Date : Monday, 11-09-2023
ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಮಹತ್ವದ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರ ನೇಮಕಾತಿ ಘಟಕವನ್ನು ಪೊಲೀಸರು ಯಶಸ್ವಿಯಾಗಿ ಛಿದ್ರಗೊಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಈ ಭಯೋತ್ಪಾದಕ ನೇಮಕಾತಿ ಘಟಕ ಕಾರ್ಯಾಚರಿಸುತ್ತಿತ್ತು ಎನ್ನಲಾಗಿದೆ. ನಾಲ್ವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಬಂಧಿತರನ್ನು ಲತೀಫ್ ಅಹ್ಮದ್...
Date : Monday, 11-09-2023
ಭೋಪಾಲ್: ಸನಾತನ ಧರ್ಮದ ಕುರಿತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಮಧ್ಯಪ್ರದೇಶದ ಜಬಲ್ಪುರದಲ್ಲಿರುವ ದೇವಸ್ಥಾನದ ಮೆಟ್ಟಿಲುಗಳು ಮತ್ತು ಮಹಡಿಗಳಲ್ಲಿ ಡಿಎಂಕೆ ನಾಯಕರ ಫೋಟೋಗಳನ್ನು ಹಾಕಲಾಗಿದೆ. ಭಕ್ತರು ಇದನ್ನು ತುಳಿದೇ ದೇಗುಲದ ಒಳಗೆ ಪ್ರವೇಶಿಸುತ್ತಿದ್ದಾರೆ. ಜಬಲ್ಪುರದ ಗುಪ್ತೇಶ್ವರ ಮಹಾದೇವ್ ಮಂದಿರದ...
Date : Monday, 11-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್-ಸೌದ್ ಅವರೊಂದಿಗೆ ವ್ಯಾಪಕ ಮಾತುಕತೆ ನಡೆಸಿದರು, ದ್ವಿಪಕ್ಷೀಯ ವ್ಯಾಪಾರ ಮತ್ತು ರಕ್ಷಣಾ ಸಂಬಂಧಗಳನ್ನು ಹೆಚ್ಚಿಸುವ ಬಗ್ಗೆ ಮಾತುಕತೆಯಲ್ಲಿ ಗಮನಹರಿಸಲಾಗಿದೆ. G20 ಶೃಂಗಸಭೆಯ...
Date : Monday, 11-09-2023
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್ ಆಗಿದೆ. ಹೀಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಕ್ತಿ ಯೋಜನೆಯಿಂದ ತಮಗಾಗುತ್ತಿರುವ ನಷ್ಟಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ. ‘ಶಕ್ತಿ’ ಯೋಜನೆಯಿಂದಾದ ನಷ್ಟ ತುಂಬಬೇಕು...
Date : Monday, 11-09-2023
ಢಾಕಾ: ನವದೆಹಲಿಯಲ್ಲಿ ನಡೆದ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಶೇಖ್ ಹಸೀನಾ ಅವರ ಆಹ್ವಾನದ ಮೇರೆಗೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಬಾಂಗ್ಲಾದೇಶಕ್ಕೆ ದ್ವಿಪಕ್ಷೀಯ ಪ್ರವಾಸ ಕೈಗೊಂಡಿದ್ದಾರೆ. ಅವರು ನಿನ್ನೆ ರಾತ್ರಿ ಢಾಕಾ ತಲುಪಿದರು. 33 ವರ್ಷಗಳಲ್ಲಿ ಬಾಂಗ್ಲಾದೇಶಕ್ಕೆ ಫ್ರೆಂಚ್...
Date : Monday, 11-09-2023
ನವದೆಹಲಿ: ಎರಡು ದಿನಗಳ ಜಿ20 ಶೃಂಗಸಭೆಗಾಗಿ ಭಾರತಕ್ಕೆ ಆಗಮಿಸಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಮತ್ತು ಅವರ ಉನ್ನತ ಮಟ್ಟದ ನಿಯೋಗವು ವಿಮಾನದಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಭಾನುವಾರ ರಾತ್ರಿ ದೆಹಲಿಯಲ್ಲೇ ಉಳಿದುಕೊಂಡಿದೆ. ಜಿ20 ಶೃಂಗಸಭೆ ಮುಗಿಸಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ...
Date : Monday, 11-09-2023
ನವದೆಹಲಿ: ಸೌದಿ ಅರೇಬಿಯಾದ ಪ್ರಧಾನಿ ಮತ್ತು ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅಲ್ ಸೌದ್ ಅವರು ಸೋಮವಾರ ಹೈದರಾಬಾದ್ ಹೌಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ., ಸೌದಿ ಕ್ರೌನ್ ಪ್ರಿನ್ಸ್ ಮೂರು ದಿನಗಳ ಭೇಟಿಗಾಗಿ ದೆಹಲಿಗೆ ಆಗಮಿಸಿದ್ದು,...
Date : Sunday, 10-09-2023
ನವದೆಹಲಿ: ಭಾರತದ G20 ಅಧ್ಯಕ್ಷ ಸ್ಥಾನ ಮುಕ್ತಾಯಗೊಂಡಿದೆ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಪ್ರೆಸಿಡೆನ್ಸಿ ಬ್ಯಾಟನ್ ಅನ್ನು ಹಸ್ತಾಂತರಿಸಿದರು. ಸಿಲ್ವಾ ಅವರು ಉದಯೋನ್ಮುಖ ಆರ್ಥಿಕತೆಗಳ ಹಿತಾಸಕ್ತಿಗಳ ವಿಷಯಗಳಿಗೆ...
Date : Sunday, 10-09-2023
ಮೊರಾಕೋ: ತೀವ್ರ ಭೂಕಂಪದಿಂದ ಮೊರಾಕೊ ನಡುಗಿ ಹೋಗಿದೆ. 6.8 ತೀವ್ರತೆಯ ಭೂಕಂಪದಿಂದ ಸತ್ತವರ ಸಂಖ್ಯೆ 2000 ಕ್ಕಿಂತ ಹೆಚ್ಚಿದೆ ಮತ್ತು ಸುಮಾರು 1400 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ವರದಿಗಳ ಪ್ರಕಾರ, ಭೂಕಂಪದಿಂದ ತೀವ್ರವಾಗಿ ಹಾನಿಗೊಳಗಾದ ದೂರದ ಪ್ರದೇಶಗಳಲ್ಲಿ ಸಿಲುಕಿಕೊಂಡಿರುವ ಹೆಚ್ಚಿನ...
Date : Sunday, 10-09-2023
ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾರತ-ಮಧ್ಯಪ್ರಾಚ್ಯ-ಯುರೋಪ್ ಎಕನಾಮಿಕ್ ಕಾರಿಡಾರ್ ನ ಯೋಜನೆಗಳ ಕುರಿತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಶಿಪ್ಪಿಂಗ್ ಮತ್ತು ರೈಲ್ವೇ ಸಂಪರ್ಕ ಸೇರಿದಂತೆ ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ. ಮೊದಲ ರೀತಿಯ ಆರ್ಥಿಕ ಕಾರಿಡಾರ್ ಭಾರತ,...