Date : Friday, 15-09-2023
ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್‌ನಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಮೂವರಲ್ಲಿ ಒಬ್ಬರಾಅದ ಕರ್ನಲ್ ಮನ್‌ಪ್ರೀತ್ ಸಿಂಗ್ ಅವರ ಆರು ವರ್ಷದ ಮಗ, ಪಂಜಾಬ್‌ನ ಮೊಹಾಲಿ ಜಿಲ್ಲೆಯ ಮುಲ್ಲನ್‌ಪುರದಲ್ಲಿ ತನ್ನ ತಂದೆಯ ಪಾರ್ಥಿವ ಶರೀರ ಮನೆಗೆ ತಲುಪುತ್ತಿದ್ದಂತೆ ಮಿಲಿಟರಿ ಧಿರಿಸಿನಲ್ಲಿ ಸೆಲ್ಯೂಟ್ ಮಾಡಿದ...
Date : Friday, 15-09-2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ದೆಹಲಿಯಲ್ಲಿ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಆಂಡ್ ಎಕ್ಸ್‌ಪೋ ಸೆಂಟರ್ (ಐಐಸಿಸಿ) ನ ಮೊದಲ ಹಂತವಾದ ವಿಶ್ವದರ್ಜೆಯ ‘ಯಶೋಭೂಮಿ’ಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ಅವರು ದ್ವಾರಕಾ ಸೆಕ್ಟರ್ 21 ರಿಂದ...
Date : Friday, 15-09-2023
ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದ ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಎಲ್ಲ ತಾಲ್ಲೂಕುಗಳಲ್ಲಿ ಕಾವೇರಿ ಜನಜಾಗೃತಿ ಯಾತ್ರೆಯನ್ನು ಕೈಗೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ...
Date : Friday, 15-09-2023
ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ನಡೆಯುವ ವಿಶ್ವಕರ್ಮ ಜಯಂತಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ದ್ವಾರಕಾದ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಆಂಡ್ ಎಕ್ಸ್‌ಪೋ ಸೆಂಟರ್‌ನಲ್ಲಿ “ಪಿಎಂ ವಿಶ್ವಕರ್ಮ” ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸಲಿದ್ದಾರೆ....
Date : Friday, 15-09-2023
ಭೋಪಾಲ್: ಬಿಜೆಪಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯಕ್ಕೆ ಪಕ್ಷದ ಚುನಾವಣಾ ಉಸ್ತುವಾರಿ, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮೊದಲ ಪಟ್ಟಿಯ ಭಾಗವಾಗಿರುವ ಹೆಸರುಗಳನ್ನು ಪ್ರಕಟಿಸಿದ್ದಾರೆ. ಆಡಳಿತ ಪಕ್ಷವಾದ ಬಿಜೆಪಿ 39...
Date : Friday, 15-09-2023
ಬೆಂಗಳೂರು: ರಾಜ್ಯದ ಸಚಿವ ಪ್ರಿಯಾಂಕ್ ಖರ್ಗೆಯವರ ಸನಾತನ ಧರ್ಮದ ಅವಹೇಳನವನ್ನು ಬೆಂಬಲಿಸುವ ಹೇಳಿಕೆಯು ಸಂವಿಧಾನದ ಮೂಲತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ...
Date : Friday, 15-09-2023
ತಿರುವನಂತಪುರಂ: ಕೇರಳದಲ್ಲಿ ನಿಪಾ ವೈರಸ್ ಆತಂಕ ಸೃಷ್ಟಿಸಿದೆ. ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ನಿಪಾ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ....
Date : Friday, 15-09-2023
ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆ ಇಂದು ಮುಂಜಾನೆ ನಾಲ್ಕನೇ ಕಕ್ಷೆ ಸೇರುವ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದೆ. ಗುರುವಾರ ಮಧ್ಯರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಯಶಸ್ವಿಯಾಗಿ ನೆರವೇರಿಸಲಾಗಿದೆ....
Date : Friday, 15-09-2023
ಜೈಪುರ: ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಗುರುವಾರ ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಸರ್ಕಾರ ರಚಿಸಿದ ನಂತರ ರಾಜ್ಯ ಭ್ರಷ್ಟಾಚಾರದಿಂದ ಮುಕ್ತವಾಗುತ್ತದೆ ಎಂದಿದ್ದಾರೆ. ಭಿಲ್ವಾರಾದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಠಾಕೂರ್, ರಾಜಸ್ಥಾನದಲ್ಲಿ “ರಾಮ...
Date : Friday, 15-09-2023
ನವದೆಹಲಿ: ಇಂದು ಸೆಪ್ಟೆಂಬರ್ 15 ಇಂಜಿನಿಯರ್‌ಗಳ ದಿನ. ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ ದಿನವನ್ನು ಆಚರಿಸಲಾಗುತ್ತದೆ. ದೇಶ ಕಂಡ ಅಪ್ರತಿಮ ಇಂಜಿನಿಯರ್, ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನದ ಸ್ಮರಣಾರ್ಥ ಮೊದಲ ಬಾರಿಗೆ 1968,...