Date : Friday, 01-09-2023
ನವದೆಹಲಿ: ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ (ಎನ್ಎಂಎಂಎಲ್)ಯನ್ನು ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅನುಮೋದನೆ ನೀಡಿದ್ದಾರೆ. ರಾಷ್ಟ್ರಪತಿಗಳ ಅನುಮೋದನೆಯ ಹಿನ್ನೆಲೆಯಲ್ಲಿ...
Date : Friday, 01-09-2023
ಮುಂಬಯಿ: ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಪತ್ನಿ ಸುದೇಶ್ ಧಂಖರ್ ಅವರು ಇಂದು ಮುಂಬಯಿನ ಮಜಗಾನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್‌ನಲ್ಲಿ ಭಾರತೀಯ ನೌಕಾಪಡೆಯ ಹೊಸ ಯುದ್ಧನೌಕೆ ‘ಮಹೇಂದ್ರಗಿರಿ’ಯನ್ನು ಲೋಕಾರ್ಪಣೆಗೊಳಿಸಿದರು. ಯುದ್ಧನೌಕೆ 149 ಮೀಟರ್ ಉದ್ದ, 17.8 ಮೀಟರ್ ಅಗಲ...
Date : Friday, 01-09-2023
ನವದೆಹಲಿ: 6ನೇ ರಾಷ್ಟ್ರೀಯ ಪೋಷಣಾ ಮಾಸಿಕ ಇಂದು ಪ್ರಾರಂಭವಾಗುತ್ತಿದೆ. ಈ ವರ್ಷ ಸೆಪ್ಟೆಂಬರ್ ತಿಂಗಳಾದ್ಯಂತ ಸರ್ಕಾರ ಇದನ್ನು ಆಚರಿಸಲು ನಿರ್ಧರಿಸಿದೆ. ಕೇಂದ್ರ ಸರ್ಕಾರದ ಪ್ರಮುಖ ಉಪಕ್ರಮವಾದ ಪೋಷಣ್ ಅಭಿಯಾನವು ಗರ್ಭಿಣಿಯರು, ಹಾಲುಣಿಸುವ ತಾಯಂದಿರು, ಹದಿಹರೆಯದ ಹುಡುಗಿಯರು ಮತ್ತು ಆರು ವರ್ಷದೊಳಗಿನ ಮಕ್ಕಳಿಗೆ...
Date : Friday, 01-09-2023
ನವದೆಹಲಿ: ಇನ್‌ವಾಯ್ಸ್ (ಸರಕುಪಟ್ಟಿ) ಪ್ರೋತ್ಸಾಹಕ ಯೋಜನೆ – ಮೇರಾ ಬಿಲ್ ಮೇರಾ ಅಧಿಕಾರ್ ಇಂದಿನಿಂದ ಪ್ರಾರಂಭವಾಗುತ್ತಿದೆ. ಸಾರ್ವಜನಿಕರಲ್ಲಿ ಹಕ್ಕಿನಿಂದ ಬಿಲ್ ಕೇಳುವ ಸಂಸ್ಕೃತಿ ಮತ್ತು ನಡವಳಿಕೆಯ ತರುವುದು ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯನ್ನು ಆರಂಭದಲ್ಲಿ ಅಸ್ಸಾಂ, ಗುಜರಾತ್ ಮತ್ತು ಹರಿಯಾಣ...
Date : Friday, 01-09-2023
ನವದೆಹಲಿ: ದೇಶದ ಮಹತ್ವಾಕಾಂಕ್ಷೆಯ ಸೌರ ಮಿಷನ್ ಆದಿತ್ಯ-ಎಲ್ 1 ರ ನಾಳೆಯ ಉಡಾವಣೆಗೆ ಬಾಹ್ಯಾಕಾಶ ಸಂಸ್ಥೆ ಸಿದ್ಧವಾಗುತ್ತಿದೆ ಮತ್ತು ಅದರ ಉಡಾವಣೆಗೆ ಕೌಂಟ್ ಡೌನ್ ಇಂದು ಪ್ರಾರಂಭವಾಗಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ಸೂರ್ಯನನ್ನು ಅಧ್ಯಯನ ಮಾಡಲು ಮೊದಲ...
Date : Friday, 01-09-2023
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಗಗನಕ್ಕೇರುತ್ತಿರುವ ವಿದ್ಯುತ್ ಶುಲ್ಕದ ಆಕ್ರೋಶದ ನಡುವೆ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇತಿಹಾಸದಲ್ಲಿ ಮೊದಲ ಬಾರಿಗೆ 300 ರೂಪಾಯಿಗಳ ಗಡಿ ದಾಟಿದ್ದು, ಕಠೋರ ಆರ್ಥಿಕ ಪರಿಸ್ಥಿತಿಯಲ್ಲಿ ತತ್ತರಿಸಿರುವ ಜನರ ಆತಂಕವನ್ನು ಹೆಚ್ಚಿಸಿದೆ. ಪ್ರಧಾನ ಮಂತ್ರಿ ಅನ್ವಾರುಲ್ ಹಕ್...
Date : Friday, 01-09-2023
ನವದೆಹಲಿ: ವಿಶ್ವ ಚಾಂಪಿಯನ್ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಗುರುವಾರ ನಡೆದ ಡೈಮಂಡ್ ಲೀಗ್ ಮೀಟಿಂಗ್‌ನ ಪುರುಷರ ಜಾವೆಲಿನ್ ಈವೆಂಟ್‌ನಲ್ಲಿ 85.71 ಮೀ ಅಂತಿಮ ಸುತ್ತಿನ ಎಸೆತದೊಂದಿಗೆ ಎರಡನೇ ಸ್ಥಾನ ಗಳಿಸಿ ಬೆಳ್ಳಿಯ ಪದಕಕ್ಕೆ ಮುತ್ತಿಕ್ಕಿದರು. ಜೆಕ್...
Date : Friday, 01-09-2023
ನವದೆಹಲಿ: ಪ್ರಧಾನಿ ಮೋದಿಯವರಿಂದ ಅಭಿನಂದನೆಗಳನ್ನು ಪಡೆದ ಬಳಿಕ ಭಾರತದ ಉದಯೋನ್ಮುಖ ಚೆಸ್ ಹೀರೋ ಆರ್ ಪ್ರಜ್ಞಾನಂದ ಅವರನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಅಭಿನಂದಿಸಿದ್ದಾರೆ. ಅಜರ್‌ಬೈಜಾನ್‌ನ ಬಾಕುದಲ್ಲಿ ನಡೆದ ಫಿಡೆ ಚೆಸ್ ವಿಶ್ವಕಪ್‌ನಲ್ಲಿ ಪ್ರಜ್ಞಾನಂದ ಬೆಳ್ಳಿ ಪದಕ ಗೆದ್ದು...
Date : Friday, 01-09-2023
ನವದೆಹಲಿ: 2022-23ರ ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ದಾಖಲಾದ 6.1 ಪ್ರತಿಶತದಷ್ಟು ಬೆಳವಣಿಗೆಗೆ ಹೋಲಿಸಿದರೆ, ಪ್ರಸಕ್ತ ಹಣಕಾಸು ವರ್ಷ2023-2024ನ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (GDP) 7.8 ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ನ್ಯಾಷನಲ್ ಸ್ಟ್ಯಾಟಿಸ್ಟಿಕಲ್ ಆಫೀಸ್ ಹಂಚಿಕೊಂಡ ಅಧಿಕೃತ ಮಾಹಿತಿಯ ಪ್ರಕಾರ, ಏಪ್ರಿಲ್-ಜೂನ್...
Date : Friday, 01-09-2023
ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾವನೆಯತ್ತ ಮಹತ್ವದ ಹೆಜ್ಜೆ ಇಟ್ಟಿರುವ ಕೇಂದ್ರವು, ಈ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಿದೆ. ಸಮಿತಿಯ ನೇತೃತ್ವವನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಹಿಸಲಿದ್ದಾರೆ. ಸೆಪ್ಟೆಂಬರ್ 18-22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು...