಲಕ್ನೋ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಯಮರಾಜ ಕಾಯುತ್ತಿದ್ದಾನೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಅಲ್ಲಿನ ಅಂಬೇಡ್ಕರ್ ನಗರದಲ್ಲಿ ಮೂವರು ಕಿಡಿಗೇಡಿಗಳು ಸೈಕ್‍ಲ್‍ನಲ್ಲಿ ತೆರಳುತ್ತಿದ್ದ ಬಾಲಕಿಯ ದುಪ್ಪಟ್ಟಾ ಎಳೆದು ನೆಲಕ್ಕೆ ಕೆಡವಿದ ಪರಿಣಾಮ ಆಕೆ ಸಾವನ್ನಪ್ಪಿದ್ದಾಳೆ....