Date : Saturday, 09-09-2023
ನವದೆಹಲಿ: “ಭಾರತವು ಜಿ20 ಶೃಂಗಸಭೆಯನ್ನು ಜನರ G20ಯನ್ನಾಗಿ ಪರಿವರ್ತಿಸಿದೆ. ಕೋಟ್ಯಂತರ ಜನರು ಅಧ್ಯಕ್ಷತೆಯೊಂದಿಗೆ ಬೆಸೆದುಕೊಂಡಿದ್ದಾರೆ, ಸುಮಾರು 200 ಸಭೆಗಳನ್ನು 60ಕ್ಕೂ ಅಧಿಕ ನಗರಗಳಲ್ಲಿ ನಡೆಸಲಾಗಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಜಿ20 ಶೃಂಗಸಭೆ ʼಒಂದು ಭೂಮಿ” ಅಧಿವೇಶನದಲ್ಲಿ ಹೇಳಿದ್ದಾರೆ. “21ನೇ ಶತಮಾನದ...
Date : Saturday, 09-09-2023
ಮೊರಾಕೊ: ಮಧ್ಯ ಮೊರಾಕೊದಲ್ಲಿ ರಿಕ್ಟರ್ ಮಾಪಕದಲ್ಲಿ 6.8 ರ ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ನಂತರ ಕನಿಷ್ಠ 296 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಆಂತರಿಕ ಸಚಿವಾಲಯ ಶನಿವಾರ ದೃಢಪಡಿಸಿದೆ. ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪನವು 18.5 ಕಿಮೀ ಆಳದಲ್ಲಿ...
Date : Saturday, 09-09-2023
ನವದೆಹಲಿ: ಭಾರತಕ್ಕೆ ಆಗಮಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರು ಕಳೆದ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಔತಣಕೂಟ ಮತ್ತು ಮಾತುಕತೆಯನ್ನು ನಡೆಸಿದ್ದಾರೆ. ಬಳಿಕ ಟ್ವಿಟ್ ಮಾಡಿರುವ ಬಿಡೆನ್, ಜಿ20 ಶೃಂಗಸಭೆಯ ಸಮಯದಲ್ಲಿ ಭಾರತ ಮತ್ತು ಯುಎಸ್ ತಮ್ಮ ಪಾಲುದಾರಿಕೆ ಹಿಂದೆಂದಿಗಿಂತಲೂ...
Date : Saturday, 09-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ಜಿ20 ನಾಯಕರನ್ನು ಬರಮಾಡಿಕೊಂಡರು. ಸ್ವಾಗತ ಹಸ್ತಲಾಘವದ ಸ್ಥಳದ ಹಿಂಬದಿಯಲ್ಲಿ ಒಡಿಶಾದ ಸೂರ್ಯ ದೇಗುಲದ ಕೋನಾರ್ಕ್ ಚಕ್ರವನ್ನು ಪ್ರದರ್ಶಿಸಲಾಗಿದ್ದು ಎಲ್ಲರ ಗಮನ ಸೆಳೆದಿದೆ. ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರದ...
Date : Saturday, 09-09-2023
ಹೈದರಾಬಾದ್: ಭ್ರಷ್ಟಾಚಾರದ ಆರೋಪದ ಮೇರೆಗೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಇಂದು ಬಂಧಿಸಿ ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ. ಟಿಡಿಪಿ ಮುಖ್ಯಸ್ಥರು ತಮ್ಮ ಅಧಿಕಾರಾವಧಿಯಲ್ಲಿ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮದಲ್ಲಿ...
Date : Saturday, 09-09-2023
ನವದೆಹಲಿ: 18ನೇ ಜಿ20 ನಾಯಕರ ಶೃಂಗಸಭೆಯು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆರಂಭವಾಗಲಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಮುಖ್ಯಸ್ಥರು ಇಲ್ಲಿ ಒಟ್ಟುಗೂಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಎರಡು ದಿನಗಳ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡೆನ್, ಬ್ರಿಟನ್...
Date : Friday, 08-09-2023
ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳ ಮತ ಎಣಿಕೆ ಇಂದು ಪೂರ್ಣಗೊಂಡಿದೆ. ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಧನ್‌ಪುರ ಮತ್ತು ಬೊಕ್ಸಾನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಭಾರಿ ಅಂತರದಿಂದ ಜಯಗಳಿಸಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಅಂಕಿಅಂಶಗಳು ತೋರಿಸಿವೆ. ಉತ್ತರಾಖಂಡದಲ್ಲೂ...
Date : Friday, 08-09-2023
ನವದೆಹಲಿ: ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯಾ ಗುಟೆರಸ್ ಸೇರಿದಂತೆ ಹಲವು ವಿಶ್ವ ನಾಯಕರು ಇಂದು ದೆಹಲಿಗೆ ಆಗಮಿಸಿದ್ದು, ಅವರೊಂದಿಗೆ ಮುಂದಿನ ಎರಡು ದಿನಗಳಲ್ಲಿ ಉತ್ಪಾದಕ...
Date : Friday, 08-09-2023
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರು ಅಕ್ಟೋಬರ್ 5 ರಿಂದ ಭಾರತದಲ್ಲಿ ನಡೆಯಲಿರುವ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಮೊದಲು ಭಾರತದ ಶ್ರೇಷ್ಠ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರಿಗೆ ‘ಗೋಲ್ಡನ್ ಟಿಕೆಟ್’...
Date : Friday, 08-09-2023
ಬೆಂಗಳೂರು: ರೈತ ವಿರೋಧಿ ಕಾಂಗ್ರೆಸ್ ಸರಕಾರವು ದಿನೇದಿನೇ ಹೆಚ್ಚು ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ರೈತ ನಾಯಕ, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ...