Date : Saturday, 02-09-2023
ನವದೆಹಲಿ: 2023ರ ಆಗಸ್ಟ್‌ನಲ್ಲಿ ಜಿಎಸ್‌ಟಿ ಸಂಗ್ರಹಣೆಗಳು ವರ್ಷದಿಂದ ವರ್ಷಕ್ಕೆ ಶೇಕಡ 11ರಷ್ಟು ಏರಿಕೆಯಾಗಿದೆ. ತೆರಿಗೆ ಸಂಗ್ರಹ ಪ್ರಕ್ರಿಯೆ ಸರಿಯಾದ ಪಾಲನೆ ಮತ್ತು ವಂಚನೆ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆ ಆಗಸ್ಟ್‌ನಲ್ಲಿ ಜಿಎಸ್‌ಟಿ ಹೆಚ್ಚಾಗಿ, 1.6 ಲಕ್ಷ ಕೋಟಿ ರೂಪಾಯಿಗೆ ಜಿಗಿದಿದೆ. ಆಗಸ್ಟ್ 2022 ರಲ್ಲಿ...
Date : Saturday, 02-09-2023
ನವದೆಹಲಿ: ಖ್ಯಾತ ನಟ ಆರ್.ಮಾಧವನ್ ಅವರು ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಎಫ್‌ಟಿಐಐ)ದ ಹೊಸ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಾಧವನ್ ಅವರು ತಮ್ಮ ಮೊಚ್ಚಲ ನಿರ್ದೇಶನದ “ರಾಕೆಟ್ರಿ: ದಿ ನಂಬಿ ಎಫೆಕ್ಟ್” ಸಿನಿಮಾಗಾಗಿ ರಾಷ್ಟ್ರೀಯ ಪ್ರಶಸ್ತಿಯನ್ನು ಗೆದ್ದ ನಂತರ ಅವರನ್ನು...
Date : Saturday, 02-09-2023
ನವದೆಹಲಿ: ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಹಿರಿಯ ಸಚಿವ ಥರ್ಮನ್ ಷಣ್ಮುಗರತ್ನಂ ಅವರು ಸಿಂಗಾಪುರದ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಶುಕ್ರವಾರ ಮಧ್ಯರಾತ್ರಿ ಫಲಿತಾಂಶ ಪ್ರಕಟವಾಗಿದೆ. ಇದು 2011 ರಿಂದ ಸ್ಪರ್ಧಿಸಿದ ಮೊದಲ ಅಧ್ಯಕ್ಷೀಯ ಚುನಾವಣೆಯಾಗಿದೆ. ಥರ್ಮನ್ ಷಣ್ಮುಗರತ್ನಂ...
Date : Saturday, 02-09-2023
ನವದೆಹಲಿ: ತತ್‌ಕ್ಷಣ ಪಾವತಿ ವ್ಯವಸ್ಥೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಆಗಸ್ಟ್ 2023 ರಲ್ಲಿ ಮೊದಲ ಬಾರಿಗೆ 10 ಬಿಲಿಯನ್ ವಹಿವಾಟುಗಳ ಗಡಿಯನ್ನು ದಾಟಿದೆ. ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್...
Date : Friday, 01-09-2023
ಹೈದರಾಬಾದ್: ನಾಳೆ ಆದಿತ್ಯ ಎಲ್1 ಮಿಷನ್ ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ಇಂದು ಆಂಧ್ರಪ್ರದೇಶದ ಚೆಂಗಾಲಮ್ಮ ಪರಮೇಶ್ವರಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಆದಿತ್ಯ-ಎಲ್1 ಉಡಾವಣೆಯು ಸೆಪ್ಟೆಂಬರ್ 2 ರಂದು ಬೆಳಿಗ್ಗೆ 11:50 ಕ್ಕೆ ಶ್ರೀಹರಿಕೋಟಾದ...
Date : Friday, 01-09-2023
ನವದೆಹಲಿ: ಮುಂದಿನ ಐದರಿಂದ ಆರು ತಿಂಗಳಲ್ಲಿ ‘ಪಿಎಂ-ಇ ಬಸ್ ಸೇವಾ’ ಅಡಿಯಲ್ಲಿ 169 ನಗರಗಳಿಗೆ 10,000 ಎಲೆಕ್ಟ್ರಿಕ್-ಬಸ್‌ಗಳನ್ನು (ಇ-ಬಸ್‌ಗಳು) ಒದಗಿಸಲು ಸರ್ಕಾರ ಮುಂದಾಗಿದ್ದು, ಇದರಿಂದ ಸುಧಾರಿತ ಕೊನೆಯ ಮೈಲಿ ಸಂಪರ್ಕವನ್ನು ಸಾಧಿಸಿದಂತಾಗುತ್ತದ . ಈ ಯೋಜನೆಯು ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (ಪಿಪಿಪಿ) ಮಾದರಿಯಲ್ಲಿ...
Date : Friday, 01-09-2023
ಮಂಡ್ಯ: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಟಿಬೆಟ್‌ನ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ....
Date : Friday, 01-09-2023
ನವದೆಹಲಿ: ರೈಲ್ವೆ ಸಚಿವಾಲಯದ 166 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರೈಲ್ವೆ ಮಂಡಳಿಯ ಸಿಇಒ ಮತ್ತು ಅಧ್ಯಕ್ಷರಾಗಿ ಮಹಿಳೆ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಗುರುವಾರ ಜಯಾ ವರ್ಮಾ ಸಿನ್ಹಾ ಅವರನ್ನು ನೇಮಕ ಮಾಡಿದ್ದು, ಆ ಹುದ್ದೆಯನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ...
Date : Friday, 01-09-2023
ಶ್ರೀನಗರ: ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಫಿರ್ದೌಸ್ ಅಹ್ಮದ್ ವಾನಿ ಮತ್ತು ಖುರ್ಷಿದ್ ಅಹ್ಮದ್ ಮಲಿಕ್ ಎಂಬ ಇಬ್ಬರು ಭಯೋತ್ಪಾದಕರನ್ನು ರಾಜ್ಯ ತನಿಖಾ ಸಂಸ್ಥೆ ಬಂಧಿಸಿದೆ. ಕಳೆದ 48 ಗಂಟೆಗಳಲ್ಲಿ ಈ ಪ್ರದೇಶದಲ್ಲಿ 10ನೇ ಭಯೋತ್ಪಾದಕನ ಬಂಧನ ಇದಾಗಿದೆ. ಬಂಧಿತರು ದಶಕಗಳಿಂದ ತಲೆಮರೆಸಿಕೊಂಡು...
Date : Friday, 01-09-2023
ಶ್ರೀನಗರ: ಭಾರತೀಯ ಸೇನೆಯು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಮುದಾಯ ರೇಡಿಯೊ ಕೇಂದ್ರವನ್ನು ಪ್ರಾರಂಭಿಸಿದ್ದು, ಕಾಶ್ಮೀರದ ಯುವಕರೊಂದಿಗೆ ಉತ್ತಮ ಸಂವಹನ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸೇನೆಯು ಇತ್ತೀಚೆಗೆ “ಪೈಗಮ್-ಎ-ಶೋಪಿಯಾನ್” ಸಮುದಾಯ ರೇಡಿಯೋ ಕೇಂದ್ರವನ್ನು ಉದ್ಘಾಟಿಸಿದೆ. ಕೇಂದ್ರದ...