News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಶಿಕ್ಷಕರೊಂದಿಗೆ ಮೋದಿ ಸಂವಾದ: ಯುವ ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಪ್ರಯತ್ನಕ್ಕೆ ಶ್ಲಾಘನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರ ದಿನದಂದು ರಾಷ್ಟ್ರಕ್ಕೆ ಶುಭಾಶಯ ಕೋರಿದ್ದು, ಶಿಕ್ಷಕರ ಅಚಲವಾದ ಸಮರ್ಪಣೆ ಮತ್ತು ಉತ್ತಮ ಪ್ರಭಾವಕ್ಕಾಗಿ ಶಿಕ್ಷಕರಿಗೆ ವಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ಟ್ವಿಟ್‌ ಮಾಡಿ, “ನಮ್ಮ ಭವಿಷ್ಯವನ್ನು ನಿರ್ಮಿಸುವಲ್ಲಿ ಮತ್ತು ಕನಸುಗಳನ್ನು ಪ್ರೇರೇಪಿಸುವಲ್ಲಿ...

Read More

ಇಂದು ದೇಶದ ಆರು ರಾಜ್ಯಗಳಲ್ಲಿ ಉಪಚುನಾವಣೆ: ಇಂಡಿ ಅಲಯನ್ಸ್‌ಗೆ ಮೊದಲ ಪರೀಕ್ಷೆ

ನವದೆಹಲಿ:  ಇಂದು ದೇಶದ ಆರು ರಾಜ್ಯಗಳಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದು ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಪ್ರತಿಪಕ್ಷಗಳ ಇಂಡಿ ಅಲಯನ್ಸ್‌ಗೆ ಎದುರಾದ ಮೊದಲ ಪರೀಕ್ಷೆಯಾಗಿದೆ. ಈ ವರ್ಷದ ಕೊನೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳು ಮತ್ತು 2024 ರಲ್ಲಿ ಲೋಕಸಭೆ ಚುನಾವಣೆಗಳು ಇರುವ...

Read More

ಶಿಕ್ಷಕರ ದಿನಾಚರಣೆ: ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಸ್ಮರಿಸುತ್ತಿದೆ ರಾಷ್ಟ್ರ

ನವದೆಹಲಿ: ಇಂದು ದೇಶಾದ್ಯಂತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಶಿಕ್ಷಣ ತಜ್ಞ ಮತ್ತು ಮಾಜಿ ರಾಷ್ಟ್ರಪತಿ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದಂದು ಈ ದಿನವನ್ನು ಆಚರಿಸಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2023 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಯನ್ನು 75 ಆಯ್ದ...

Read More

ಸೌಜನ್ಯ ಹತ್ಯೆ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ...

Read More

ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತು ಕಾಂಗ್ರೆಸ್ ನಿಲುವೇನು?: ನಳಿನ್‍ಕುಮಾರ್ ಕಟೀಲ್ ಪ್ರಶ್ನೆ

ಬೆಂಗಳೂರು: ನಿನ್ನೆ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

ರಾಹುಲ್‌ಯಾನದ ಲ್ಯಾಂಡಿಂಗ್ ಇದುವರೆಗೂ ಸಾಧ್ಯವಾಗಿಲ್ಲ: ರಾಜನಾಥ್‌ ಸಿಂಗ್

ಜೈಪುರ: ಸೋಮವಾರ ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದರು. ಚಂದ್ರಯಾನ-3 ಚಂದ್ರನ ಮೇಲೆ ಇಳಿದಿದೆ, ಆದರೆ ರಾಹುಲ್‌ಯಾನದ ಲ್ಯಾಂಡಿಂಗ್ ಅಥವಾ ಉಡಾವಣೆ ಇದುವರೆಗೂ ಸಾಧ್ಯವಾಗಿಲ್ಲ ಎಂದು...

Read More

ಕಳೆದ 9 ವರ್ಷಗಳಲ್ಲಿ ಒಂದೇ ಒಂದು ರಜೆ ಪಡೆದುಕೊಂಡಿಲ್ಲ ಮೋದಿ: ಆರ್‌ಟಿಐ ಮಾಹಿತಿ

ನವದೆಹಲಿ: ಕಳೆದ ಒಂಬತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಚೇರಿಯಲ್ಲಿ ಒಂದೇ ಒಂದು ರಜೆಯನ್ನು ಪಡೆದಿಲ್ಲ ಎಂದು ಮಾಹಿತಿ ಹಕ್ಕು ಪ್ರಶ್ನೆಗೆ ಪ್ರತಿಕ್ರಿಯೆಯಾಗಿ ಸರ್ಕಾರ ಬಹಿರಂಗಪಡಿಸಿದೆ. ಆರ್‌ಟಿಐ ಕಾರ್ಯಕರ್ತ ಪ್ರಫುಲ್ ಸರ್ದಾ ಮಾತನಾಡಿ, ಈ ಅವಧಿಯಲ್ಲಿ ಪ್ರಧಾನಿ ಮೋದಿ ಭಾರತ...

Read More

INDIA ಮೈತ್ರಿಕೂಟ ಅಧಿಕಾರ ಹಿಡಿಯುವುದಕ್ಕಾಗಿ ದೇಶದ ಅಖಂಡತೆಗೆ ಧಕ್ಕೆ ತರುತ್ತಿದೆ: ಬೊಮ್ಮಾಯಿ

ನವದೆಹಲಿ: ಸನಾತನ ಧರ್ಮದ ಬಗ್ಗೆ ಮಾತನಾಡಿ ಓಲೈಕೆ ರಾಜಕೀಯ ಮಾಡುವುದು INDIA ಒಕ್ಕೂಟದ ಉದ್ದೇಶ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ತಮಿಳುನಾಡು ಸಚಿವ ಉದಯ್ ಸ್ಟಾಲಿನ್ ಮತ್ತು INDIA ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಉದಯ್ ಸ್ಟಾಲಿನ್ ಹೇಳಿಕೆ ನೋಡಿದ್ದೇನೆ....

Read More

ದೇಶವನ್ನು ವಿಭಜನೆಗೊಳಿಸಲು ಪ್ರತಿಪಕ್ಷಗಳ ಪ್ರಯತ್ನ: ಅನುರಾಗ್‌ ಠಾಕೂರ್

ನವದೆಹಲಿ: ಪ್ರತಿಪಕ್ಷಗಳು ದೇಶವನ್ನು ಧ್ರುವೀಕರಣಗೊಳಿಸಲು ಪ್ರಯತ್ನಿಸುತ್ತಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ  ಅನುರಾಗ್ ಸಿಂಗ್ ಠಾಕೂರ್ ಆರೋಪಿಸಿದ್ದಾರೆ. ಪಂಜಾಬ್‌ನ ಕಪುರ್ತಲಾ ಜಿಲ್ಲೆಯ ಫಗ್ವಾರಾ ಸಮೀಪದ ಹರ್ಬನ್ಸ್‌ಪುರ ಗ್ರಾಮದಲ್ಲಿ ಮೇರಿ ಮಾಟಿ ಮೇರಾ...

Read More

ಅಡಾಪ್ಟ್ ಹೆರಿಟೇಜ್ 2.0 ಕಾರ್ಯಕ್ರಮಕ್ಕೆ ಮೀನಾಕ್ಷಿ ಲೇಖಿ ಚಾಲನೆ

ನವದೆಹಲಿ: ಸಂಸ್ಕೃತಿ ಖಾತೆಯ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರು ಇಂದು ಪಾರಂಪರಿಕ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಅನುಭವವನ್ನು ಅನನ್ಯವಾಗಿಸಲು ಹೆರಿಟೇಜ್ 2.0 ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಪ್ರಾರಂಭಿಸಿದರು. ಖಾಸಗಿ ವಲಯದ ಕಂಪನಿಗಳು, ಟ್ರಸ್ಟ್ ಮತ್ತು ಎನ್‌ಜಿಒಗಳ  ಸಹಯೋಗವನ್ನು ಸಾಧಿಸಲು ಆರ್ಕಿಯಾಲಾಜಿಕಲ್...

Read More

Recent News

Back To Top