News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಜಿ20 ಶೃಂಗಸಭೆಗಾಗಿ ಸಿದ್ಧಗೊಂಡ ದೆಹಲಿ: ಇಂದು ಭಾರತಕ್ಕೆ ಅಮೆರಿಕಾ ಅಧ್ಯಕ್ಷ

ನವದೆಹಲಿ:  ಸೆಪ್ಟೆಂಬರ್ 9 -10ರಂದು ದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು ಇದಕ್ಕಾಗಿ ಜಿ20 ನಾಯಕರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಇಡೀ ನಗರವನ್ನು ಮದುವಣಗಿತ್ತಿಯಂತೆ ಅಲಂಕರಿಸಲಾಗಿದೆ.  ಶೃಂಗಸಭೆಗೆ ಎರಡು ದಿನ ಮುಂಚೆಯೇ ಅಂದರೆ ಇಂದು ಅಮೆರಿಕ ಅಧ್ಯಕ್ಷ...

Read More

ಎಫ್‌ಟಿಎ ಭಾರತ-ಯುಕೆಯ ವ್ಯಾಪಾರವನ್ನು 2030ರ ವೇಳೆಗೆ ದ್ವಿಗುಣಗೊಳಿಸಬಲ್ಲದು: ರಿಷಿ ಸುನಕ್

ಬ್ರಿಟನ್: ಆಧುನಿಕ, ಮುಂದಕ್ಕೆ ನೋಡುವ ಮುಕ್ತ ವ್ಯಾಪಾರ ಒಪ್ಪಂದ (Free Trade Agreement) ಭಾರತ ಮತ್ತು ಯುಕೆಯನ್ನು 2030 ರ ವೇಳೆಗೆ ವ್ಯಾಪಾರವನ್ನು ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯ ಹಾದಿಯಲ್ಲಿ ದೃಢವಾಗಿ ಇರಿಸಬಲ್ಲದು ಎಂದು ಯುಕೆ ಪ್ರಧಾನಿ ರಿಷಿ ಸುನಕ್ ಅವರು ಅಭಿಪ್ರಾಯಿಸಿದ್ದಾರೆ. ಸುದ್ದಿ...

Read More

ಎರಡು ದಿನಗಳ ಇಂಡೋನೇಷ್ಯಾ ಪ್ರವಾಸ ಆರಂಭಿಸಿದ ಮೋದಿ

ನವದೆಹಲಿ: 20ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18 ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಇಂಡೋನೇಷ್ಯಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ಎರಡು ಶೃಂಗಸಭೆಗಳನ್ನು ಜಕಾರ್ತಾದಲ್ಲಿ ಪ್ರಸ್ತುತ ಆಸಿಯಾನ್ ಅಧ್ಯಕ್ಷನಾಗಿರುವ ಇಂಡೋನೇಷ್ಯಾ ಆಯೋಜಿಸುತ್ತದೆ. ಆಸಿಯಾನ್-ಭಾರತ...

Read More

ಭಾರತವನ್ನು ವಿರೋಧಿಸುವುದು ಊಳಿಗಮಾನ್ಯ ಮನಸ್ಥಿತಿ: ಸಿ.ಟಿ.ರವಿ

ಬೆಂಗಳೂರು: ಭಾರತವನ್ನು ವಿರೋಧಿಸುವ ಮನಸ್ಥಿತಿಯು ಊಳಿಗಮಾನ್ಯ ಮನಸ್ಥಿತಿ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭಾರತ ಹೆಸರನ್ನು...

Read More

ಯುಜಿಸಿಯ ಮಾಳವೀಯ ಮಿಷನ್-ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧರ್ಮೇಂದ್ರ ಪ್ರಧಾನ್

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಂಗಳವಾರ ನವದೆಹಲಿಯ ಕೌಶಲ್ ಭವನದಲ್ಲಿ ವಿಶ್ವವಿದ್ಯಾನಿಲಯ ಅನುದಾನ ಆಯೋಗದ ಮಾಳವೀಯ ಮಿಷನ್-ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೇ ಕಾರ್ಯಕ್ರಮದ ಪೋರ್ಟಲ್ ಅನ್ನು ಉದ್ಘಾಟಿಸಿ ಅದರ ಮಾಹಿತಿ ಕರಪತ್ರವನ್ನು ಬಿಡುಗಡೆ ಮಾಡಿದರು....

Read More

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಲು ಸಚಿವರಿಗೆ ಮೋದಿ ಸಲಹೆ

ನವದೆಹಲಿ: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ‘ಸನಾತನ ಧರ್ಮ’ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಭಾರತ ಮತ್ತು ಇಂಡಿಯಾ ವಿವಾದದ ಬಗ್ಗೆ ಪ್ರತಿಕ್ರಿಯಿಸದಂತೆ ಅವರು ಮಂತ್ರಿಗಳಿಗೆ ಸಲಹೆ ನೀಡಿದ್ದಾರೆ, ಅಧಿಕೃತ...

Read More

ಭಾರತದ ಆರ್ಥಿಕತೆಯು ದೀರ್ಘಕಾಲದವರೆಗೆ ಜಾಗತಿಕ ಉಜ್ವಲ ತಾಣವಾಗಿರುತ್ತದೆ: ಮೋದಿ

‌ನವದೆಹಲಿ: ಭಾರತದ ಆರ್ಥಿಕತೆಯು ದೀರ್ಘಕಾಲದವರೆಗೆ ಜಾಗತಿಕ ಉಜ್ವಲ ತಾಣವಾಗಿರುತ್ತದೆ, ಜಗತ್ತು ಸಂಘರ್ಷಗಳ ಬಹು ಆಯಾಮದ ಪರಿಣಾಮವನ್ನು ಎದುರಿಸುತ್ತಿದ್ದರೂ ಕೂಡ ಅದು ಉಜ್ವಲ ತಾಣವಾಗಿಯೇ ಮುಂದುವರಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸೆಪ್ಟೆಂಬರ್ 9 ರಿಂದ ನವದೆಹಲಿಯಲ್ಲಿ ನಡೆಯಲಿರುವ ಜಿ 20...

Read More

ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಬದಲಾದ ಚಿತ್ರಣಕ್ಕೆ ಮೋದಿಯೇ ಕಾರಣ: ಜೈಶಂಕರ್

ನವದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಭಾರತದ ಬದಲಾದ ಚಿತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನ್ನಣೆ ನೀಡಿದ್ದಾರೆ, ಭಾರತವು ರಾಜತಾಂತ್ರಿಕತೆಯ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಂಡುಕೊಳ್ಳಲು ಮೋದಿ ಕಾರಣವಾಗಿದ್ದಾರೆ ಎಂದಿದ್ದಾರೆ. ನ್ಯೂಸ್ ಏಜೆನ್ಸಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ...

Read More

ಕಾಂಗ್ರೆಸ್ ಸರಕಾರದಿಂದ ರೈತ ವಿರೋಧಿ, ಜನವಿರೋಧಿ ನೀತಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಿವುಡ, ಮಂಪರು ಕವಿದ ಕಾಂಗ್ರೆಸ್ ಸರಕಾರ ರೈತ ವಿರೋಧಿ, ಜನವಿರೋಧಿ ನೀತಿಗಳನ್ನು ಅಳವಡಿಸಿಕೊಂಡಿದೆ ಎಂದು ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

‘ನನ್ನ ಮಣ್ಣು ನನ್ನ ದೇಶ’ ದೇಶಪ್ರೇಮ ಬಿಂಬಿಸುವ ಕಾರ್ಯಕ್ರಮ: ಡಿ.ವಿ.ಸದಾನಂದ ಗೌಡ

ಬೆಂಗಳೂರು: ‘ನನ್ನ ಮಣ್ಣು ನನ್ನ ದೇಶ’ ದೇಶಪ್ರೇಮ ಬಿಂಬಿಸುವ ಕಾರ್ಯಕ್ರಮ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ನಗರದ ಕಾಡಮಲ್ಲೇಶ್ವರ ದೇವಸ್ಥಾನದಲ್ಲಿ ಇಂದು ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು,...

Read More

Recent News

Back To Top