Date : Wednesday, 30-08-2023
ಮೈಸೂರು: ಕಾಂಗ್ರೆಸ್ ಸರ್ಕಾರದ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಇಂದು ಚಾಲನೆ ನೀಡಿದರು. ಮೈಸೂರಿನ ಮಹಾರಾಜ...
Date : Wednesday, 30-08-2023
ಗಂಗ್ಟೋಕ್: ಸಿಕ್ಕಿಂ ಮುಖ್ಯಮಂತ್ರಿ ಪಿಎಸ್ ತಮಾಂಗ್ ಅವರು ಇಂದು ಸಿಕ್ಕಿಂ ರಾಜಧಾನಿ ಗಂಗ್ಟೋಕ್‌ನಿಂದ ವೈಬ್ರೆಂಟ್ ವಿಲೇಜ್ ಕಾರ್ಯಕ್ರಮದ ಅಡಿಯಲ್ಲಿ ʼಸೀಮಾ ದರ್ಶನʼ ಉಪಕ್ರಮಕ್ಕೆ ಚಾಲನೆ ನೀಡಿದರು. ಉಪಕ್ರಮದ ಅಡಿಯಲ್ಲಿ, ಸುಮಾರು 50 ಕಾಲೇಜು ಮತ್ತು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಭಾರತ-ಚೀನಾ ನಾಥು...
Date : Wednesday, 30-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು ದೆಹಲಿಯಲ್ಲಿ ಶಾಲಾ ಬಾಲಕಿಯರು ರಾಖಿ ಕಟ್ಟಿ ರಕ್ಷಾ ಬಂಧನವನ್ನು ಆಚರಿಸಿದರು. ಪುಟಾಣಿ ಮಕ್ಕಳು ಕೂಡ ಮೋದಿಗೆ ರಕ್ಷೆ ಕಟ್ಟಿ ಸಂಭ್ರಮಿಸಿದರು. ಇದಕ್ಕೂ ಮುನ್ನ ಮೋದಿ ಇಡೀ ದೇಶಕ್ಕೆ ರಕ್ಷಾಬಂಧನ ಶುಭಾಶಯ ಕೋರಿದ್ದು, ಇದನ್ನು...
Date : Wednesday, 30-08-2023
ಚೆನ್ನೈ: 2023 ರ ಚೆಸ್ ವಿಶ್ವಕಪ್‌ನಲ್ಲಿ ಇಡೀ ರಾಷ್ಟ್ರವನ್ನು ಹೆಮ್ಮೆ ಪಡುವಂತೆ ಮಾಡಿದ ಭಾರತದ ಚೆಸ್ ತಾರೆ ಆರ್. ಪ್ರಜ್ಞಾನಂದ ಅವರಿಗೆ ಇಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ದೊರೆತಿದೆ. ಪ್ರಜ್ಞಾನಂದ ಅವರು ಚೆಸ್ ವಿಶ್ವಕಪ್‌ನ ಫೈನಲ್ ತಲುಪುವ ಮೂಲಕ...
Date : Wednesday, 30-08-2023
ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ 73 ನೇ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ‘ಸೇವಾ ಪಖ್ವಾಡಾ’ ಅಥವಾ ‘ಸೇವಾ ಪಾಕ್ಷಿಕ’ ಎಂಬ ಅಭಿಯಾನವನ್ನು ಆಯೋಜಿಸುವ ಯೋಜನೆಯನ್ನು ಅನಾವರಣಗೊಳಿಸಿದೆ. ಬಿಜೆಪಿ ಮೂಲಗಳ ಪ್ರಕಾರ, ‘ಸೇವಾ ಪಖ್ವಾಡಾ’ದ ಭಾಗವಾಗಿ...
Date : Wednesday, 30-08-2023
ನವದೆಹಲಿ: ರಕ್ಷಾ ಬಂಧನದ ಹಬ್ಬವನ್ನು ಇಂದು ಭಾರತದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಆಚರಿಸುವ ಹಬ್ಬ ಮತ್ತು ಶ್ರಾವಣ ಮಾಸದ ಶ್ರಾವಣ ಪೂರ್ಣಿಮಾ ಅಥವಾ ಹುಣ್ಣಿಮೆಯ ದಿನದಂದು ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ, ಸಹೋದರಿಯರು...
Date : Wednesday, 30-08-2023
ನವದೆಹಲಿ: ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಮೊದಲ ಆನ್-ಸೈಟ್ ಮಾಪನಗಳು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹದಲ್ಲಿ ಗಂಧಕದ ಉಪಸ್ಥಿತಿಯನ್ನು ದೃಢಪಡಿಸಿದೆ ಎಂದು ಇಸ್ರೋ ಇಂದು ತಿಳಿಸಿದೆ. ಚಂದ್ರಯಾನ-3 ರ ರೋವರ್ ಪ್ರಗ್ಯಾನ್‌ನಲ್ಲಿರುವ ಲೇಸರ್-ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೋಸ್ಕೋಪಿ (LIBS) ಉಪಕರಣದಿಂದ ಮಾಪನಗಳನ್ನು ಮಾಡಲಾಗಿದೆ....
Date : Wednesday, 30-08-2023
ನವದೆಹಲಿ: ದೇಶದಲ್ಲಿ ಒಂದು ವರ್ಷದೊಳಗೆ 1000 ಖೇಲೋ ಇಂಡಿಯಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಂಗಳವಾರ ಘೋಷಿಸಿದರು. ರಾಷ್ಟ್ರೀಯ ಕ್ರೀಡಾ ದಿನದಂದು ನವದೆಹಲಿಯಲ್ಲಿ ಭಾರತೀಯ ಕ್ರೀಡೆಗಳ ಕುರಿತು ಪ್ರಮುಖ ಉಪಕ್ರಮಗಳಿಗೆ ಚಾಲನೆ...
Date : Wednesday, 30-08-2023
ನವದೆಹಲಿ: ಸರ್ಕಾರವು ಶೀಘ್ರದಲ್ಲೇ ಒಟ್ಟು 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಫಾರ್ಮಾ-ಮೆಡ್ ವಲಯದಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳ ಉತ್ತೇಜನಕ್ಕಾಗಿ ಹೊಸ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಕೇಂದ್ರ ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಹೇಳಿದ್ದಾರೆ....
Date : Wednesday, 30-08-2023
ನವದೆಹಲಿ: ಚೀನಾದ 2023 ಸ್ಟ್ಯಾಂಡರ್ಡ್ ಮ್ಯಾಪ್ ಎಂದು ಕರೆಯಲ್ಪಡುವ ಮ್ಯಾಪ್‌ನಲ್ಲಿ ಭಾರತದ ಭೂಪ್ರದೇಶದ ಮೇಲೆ ಹಕ್ಕು ಸಾಧಿಸುವ ಧೋರಣೆಯನ್ನು ಭಾರತ ಬಲವಾಗಿ ಖಂಡಿಸಿದೆ. ಈ ಬಗ್ಗೆ ಭಾರತವು ರಾಜತಾಂತ್ರಿಕ ಮಾರ್ಗಗಳ ಮೂಲಕ ಚೀನಾಗೆ ಪ್ರಬಲ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ವರದಿಗಳ ಪ್ರಕಾರ ಚೀನಾ,...