Date : Monday, 18-09-2023
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ‘ಭಾರತ ಮಾತೆ’ ಎಂದು ಬಿಂಬಿಸುವ ಪೋಸ್ಟರ್‌ಗಳನ್ನು ಹಾಕಲಾಗಿದ್ದು, ಬಿಜೆಪಿ ಇದರ ವಿರುದ್ಧ ಕಿಡಿಕಾರಿದೆ. ಸೋಮವಾರ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರನ್ನು ನಾಚಿಕೆಗೇಡು ಎಂದು ಬಣ್ಣಿಸಿ...
Date : Monday, 18-09-2023
ನವದೆಹಲಿ: ಶಾಂತಿನಿಕೇತನವನ್ನು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಯುನೆಸ್ಕೋ ನಿನ್ನೆ ಟ್ವಿಟರ್‌ನಲ್ಲಿ ಈ ಬಗ್ಗೆ ಪ್ರಕಟಿಸಿದೆ. ಪ್ರಸ್ತುತ ಸೌದಿ ಅರೇಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಪರಂಪರೆ ಸಮಿತಿಯ 45 ನೇ ಅಧಿವೇಶನದಲ್ಲಿ ಶಾಂತಿನಿಕೇತನವನ್ನು ಪಟ್ಟಿಗೆ ಸೇರಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 1901 ರಲ್ಲಿ...
Date : Monday, 18-09-2023
ನವದೆಹಲಿ: ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ ಇಂದು ಆರಂಭವಾಗಲಿದ್ದು, ತಾತ್ಕಾಲಿಕ ಪಟ್ಟಿಯ ಪ್ರಕಾರ ಸರ್ಕಾರವು ನಾಲ್ಕು ಮಸೂದೆಗಳನ್ನು ಸದನದಲ್ಲಿ ಮಂಡಿಸುವ ನಿರೀಕ್ಷೆಯಿದೆ. ಸದನದ ಪ್ರಕ್ರಿಯೆಯು ‘ಸಂವಿಧಾನ ಸಭೆ’ಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ, ಅಲ್ಲಿ ಸರ್ಕಾರವು ಸಂಸತ್ತಿನ 75 ವರ್ಷಗಳ ಪ್ರಯಾಣವನ್ನು ಚರ್ಚಿಸಲು...
Date : Sunday, 17-09-2023
ನವದೆಹಲಿ: ವಿಶ್ವಕರ್ಮ ಜಯಂತಿಯಾದ ನವದೆಹಲಿಯ ಯಶೋಭೂಮಿಯ ಅಂತರಾಷ್ಟ್ರೀಯ ಸಮಾವೇಶ ಮತ್ತು ಎಕ್ಸ್‌ಪೋ ಕೇಂದ್ರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ವಿಶ್ವಕರ್ಮ ಎಂಬ ಹೊಸ ಯೋಜನೆಗೆ ಚಾಲನೆ ನೀಡಿದರು. ಸಾಂಪ್ರದಾಯಿಕ ಕಸುಬುಗಳಲ್ಲಿ ತೊಡಗಿರುವ ಜನರಿಗೆ ಬೆಂಬಲ ನೀಡುವುದು ಈ ಯೋಜನೆಯ...
Date : Sunday, 17-09-2023
ನವದೆಹಲಿ: ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿರುವ ಮೋದಿ ದೆಹಲಿಯ ಮೆಟ್ರೋದಲ್ಲಿ ಸಂಚರಿಸಿ ಪ್ರಯಾಣಿಕರೊಂದಿಗೆ ಸಂವಾದ ನಡೆಸಿದರು. ದೆಹಲಿಯ ದ್ವಾರಕ ಏರ್‌ಪೋರ್ಟ್ ಎಕ್ಸ್‌ಪ್ರೆಸ್ ಮಾರ್ಗದ ವಿಸ್ತರಣೆಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೆಟ್ರೋ ರೈಲಿನಲ್ಲಿ ಸಾಮಾನ್ಯ ಜನರೊಂದಿಗೆ ಪ್ರಯಾಣಿಸಿದರು. ಈ ವೇಳೆ...
Date : Sunday, 17-09-2023
ನವದೆಹಲಿ: ಇಂದು ಹೈದರಾಬಾದ್ ವಿಮೋಚನಾ ದಿನದ ಸಂದರ್ಭದಲ್ಲಿ ಸಿಕಂದರಾಬಾದ್‌ನ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರಧ್ವಜಾರೋಹಣ ಮಾಡಿದರು. ಅಲ್ಲದೇ ಅವರು ಸಶಸ್ತ್ರ ಪಡೆಗಳ ಪರೇಡ್ ಅನ್ನು ಪರಿಶೀಲಿಸಿದರು ಮತ್ತು ಗೌರವ ವಂದನೆ ಸ್ವೀಕರಿಸಿದರು....
Date : Sunday, 17-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 73ನೇ ಹುಟ್ಟುಹಬ್ಬದಂದು ದ್ವಾರಕಾದಲ್ಲಿ ‘ಯಶೋಭೂಮಿ’ ಎಂಬ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್‌ಪೋ ಸೆಂಟರ್ (ಐಐಸಿಸಿ) ಅನ್ನು ಉದ್ಘಾಟಿಸಿದರು. ಅದಕ್ಕೂ ಮೊದಲು ಮೋದಿ ದೆಹಲಿ ಏರ್‌ಪೋರ್ಟ್ ಮೆಟ್ರೋ ಎಕ್ಸ್‌ಪ್ರೆಸ್ ಲೈನ್‌ನ ವಿಸ್ತರಣೆಯನ್ನು ದ್ವಾರಕಾ...
Date : Sunday, 17-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮದಿನದ ಅಂಗವಾಗಿ ಅಸ್ಸಾಂನಲ್ಲಿ ಇಂದು ಒಂದು ಕೋಟಿ ಸಸಿಗಳನ್ನು ನೆಡುವ ಮೂಲಕ ಗಿನ್ನೆಸ್ ದಾಖಲೆ ಬರೆಯುವ ಪ್ರಯತ್ನ ಮಾಡಲಾಗಿದೆ. ರಾಜಧಾನಿ ದಿಸ್ಪುರದಿಂದ ದೂರದ ಭೈರಬಕುಂಡದವರೆಗೆ, ರಾಜ್ಯದಾದ್ಯಂತ ಜನರು ಈ ಬೃಹತ್ ಗಿಡ ನೆಡುವ ಅಭಿಯಾನದಲ್ಲಿ...
Date : Sunday, 17-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 73ನೇ ಜನ್ಮದಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಕೇಂದ್ರ ಸಂಪುಟ ಸಚಿವರು ಮತ್ತು ಪಕ್ಷದ ಮುಖಂಡರು ಸೇರಿದಂತೆ ಹಲವಾರು ರಾಜಕೀಯ ನಾಯಕರು ಪ್ರಧಾನಿ ದೀರ್ಘಾಯುಷ್ಯ ಮತ್ತು ಸಂತೋಷಕ್ಕಾಗಿ ಹಾರೈಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು...
Date : Sunday, 17-09-2023
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದ ಮುನ್ನಾದಿನವಾದ ಇಂದು ಸಂಜೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸೋಮವಾರದಿಂದ ಐದು ದಿನಗಳ ಕಾಲ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಇಂದು ಹೊಸ ಸಂಸತ್...