Date : Monday, 28-08-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತರಗತಿಯ ಬೋರ್ಡ್‌ನಲ್ಲಿ ಜೈ ಶ್ರೀರಾಮ್ ಎಂದು ಬರೆದಿದ್ದಕ್ಕಾಗಿ 10 ನೇ ತರಗತಿಯ ಹಿಂದೂ ವಿದ್ಯಾರ್ಥಿಗೆ ಥಳಿಸಿದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸರ್ಕಾರಿ ಹೈಯರ್...
Date : Monday, 28-08-2023
ನವದೆಹಲಿ: ಹಂಗೇರಿಯ ಬುಡಾಪೆಸ್ಟ್ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನ ಜಾವೆಲಿನ್ ಥ್ರೋನಲ್ಲಿ ಭಾರತದ ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಟ್ಟು ಇತಿಹಾಸ ನಿರ್ಮಿಸಿದ್ದಾರೆ. ಅವರು ಫೈನಲ್ ಪಂದ್ಯದಲ್ಲಿ 88.17 ಮೀಟರ್ ದೂರ ಜಾವಲಿನ್ ಎಸೆಯುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ....
Date : Monday, 28-08-2023
ನವದೆಹಲಿ: ಭಾರತವು 2024 ರಲ್ಲಿ G20 ಗೆ ಆತಿಥ್ಯ ವಹಿಸಲು B20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್‌ಗೆ ಹಸ್ತಾಂತರಿಸಿದೆ. ಈ ಸಂದರ್ಭದಲ್ಲಿ ಮಾತನಾಡಿದ B20 ಭಾರತದ ಅಧ್ಯಕ್ಷ ಎನ್ ಚಂದ್ರಶೇಖರನ್ ಅವರು, G20 ಪ್ರೆಸಿಡೆನ್ಸಿ ಅಡಿಯಲ್ಲಿ ಭಾರತದ B20 ಪ್ರೆಸಿಡೆನ್ಸಿಯು ವಾಸದೇವ ಕುಟುಂಬಕಂ...
Date : Saturday, 26-08-2023
ನವದೆಹಲಿ: ಬೆಲೆ ಏರಿಕೆಯನ್ನು ನಿಯಂತ್ರಣದಲ್ಲಿಡುವ ಸಲುವಾಗಿ ಕೇಂದ್ರ ಸರ್ಕಾರವು ಕುಚಲಕ್ಕಿ ರಫ್ತಿನ ಮೇಲೆ ಶೇ 20ರಷ್ಟು ಸುಂಕ ವಿಧಿಸಿದೆ. ಆಗಸ್ಟ್ 25 ರಿಂದ ಜಾರಿಗೆ ಬರುವಂತೆ ರಫ್ತು ಸುಂಕ ವಿಧಿಸಲಾಗಿದ್ದು, ಅಕ್ಟೋಬರ್ 16ರವರೆಗೆ ಜಾರಿಯಲ್ಲಿರುತ್ತದೆ ಎಂದು ಹಣಕಾಸು ಸಚಿವಾಲಯ ಹೊರಡಿಸಿರುವ ಅಧಿಸೂಚನೆಯಲ್ಲಿ...
Date : Saturday, 26-08-2023
ಬಂಡಿಪೋರಾ: ಮಹತ್ವದ ಕಾರ್ಯಾಚರಣೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಪೊಲೀಸರು, 26 ಅಸ್ಸಾಂ ರೈಫಲ್ಸ್ ಮತ್ತು 3 ನೇ ಬಿಎನ್ ಸಿಆರ್‌ಪಿಎಫ್ ಸಹಯೋಗದೊಂದಿಗೆ ಜಮ್ಮು-ಕಾಶ್ಮೀರದ ಉತ್ತರ ಜಿಲ್ಲೆಯ ಬಂಡಿಪೋರಾದಲ್ಲಿ ಭಯೋತ್ಪಾದನಾ ಘಟಕವನ್ನು ಯಶಸ್ವಿಯಾಗಿ ಭೇದಿಸಿ ನಿರ್ಮೂಲನೆ ಮಾಡಿದ್ದಾರೆ. ಈ ಜಂಟಿ ಪ್ರಯತ್ನವು ಪ್ರದೇಶದಲ್ಲಿ...
Date : Saturday, 26-08-2023
ನವದೆಹಲಿ: ರಕ್ಷಾ ಬಂಧನ ಹಬ್ಬ ಸಮೀಪಿಸುತ್ತಿದೆ. ನಾನಾ ತರನಾದ ರಕ್ಷೆಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಈ ವರ್ಷ ಚೀನಾದ ರಾಖಿಗಳಿಗೆ ಬೇಡಿಕೆ ಕುಸಿದಿದೆ ಎಂದು ದೇಶದ ಹಲವು ಭಾಗಗಳ ವ್ಯಾಪಾರಿಗಳು ಹೇಳುತ್ತಿದ್ದಾರೆ. ಭಾರತ ಮತ್ತು ಚೀನಾ ನಡುವಿನ ಉದ್ವಿಗ್ನತೆಯಿಂದಾಗಿ ಜನರು ಚೀನಾದ...
Date : Saturday, 26-08-2023
ನವದೆಹಲಿ: ಭಾರತದ ಚಂದ್ರಯಾನ-3 ಯಶಸ್ಸಿನ ಬಗ್ಗೆ ತಡವಾಗಿ ಪ್ರತಿಕ್ರಿಯಿಸಿರುವ ಪಾಕಿಸ್ತಾನ, ಚಂದ್ರಯಾನ-3 ಮಿಷನ್‌ನ ಯಶಸ್ಸನ್ನು “ಮಹಾನ್ ವೈಜ್ಞಾನಿಕ ಸಾಧನೆ” ಎಂದು ಬಣ್ಣಿಸಿದೆ, ಇದಕ್ಕಾಗಿ ಇಸ್ರೋ ವಿಜ್ಞಾನಿಗಳು ಮೆಚ್ಚುಗೆಗೆ ಅರ್ಹರಾಗಿದ್ದಾರೆ ಎಂದಿದೆ. ಪಾಕಿಸ್ಥಾನ ದೇಶದ ಪ್ರಮುಖ ದಿನಪತ್ರಿಕೆಗಳು ಶ್ರೀಮಂತ ರಾಷ್ಟ್ರಗಳಿಗಿಂತ ಕಡಿಮೆ ಬಜೆಟ್‌ನಲ್ಲಿ...
Date : Saturday, 26-08-2023
ನವದೆಹಲಿ: ಇಂದು ಭೋಪಾಲ್‌ನ ಕುಶಾಬೌ ಠಾಕ್ರೆ ಅಂತರರಾಷ್ಟ್ರೀಯ ಸಮಾವೇಶದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಮತ್ತು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿಯವರ ಭಾಷಣಗಳನ್ನು ಆಧರಿಸಿದ “ಸಬ್ಕಾ ಸಾಥ್, ಸಬ್ಕಾ...
Date : Saturday, 26-08-2023
ನವದೆಹಲಿ: ಸಂಸ್ಕೃತಿಯು ಕೇವಲ ನಮ್ಮ ಗುರುತಿನ ಭಾಗವಾಗಿರದೆ, ಸುಸ್ಥಿರ ಅಭಿವೃದ್ಧಿ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಜಾಗತಿಕ ಸಾಮರಸ್ಯಕ್ಕೆ ಪ್ರೇರಕ ಶಕ್ತಿಯಾಗಿದೆ, ಈ ನಿಟ್ಟಿನಲ್ಲಿ ಭವಿಷ್ಯಕ್ಕಾಗಿ ಸಾಮೂಹಿಕ ಪ್ರಯತ್ನಗಳನ್ನು ಮಾಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಆಗಸ್ಟ್‌ನಲ್ಲಿ ಜಿ20 ರಾಷ್ಟ್ರಗಳಿಗೆ ಕರೆ...
Date : Saturday, 26-08-2023
ನವದೆಹಲಿ: ಹಸಿರು ಹೈಡ್ರೋಜನ್ ಭವಿಷ್ಯದ ಇಂಧನ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ಹೇಳಿದ್ದಾರೆ. ದೆಹಲಿಯ NDTV ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಪುರಿ, “ಜನರು 20 ವರ್ಷಗಳ ನಂತರ ಪಳೆಯುಳಿಕೆ ಇಂಧನಗಳನ್ನು ಬಳಸಲು ಬಯಸುವುದಿಲ್ಲ ಏಕೆಂದರೆ ಆಯ್ಕೆಗಳಿವೆ. ದೇಶೀಯ ಬೇಡಿಕೆ ಮತ್ತು ದೇಶೀಯ...