News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಎಸ್-400 ಅನ್ನು ನಿಗದಿತ ಸಮಯಕ್ಕೆ ತಲುಪಿಸಲಾಗುವುದು: ರಷ್ಯಾ ರಾಯಭಾರಿ

ನವದೆಹಲಿ: ಬಹು ನಿರೀಕ್ಷಿತ ಎಸ್-400 ವಿಮಾನ ವಿರೋಧಿ ಕ್ಷಿಪಣಿ ವ್ಯವಸ್ಥೆಯನ್ನು ಮುಂದಿನ ವರ್ಷದ ಅಂತ್ಯದ ವೇಳೆಗೆ ನಿಗದಿತ ಸಮಯಕ್ಕೆ ಭಾರತಕ್ಕೆ ತಲುಪಿಸಲಾಗುವುದು ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಹೇಳಿದ್ದಾರೆ. S-400 ವಿಮಾನ ವಿರೋಧಿ ಕ್ಷಿಪಣಿ ವ್ಯವಸ್ಥೆಯು ಭಾರತದ ಮಿಲಿಟರಿ...

Read More

ಪ್ರಜ್ಞಾನ್‌ ರೋವರ್‌ಗೆ ಚಂದ್ರನ ಅಂಗಳದಲ್ಲಿ ಎದುರಾಗಿತ್ತು ಕುಳಿ: ಇಸ್ರೋ ಮಾಹಿತಿ

ಬೆಂಗಳೂರು: ಎಲ್ಲಾ ಅಡೆತಡೆಗಳನ್ನು ಮೀರಿ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್‌ ಯಶಸ್ಸನ್ನು ಕಂಡು ಜಗತ್ತನ್ನು ನಿಬ್ಬೆರಗಾಗಿಸಿದೆ. ಪ್ರಸ್ತುತ ರೋವರ್‌ ಪ್ರಜ್ಞಾನ್‌ ಚಂದ್ರನ ಮೇಲೆ ಸ್ವಚ್ಛಂದವಾಗಿ ವಿಹರಿಸುತ್ತಾ ಮಾಹಿತಿಗಳನ್ನು ಇಸ್ರೋಗೆ ಕಳುಹಿಸಿಕೊಡುತ್ತಿದೆ. ಆದರೆ ಪ್ರಜ್ಞಾನ್‌ಗೂ ಕೂಡ ತಡೆಯೊಂದು ಎದುರಾಗಿತ್ತು ಎಂಬ ಮಾಹಿತಿಯನ್ನು ಇಸ್ರೋ...

Read More

ಸೆ.2ರಂದು ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ L1 ಉಡಾವಣೆ

ಬೆಂಗಳೂರು: ಸೂರ್ಯನನ್ನು ಅಧ್ಯಯನ ಮಾಡಲು ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ವೀಕ್ಷಣಾಲಯವನ್ನು ಶನಿವಾರ ಬೆಳಿಗ್ಗೆ 11.50 ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಪ್ರಕಟಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ...

Read More

‘ಫ್ಯಾಕ್ಟ್‌ ಚೆಕ್‌ ಯುನಿಟ್’ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ʼಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾʼ ವಿರೋಧ

ನವದೆಹಲಿ: ಮಾಧ್ಯಮ ಸಂಸ್ಥೆಗಳು ಪೋಸ್ಟ್ ಮಾಡಿದ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿನ ‘ನಕಲಿ ಸುದ್ದಿ’ಗಳ ಮೇಲೆ ನಿಗಾ ಇಡಲು ‘ಫ್ಯಾಕ್ಟ್‌ ಚೆಕ್‌ ಯುನಿಟ್’ ಸ್ಥಾಪಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ವಿರೋಧಿಸಿದೆ. ಭಾನುವಾರ ಡಿಟರ್ಸ್ ಗಿಲ್ಡ್ ಆಫ್...

Read More

ಕೈರೋದಲ್ಲಿ ಬ್ರೈಟ್ ಸ್ಟಾರ್-23 ವ್ಯಾಯಾಮದಲ್ಲಿ ಭಾಗವಹಿಸಲಿದೆ ಭಾರತೀಯ ಸೇನೆ

ನವದೆಹಲಿ: ಭಾರತೀಯ ಸೇನೆಯು ಆಗಸ್ಟ್ 27 ರಿಂದ ಸೆಪ್ಟೆಂಬರ್ 16 ರವರೆಗೆ ಈಜಿಪ್ಟ್‌ನಲ್ಲಿ EX ಬ್ರೈಟ್ ಸ್ಟಾರ್ 2023 ನಲ್ಲಿ ಭಾಗವಹಿಸಲಿದೆ. ಇದು ಭಾರತ, ಈಜಿಪ್ಟ್, ಯುನೈಟೆಡ್ ಸ್ಟೇಟ್ಸ್, ಸೌದಿ ಅರೇಬಿಯಾ, ಗ್ರೀಸ್ ಮತ್ತು ಕತಾರ್ ನಡುವೆ ನಡೆಯುತ್ತಿರುವ ಬಹುರಾಷ್ಟ್ರೀಯ ತ್ರಿ-ಸೇವಾ...

Read More

ಬಿಎಸ್‌ಎಫ್ ಕೇವಲ ಗಡಿಗಳನ್ನು ರಕ್ಷಿಸುತ್ತಿಲ್ಲ, ಕ್ರೀಡೆಯಲ್ಲೂ ಸಾಧನೆ ಮಾಡುತ್ತಿದೆ: ಠಾಕೂರ್

ನವದೆಹಲಿ: ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಕೇವಲ ನಮ್ಮ ಗಡಿಗಳನ್ನು ರಕ್ಷಿಸುತ್ತಿಲ್ಲ, ಕ್ರೀಡೆಯಲ್ಲಿ ಪದಕಗಳನ್ನು ಗೆಲ್ಲುವಲ್ಲಿ ಮತ್ತು ದೇಶಕ್ಕೆ ಪ್ರಶಸ್ತಿಗಳನ್ನು ತರುವಲ್ಲಿಯೂ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಚಂಡೀಗಢದ ಬಳಿಯ...

Read More

51 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವಿತರಿಸಿದ ಮೋದಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 51 ಸಾವಿರಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ವಿತರಿಸಿದರು. ಇದು ರೋಜ್‌ಗಾರ್ ಮೇಳದ ಎಂಟನೇ ಆವೃತ್ತಿಯಾಗಿದ್ದು, ಇದು ದೇಶಾದ್ಯಂತದ 45 ವಿವಿಧ ಸ್ಥಳಗಳಲ್ಲಿ ಇಂದು ನಡೆದಿದೆ. ಈ...

Read More

ನೀರಜ್‌ ಛೋಪ್ರಾ ಸಾಧನೆಯನ್ನು ಶ್ಲಾಘಿಸಿದ ಮೋದಿ, ರಾಷ್ಟ್ರಪತಿ ಮುರ್ಮು

ನವದೆಹಲಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಮಹತ್ತರ ಸಾಧನೆ ಮಾಡಿರುವ ಜಾವಲಿನ್ ಥ್ರೋ ಕ್ರೀಡಾಪಟು ನೀರಜ್ ಛೋಪ್ರಾ ಅವರನ್ನು ರಾಷ್ಟ್ರಪತಿ ದ್ರೌಪದಿ  ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದಿಸಿದ್ದಾರೆ ಮತ್ತು ಅವರ ಸಾಧನೆಯನ್ನು ಶ್ಲಾಘಿಸಿದ್ದಾರೆ....

Read More

9 ವರ್ಷಗಳನ್ನು ಪೂರೈಸಿದ ಪ್ರಧಾನಮಂತ್ರಿ ಜನ್ ಧನ್ ಯೋಜನೆ

ನವದೆಹಲಿ: ಜನ್ ಧನ್ ಯೋಜನೆ ನೇತೃತ್ವದ  ಡಿಜಿಟಲ್ ರೂಪಾಂತರವು ದೇಶದಲ್ಲಿ ಆರ್ಥಿಕ ಸೇರ್ಪಡೆಯಲ್ಲಿ ಕ್ರಾಂತಿಯನ್ನುಂಟು ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 2 ಲಕ್ಷ ಕೋಟಿ ರೂಪಾಯಿಗಳ ಸಂಚಿತ ಠೇವಣಿಗಳೊಂದಿಗೆ 50 ಕೋಟಿಗೂ ಹೆಚ್ಚು ಜನರನ್ನು ಔಪಚಾರಿಕ ಬ್ಯಾಂಕಿಂಗ್...

Read More

ದಕ್ಷಿಣಾ ಆಫ್ರಿಕಾದೊಂದಿಗೆ ಬಾಂಧವ್ಯ ಬಲಪಡಿಸಲು ಡರ್ಬನ್‌ಗೆ ಭೇಟಿ ನೀಡಿದ್ದ INS ಸುನಯ್ನಾ

ನವದೆಹಲಿ: ಭಾರತೀಯ ನೌಕಾಪಡೆಯ ಹಡಗು INS ಸುನಯ್ನಾ ದಕ್ಷಿಣ ಆಫ್ರಿಕಾದ ಡರ್ಬನ್‌ಗೆ ಆಗಸ್ಟ್ 21-25 ರಿಂದ ಎರಡೂ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮತ್ತು ಮಿಲಿಟರಿ ಸಂಬಂಧಗಳನ್ನು ಬಲಪಡಿಸುವ ಸಲುವಾಗಿ ಭೇಟಿ ನೀಡಿತು. ಈ ಭೇಟಿಯು ಪಾಲುದಾರರೊಂದಿಗೆ ಸಮುದ್ರ ಸಂಬಂಧಗಳನ್ನು ಹೆಚ್ಚಿಸುವ ಗುರಿಯನ್ನು...

Read More

Recent News

Back To Top