Date : Saturday, 16-09-2023
ನವದೆಹಲಿ: ಕೆನಡಾದಲ್ಲಿ ಭಾರತ ವಿರೋಧಿ ಅಂಶಗಳು ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊರನ್ನು ಪ್ರಧಾನಿ ನರೇಂದ್ರ ಮೋದಿ ಜಿ20 ಶೃಂಗಸಭೆ ವೇಳೆ ಪ್ರಶ್ನಿಸಿದ್ದರು. ಇದರ ಬೆನ್ನಲ್ಲೇ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಕೆನಡಾದೊಂದಿಗಿನ ಮಾತುಕತೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಶುಕ್ರವಾರ...
Date : Saturday, 16-09-2023
ಬೆಂಗಳೂರು: ನೀತಿ, ನೇತೃತ್ವಹೀನ, ನಿಯತ್ತಿನ ಬಗ್ಗೆ ಪ್ರಶ್ನಾರ್ಥಕ ಚಿಹ್ನೆ ಇರುವ ಐಎನ್‍ಡಿಐಎ, ಯಾವುದೇ ಹೆಸರಿನಲ್ಲಿ ಲೋಕಸಭಾ ಚುನಾವಣೆಗೆ ಇಳಿದರೂ ಕೂಡ ಬಿಜೆಪಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಮತ್ತೆ ಎನ್‍ಡಿಎ ಅಧಿಕಾರಕ್ಕೆ ಬರುವುದು...
Date : Saturday, 16-09-2023
ಕೊಲಂಬೋ: ಶ್ರೀಲಂಕಾ ನೌಕಾಪಡೆಗೆ ಪ್ರಮುಖ ಮಿಕ್ಸ್‌ಡ್ ಗ್ಯಾಸ್ ಡೈವಿಂಗ್ ತರಬೇತಿಯನ್ನು ನೀಡಲು ಭಾರತೀಯ ನೌಕಾಪಡೆಯ ಹಡಗು ‘ನಿರೀಕ್ಷಕ್’ ಗುರುವಾರ ಟ್ರಿಂಕೋಮಲಿ ಬಂದರಿಗೆ ಅಧಿಕೃತವಾಗಿ ಭೇಟಿ ನೀಡಿದೆ. ನೌಕಾ ಸಂಪ್ರದಾಯದ ಭಾಗವಾಗಿರುವ ಈ ಅತ್ಯಾಧುನಿಕ ಡೈವಿಂಗ್ ಸಪೋರ್ಟ್ ನೌಕೆ ‘ನಿರೀಕ್ಷಕ್’ಗೆ ಶ್ರೀಲಂಕಾ ನೌಕಾಪಡೆಯಿಂದ...
Date : Saturday, 16-09-2023
ನವದೆಹಲಿ: ನಾಳೆ ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ 73 ನೇ ಜನ್ಮದಿನವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಅಲ್ಲದೇ ನಾಳೆ ರಾಷ್ಟ್ರದ ಆರೋಗ್ಯ ಸೇವೆಗೆ ಸಂಬಂಧಿಸಿದ ಮಹತ್ವದ ಆರೋಗ್ಯ ಉಪಕ್ರಮಗಳು ಕೂಡ ಪ್ರಾರಂಭವಾಗಲಿವೆ. ಆಯುಷ್ಮಾನ್...
Date : Saturday, 16-09-2023
ನವದೆಹಲಿ: ಭಾರತ ಸರ್ಕಾರವು 6 ನೇ ತರಗತಿಯಿಂದ ಪ್ರಾರಂಭವಾಗುವ ವರ್ಗವಾರು ಶ್ರೇಣಿಯ ರೀತಿಯಲ್ಲಿ NGOಗಳು/ಖಾಸಗಿ ಶಾಲೆಗಳು/ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ಉಪಕ್ರಮವನ್ನು ಅನುಮೋದಿಸಿದೆ. ಈ ಉಪಕ್ರಮದ ಅಡಿಯಲ್ಲಿ, ದೇಶಾದ್ಯಂತ ಇರುವ 19 ಹೊಸ ಸೈನಿಕ ಶಾಲೆಗಳೊಂದಿಗೆ...
Date : Saturday, 16-09-2023
ಇಸ್ಲಾಮಾಬಾದ್: ಹೆಚ್ಚುತ್ತಿರುವ ಆರ್ಥಿಕ ಸವಾಲುಗಳ ನಡುವೆ, ಪಾಕಿಸ್ತಾನದಲ್ಲಿ ಶುಕ್ರವಾರ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ ಬೆಲೆಯಲ್ಲಿ ಮತ್ತೊಂದು ಹೆಚ್ಚಳ ದಾಖಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗುತ್ತಿರುವ ಪ್ರವೃತ್ತಿಯಿಂದಾಗಿ ಬೆಲೆ ಹೆಚ್ಚಳದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಾಕಿಸ್ತಾನದ ಹಣಕಾಸು ಸಚಿವಾಲಯ ಅಧಿಕೃತ...
Date : Saturday, 16-09-2023
ಬೀಜಿಂಗ್: ಚೀನಾದ ರಕ್ಷಣಾ ಸಚಿವ ಲಿ ಶಾಂಗ್‌ಫು ಅವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ಹೇಳುತ್ತಿಎ. ಶಾಂಗ್‌ಫು ಅವರು ಕಳೆದ 2 ವಾರಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಫೈನಾನ್ಸಿಯಲ್ ಟೈಮ್ಸ್ ವರದಿ ಹೇಳಿದೆ. ಅವರು ಎಲ್ಲಿದ್ದಾರೆ, ಹೇಗಿದ್ದಾರೆ...
Date : Saturday, 16-09-2023
ಪಾಟ್ನಾ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಇಂಡಿ ಅಲಯನ್ಸ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಭೂಮಿ ಮೇಲೆ ರಾಹುಲ್ ಪ್ರಧಾನಿಯಾಗಲು ಸಾಧ್ಯವಿಲ್ಲ, ಪ್ರಧಾನಿಯಾಗಲು ಬಯಸಿದರೆ ಸೂರ್ಯ ಅಥವಾ ಚಂದ್ರನಲ್ಲಿಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ....
Date : Saturday, 16-09-2023
ನವದೆಹಲಿ: ಆಯುಷ್ಮಾನ್ ಭವ ಅಭಿಯಾನದ ಪ್ರಾರಂಭದ ಎರಡು ದಿನಗಳಲ್ಲಿ ಆಯುಷ್ಮಾನ್ ಅಪ್ಲಿಕೇಶನ್ ಮೂಲಕ ಒಂದು ಲಕ್ಷಕ್ಕೂ ಹೆಚ್ಚು ಆಯುಷ್ಮಾನ್ ಕಾರ್ಡ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ಮಾಹಿತಿ ನೀಡಿದ್ದಾರೆ. ಸೆಪ್ಟೆಂಬರ್ 13 ರಂದು ರಾಷ್ಟ್ರಪತಿ ದ್ರೌಪದಿ...
Date : Saturday, 16-09-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. “ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಫಾರ್ವರ್ಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಸೇನೆ, ಬಾರಾಮುಲ್ಲಾ ಪೊಲೀಸರ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು” ಎಂದು ಕಾಶ್ಮೀರ...