News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ರಾವಣ, ಕಂಸರಿಂದಲೇ ಸನಾತನ ಧರ್ಮವನ್ನು ಅಳಿಸಲು ಸಾಧ್ಯವಾಗಿಲ್ಲ: ಯೋಗಿ

ಲಕ್ನೋ: ಸನಾತನ ಧರ್ಮವು ಇತಿಹಾಸದುದ್ದಕ್ಕೂ ಹಲವಾರು ಸವಾಲುಗಳನ್ನು ಎದುರಿಸಿದೆ ಮತ್ತು ಅಧಿಕಾರಕ್ಕಾಗಿ ಹಸಿದ ಪರಾವಲಂಬಿ ಜೀವಿಗಳ ಮಹತ್ವಾಕಾಂಕ್ಷೆಗಳಿಗೆ ಮಣಿಯದೆ ಅಭಿವೃದ್ಧಿ ಹೊಂದುತ್ತಲೇ ಬಂದಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಾದಿಸಿದ್ದಾರೆ. ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ...

Read More

ಸೆ.8ರಂದು ಕಾಂಗ್ರೆಸ್ ರೈತವಿರೋಧಿ, ಜನವಿರೋಧಿ ನೀತಿ ಖಂಡಿಸಿ ಬಿಜೆಪಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ (ಸೆ. 8ರಂದು) ಬೆಂಗಳೂರು ಮಾತ್ರವಲ್ಲದೆ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ರಾಜ್ಯದಾದ್ಯಂತ...

Read More

ಭಾರತ-ಆಸಿಯಾನ್ ಸಹಕಾರ ವರ್ಧನೆಗೆ ಮೋದಿಯಿಂದ 12 ಅಂಶಗಳ ಪ್ರಸ್ತಾಪ ಮಂಡನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಡಿಜಿಟಲ್ ಪರಿವರ್ತನೆ, ವ್ಯಾಪಾರ ಮತ್ತು ಆರ್ಥಿಕ ತೊಡಗಿಸಿಕೊಳ್ಳುವಿಕೆಯಂತಹ ಕ್ಷೇತ್ರಗಳಲ್ಲಿ ಭಾರತ-ಆಸಿಯಾನ್ ಸಹಕಾರವನ್ನು ಬಲಪಡಿಸುವ 12 ಅಂಶಗಳ ಪ್ರಸ್ತಾವನೆಯನ್ನು ಮಂಡಿಸಿದರು. ಇಂಡೋನೇಷ್ಯಾ ರಾಜಧಾನಿ ಜಕಾರ್ತಾದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ...

Read More

ಸನಾತನ ಧರ್ಮವನ್ನು ನಾಶಮಾಡುವುದು ಇಂಡಿ ಅಲಯನ್ಸ್‌ ಅಜೆಂಡಾ: ಜ್ಯೋತಿರಾದಿತ್ಯ ಸಿಂಧಿಯಾ

ಗ್ವಾಲಿಯರ್: ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಗುರುವಾರ ಇಂಡಿ ಅಲಯನ್ಸ್‌ ಅನ್ನು ವ್ಯಂಗ್ಯವಾಡಿದ್ದಾರೆ ಮತ್ತು ಅದು ದೇಶವನ್ನು ವಿನಾಶದ ಹಾದಿಯಲ್ಲಿ ಕೊಂಡೊಯ್ಯುತ್ತಿದೆ ಎಂದು ಹೇಳಿದ್ದಾರೆ. “ಇಂಡಿ ಅಲಯನ್ಸ್ ಸನಾತನ ಧರ್ಮದ ಬಗ್ಗೆ ಕಾಮೆಂಟ್ ಮಾಡುತ್ತಿರುವ ರೀತಿ ಅನುಚಿತ...

Read More

ಇಂಡಿಯಾವನ್ನು ಭಾರತ ಎಂದು ಬದಲಾಯಿಸಲು ಮನವಿ ಬಂದರೆ ಪರಿಗಣಿಸುತ್ತೇವೆ: ವಿಶ್ವಸಂಸ್ಥೆ

ನವದೆಹಲಿ: ಇಂಡಿಯಾವನ್ನು ಭಾರತ ಬದಲಾವಣೆಗೆ ಮನವಿ ಬಂದರೆ ಅದನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ವಸಂಸ್ಥೆಯ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇಂಡಿಯಾವನ್ನು ಭಾರತ ಎಂದು ಮರುನಾಮಕರಣ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್, ಕಳೆದ...

Read More

ಭೂಮಿ, ಚಂದ್ರನ ಸೆಲ್ಫಿ ಕ್ಲಿಕ್ಕಿಸಿದ ಆದಿತ್ಯ ಎಲ್‌1

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಸೂರ್ಯ ಅಧ್ಯಯನಕ್ಕಾಗಿ ಕಳುಹಿಸಿರುವ ಆದಿತ್ಯಾ ಎಲ್ 1 ಬಾಹ್ಯಾಕಾಶ ನೌಕೆ ಸೂರ್ಯನ ಕಕ್ಷೆಯತ್ತ ದಾಪುಗಾಲಿರಿಸಿದ್ದು, ಇದೀಗ ಮಾರ್ಗ ಮಧ್ಯೆಯೇ ಸೆಲ್ಫಿ ಕ್ಲಿಕ್ಕಿಸಿ ಭೂಮಿ, ಚಂದ್ರನ ಫೋಟೋ ರವಾನಿಸಿದೆ. ಆದಿತ್ಯ-ಎಲ್ 1, ಇಂದು...

Read More

ಜಿ20 ಶೃಂಗಸಭೆ ಆಗಮಿಸುವ ನಾಯಕರಿಗೆ ಚಿನ್ನ, ಬೆಳ್ಳಿ ಲೇಪಿತ ತಟ್ಟೆಯಲ್ಲಿ ಆಹಾರ

ನವದೆಹಲಿ: ಭಾರತವು ಸೆಪ್ಟೆಂಬರ್ 9-10 ರಂದು ಜಿ 20 ಶೃಂಗಸಭೆಯನ್ನು ಆಯೋಜಿಸಲು ತಯಾರಿ ನಡೆಸುತ್ತಿದ್ದು, ಇದಕ್ಕಾಗಿ ಆಗಮಿಸುವ ವಿವಿಧ ರಾಷ್ಟ್ರದ ಮುಖ್ಯಸ್ಥರು ಮತ್ತು ವಿಶ್ವ ನಾಯಕರಿಗೆ ವಿಶೇಷ ಸ್ವಾಗತವನ್ನು ನೀಡಲು ಭಾರತ ಸಜ್ಜಾಗಿದೆ. ನವದೆಹಲಿಯ ಐಷಾರಾಮಿ ಹೋಟೆಲ್‌ಗಳು VVIP ಗಳಿಗೆ ವಿಶಿಷ್ಟವಾದ...

Read More

ಹಿಂದೂ ಧರ್ಮಕ್ಕೆ ಸವಾಲೆಸೆಯಲು ಯಾರಿಗೂ ಸಾಧ್ಯವಿಲ್ಲ: ಸೃತಿ ಇರಾನಿ

ನವದೆಹಲಿ: ಸನಾತನ ಧರ್ಮವನ್ನು ಸೊಳ್ಳೆಗಳು, ಡೆಂಗ್ಯೂ, ಮಲೇರಿಯಾ, ಜ್ವರ ಮತ್ತು ಕರೋನಾದೊಂದಿಗೆ ಸಮೀಕರಿಸಿದ ಡಿಎಂಕೆ ನಾಯಕ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು, ಸನಾತನ ಧರ್ಮಕ್ಕೆ ಸವಾಲು ಹಾಕುವವರನ್ನು...

Read More

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ದೇಗುಲಗಳ ವಸ್ತು ಸಂಗ್ರಹಾಲಯಗಳ ಬಗ್ಗೆ ಮೋದಿ ಜೊತೆ ಚರ್ಚೆ

ನವದೆಹಲಿ:  ದೇಶದಾದ್ಯಂತ ಪ್ರಸಿದ್ಧ ದೇವಾಲಯಗಳ ಇತಿಹಾಸವನ್ನು ಪ್ರದರ್ಶಿಸುವ ವಸ್ತುಸಂಗ್ರಹಾಲಯವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಪ್ರಸ್ತುತಿಯನ್ನು ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. ಮಂಗಳವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿಯವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ...

Read More

ವಿಶೇಷ ಅಧಿವೇಶನಕ್ಕೆ ಸೋನಿಯಾ ಬರೆದ ಪತ್ರಕ್ಕೆ ಸರ್ಕಾರದ ತೀಕ್ಷ್ಣ ಪ್ರತಿಕ್ರಿಯೆ

ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದ ಕುರಿತು ಕಾಂಗ್ರೆಸ್ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಕೇಂದ್ರಕ್ಕೆ ಬರೆದ ಒಂಬತ್ತು ಅಂಶಗಳ ಪತ್ರಕ್ಕೆ ಸರ್ಕಾರದಿಂದ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಾಂಧಿ ಅವರಿಗೆ ಬಹುಶಃ “ಸಂಪ್ರದಾಯಗಳ ಬಗ್ಗೆ ತಿಳಿದಿಲ್ಲ” ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್...

Read More

Recent News

Back To Top