Date : Monday, 04-09-2023
ಉಡುಪಿ: ಹಿಂದೂ ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂಗೆ ಹೋಲಿಸಿ ಇದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದು ಜವಾಬ್ದಾರಿಯುತ ಸ್ಥಾನದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆಯನ್ನು ಖಂಡಿಸುವುದಾಗಿ ಉಡುಪಿಯ ಮಾಜಿ...
Date : Monday, 04-09-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ವಿವಿಧ ಭಂಗಿಗಳಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗಳನ್ನು ಸ್ಥಾಪಿಸಿರುವ ಗಾಂಧಿ ವಾಟಿಕಾವನ್ನು ಅವರು ಉದ್ಘಾಟಿಸಿದರು. ಸಮಾರಂಭದಲ್ಲಿ ಮಾತನಾಡಿದ ರಾಷ್ಟ್ರಪತಿ, ಮಹಾತ್ಮಾ ಗಾಂಧಿಯವರು ವಿಶ್ವ...
Date : Monday, 04-09-2023
ವಾಷಿಂಗ್ಟನ್: ಭಾರತದಲ್ಲಿ ಈ ವಾರ ನಡೆಯಲಿರುವ ಜಿ20 ಶೃಂಗಸಭೆಯಿಂದ ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹೊರಗುಳಿಯಲಿದ್ದಾರೆ ಎಂಬ ವರದಿಗಳಿಂದ ತಾನು ನಿರಾಶೆಗೊಂಡಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬಿಡನ್ ಭಾನುವಾರ ಹೇಳಿದ್ದಾರೆ ಎಂದು ದಿ ಹಿಲ್ ವರದಿ ಮಾಡಿದೆ. ಯುಎಸ್ ರಾಜಕೀಯ...
Date : Monday, 04-09-2023
ನವದೆಹಲಿ: ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ನಂತರ, ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲ್ಮೈಯಲ್ಲಿ “ಮೃದುವಾಗಿ ಇಳಿಯಿತು” ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಂದು ತಿಳಿಸಿದೆ. “ವಿಕ್ರಮ್ ಲ್ಯಾಂಡರ್ ಚಂದ್ರಯಾನ-3 ಮಿಷನ್ ಉದ್ದೇಶಗಳನ್ನು ಮೀರಿದೆ ಮತ್ತು “ಹಾಪ್ ಪ್ರಯೋಗ” ವನ್ನು ಯಶಸ್ವಿಯಾಗಿ...
Date : Monday, 04-09-2023
ನವದೆಹಲಿ: 18ನೇ ಜಿ20 ಶೃಂಗಸಭೆ ಮುಂದಿನ ವಾರ ನವದೆಹಲಿಯ ಪ್ರಗತಿ ಮೈದಾನದಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಭಾರತ ಮಂಟಪದಲ್ಲಿ ನಡೆಯಲಿದೆ. ರಾಷ್ಟ್ರ ರಾಜಧಾನಿಯಲ್ಲಿನ ಅಧಿಕಾರಿಗಳು ಪ್ರಪಂಚದಾದ್ಯಂತದ ಪ್ರತಿನಿಧಿಗಳನ್ನು ಸ್ವಾಗತಿಸಲು ವ್ಯಾಪಕವಾದ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ, ಇದರಲ್ಲಿ 25 ಕ್ಕೂ ಹೆಚ್ಚು ರಾಜ್ಯ ಮತ್ತು ಜಾಗತಿಕ...
Date : Monday, 04-09-2023
ಬರ್ಲಿನ್: ಈ ದೀಪಾವಳಿಯಂದು ಜರ್ಮನಿಯ ಅತಿದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆಗೊಳ್ಳಲಿದೆ. ಬರ್ಲಿನ್‌ನಲ್ಲಿ ಪ್ರಸ್ತುತ ದೇವಾಲಯದ ಕೊನೆಯ ಹಂತದ ಕಾಮಕಾರಿಗಳು ನಡೆಯುತ್ತಿವೆ. 70 ವರ್ಷದ ವಿಲ್ವನಾಥನ್ ಕೃಷ್ಣಮೂರ್ತಿ ಅವರ ಅನೇಕ ವರ್ಷಗಳ ಪ್ರಯತ್ನದ ಫಲವಾಗಿ ಈ ದೇಗುಲ ತಲೆ ಎತ್ತುತ್ತಿದೆ, ಸುಮಾರು 20...
Date : Monday, 04-09-2023
ಚೆನ್ನೈ: ಸನಾತನ ಧರ್ಮವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂಬ ಡಿಎಂಕೆ ನಾಯಕ ಮತ್ತು ತಮಿಳುನಾಡು ಯುವ ಕಲ್ಯಾಣ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಭಾನುವಾರ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ತಮಿಳುನಾಡಿನ ಆಡಳಿತ...
Date : Monday, 04-09-2023
ಚೆನ್ನೈ: ರಾಕೆಟ್ ಕೌಂಟ್‌ಡೌನ್ ಉಡಾವಣೆಗಳ ಸಮಯದಲ್ಲಿ ಅಮೋಘವಾಗಿ ಧ್ವನಿ ನೀಡುವುದಕ್ಕೆ ಹೆಸರುವಾಸಿಯಾಗಿದ್ದ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ಎನ್ ವಲರ್ಮತಿ ಅವರು ಶನಿವಾರ ನಿಧನರಾಗಿದ್ದಾರೆ. ಇತಿಹಾಸವನ್ನು ನಿರ್ಮಿಸಿದ ಭಾರತದ ಮಹತ್ವಾಕಾಂಕ್ಷೆಯ ಚಂದ್ರನ ಮಿಷನ್ ಚಂದ್ರಯಾನ-3 ರ ಉಡಾವಣೆಯ...
Date : Monday, 04-09-2023
ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ, ದೇಶದ ಜನರು ನಿರ್ಣಾಯಕ ಜನಾದೇಶವನ್ನು ನೀಡಿದ್ದಾರೆ, ಇದು ಸ್ಥಿರ ಸರ್ಕಾರ, ಉತ್ತಮ ನೀತಿಗಳು ಮತ್ತು ಸ್ಪಷ್ಟವಾದ ದಿಕ್ಕಿನತ್ತ ದೇಶದ ಮುನ್ನಡೆಯುವಿಕೆಗೆ ಕಾರಣವಾಗಿದೆ. ಈ ಸ್ಥಿರತೆಯೇ ಕಳೆದ ಒಂಬತ್ತು ವರ್ಷಗಳಲ್ಲಿ ಹಲವಾರು ಸುಧಾರಣೆಗಳನ್ನು ತರಲು ಕಾರಣ ಎಂದು...
Date : Saturday, 02-09-2023
ನವದೆಹಲಿ: ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಗ್ಲೋಬಲ್ ಫೈನಾನ್ಸ್‌ನ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ ಎ ಪ್ಲಸ್ ಗ್ರೇಡ್ ಗಳಿಸಿದ್ದಾರೆ. ಅಮೆರಿಕ ಮೂಲದ ಗ್ಲೋಬಲ್ ಫೈನಾನ್ಸ್ ಮ್ಯಾಗಜೀನ್ ಪ್ರಕಾರ ಮೂರು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಪಟ್ಟಿಯಲ್ಲಿ ದಾಸ್ ಅಗ್ರಸ್ಥಾನದಲ್ಲಿದ್ದಾರೆ....