Date : Wednesday, 30-08-2023
ನವದೆಹಲಿ: ಚಂದ್ರಯಾನ-3 ಮಿಷನ್‌ನ ಐತಿಹಾಸಿಕ ಯಶಸ್ಸನ್ನು ಶ್ಲಾಘಿಸುವ ನಿರ್ಣಯವನ್ನು ಕೇಂದ್ರ ಸಚಿವ ಸಂಪುಟ ಮಂಗಳವಾರ ಅಂಗೀಕರಿಸಿತು. ನಿರ್ಣಯದಲ್ಲಿ, ಕೇಂದ್ರ ಸಚಿವ ಸಂಪುಟವು ಭಾರತದ ವಿಜ್ಞಾನಿಗಳ ಐತಿಹಾಸಿಕ ಸಾಧನೆಯನ್ನು ಶ್ಲಾಘಿಸಿದೆ, ಇದು ಕೇವಲ ದೇಶದ ಬಾಹ್ಯಾಕಾಶ ಸಂಸ್ಥೆಗೆ ಸಂದ ಜಯವಲ್ಲ, ಆದರೆ ಜಾಗತಿಕ...
Date : Tuesday, 29-08-2023
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ ಸ್ಥಾನಮಾನ ತಾತ್ಕಾಲಿಕವಾಗಿದ್ದು, ಸ್ವಲ್ಪ ಸಮಯದ ನಂತರ ಈ ಪ್ರದೇಶಕ್ಕೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರವು ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. 2019 ರಲ್ಲಿ ಆರ್ಟಿಕಲ್ 370 ರದ್ದತಿಯನ್ನು ಪ್ರಶ್ನಿಸುವ ಅರ್ಜಿಗಳ...
Date : Tuesday, 29-08-2023
ಬೆಂಗಳೂರು: ಗೃಹಬಳಕೆಯ 14 ಕೆಜಿ ಎಲ್‍ಪಿಜಿ ಸಿಲಿಂಡರ್ ದರವನ್ನು 200 ರೂಪಾಯಿ ಇಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಕೋಟ್ಯಂತರ ಜನರಿಗೆ ಪ್ರಯೋಜನವಾಗಲಿದೆ ಎಂದಿರುವ ಅವರು, ಈ...
Date : Tuesday, 29-08-2023
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಗಣೇಶ ಚತುರ್ಥಿಯಂದು ಅಂದರೆ ಸೆಪ್ಟೆಂಬರ್ 19ಕ್ಕೆ ಜಿಯೋ ಏರ್‌ಫೈಬರ್ ಅನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. Jio AirFiber ದೇಶದ ದೂರದ ಭಾಗಗಳಿಗೆ ಕೊನೆಯ ಮೈಲಿ ಇಂಟರ್ನೆಟ್ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ. ರಿಲಯನ್ಸ್ ಇಂಡಸ್ಟ್ರೀಸ್...
Date : Tuesday, 29-08-2023
ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ತಲುಪಿದೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ನಗರದಲ್ಲಿ ಇಂದು ರಾಜ್ಯ...
Date : Tuesday, 29-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರವು ರಕ್ಷಾ ಬಂಧನದ ಉಡುಗೊರೆಯಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. “ಎಲ್ಲಾ ಬಳಕೆದಾರರಿಗೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 200 ರೂಪಾಯಿ ಇಳಿಕೆ ಮಾಡಲು ಪ್ರಧಾನಿ...
Date : Tuesday, 29-08-2023
ನವದೆಹಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಇಂದು ನವದೆಹಲಿಯಲ್ಲಿ ವಿಶ್ವದ ಮೊದಲ 100 ಪ್ರತಿಶತ ಎಥೆನಾಲ್ ಇಂಧನ ಹೊಂದಿರುವ ಕಾರನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗಡ್ಕರಿ, ಇಂದು ವಿಶ್ವದ ಮೊದಲ BS-VI (ಹಂತ-II), ಎಲೆಕ್ಟ್ರಿಫೈಡ್ ಫ್ಲೆಕ್ಸ್-ಇಂಧನ ವಾಹನವನ್ನು ಬಿಡುಗಡೆ...
Date : Tuesday, 29-08-2023
ನವದೆಹಲಿ: ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಪ್ರಧಾನ ಕಛೇರಿಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಗೀತಿಕಾ ಶ್ರೀವಾಸ್ತವ ಅವರು ಪಾಕಿಸ್ಥಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತದ ಹೈಕಮಿಷನ್‌ನಲ್ಲಿ ಭಾರತದ ಹೊಸ ಚಾರ್ಜ್ ಡಿʼಅಫೇರ್ ಆಗಿ ನೇಮಕಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸುರೇಶ್ ಕುಮಾರ್...
Date : Tuesday, 29-08-2023
ನವದೆಹಲಿ: ಸಂವಿಧಾನದ 35ಎ ವಿಧಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸದ ಜನರನ್ನು ಕೆಲವು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿತ್ತು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. ಸಮಾನತೆ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಮತ್ತು ಭೂಮಿ ಖರೀದಿಸುವ ಹಕ್ಕು ಈ...
Date : Tuesday, 29-08-2023
ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಸೋಮವಾರ ವರ್ಚುವಲ್ ಮೂಲಕ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಉಭಯ ರಾಜ್ಯಗಳ ಜಲಾಶಯಗಳಲ್ಲಿನ...