Date : Friday, 25-08-2023
ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಫಲಿತಾಂಶವನ್ನು ಗುರುವಾರ ಸಂಜೆ ನವದೆಹಲಿಯಲ್ಲಿ ಅನಾವರಣಗೊಳಿಸಲಾಯಿತು ಮತ್ತು ಈ ಪ್ರಶಸ್ತಿಗಳು ಸಿನಿಮಾ ಉದ್ಯಮದಲ್ಲಿನ ಗಮನಾರ್ಹ ಪ್ರತಿಭೆಗಳಿಗೆ ಮನ್ನಣೆಯನ್ನು ನೀಡಿವೆ. ಪುಷ್ಪರಾಜ್ ಪಾತ್ರದ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಿದ ಅಲ್ಲು ಅರ್ಜುನ್ ಅವರು “ಪುಷ್ಪ: ದಿ ರೈಸ್”...
Date : Friday, 25-08-2023
ನವದೆಹಲಿ: ಬ್ರಿಕ್ಸ್ ಶೃಂಗಸಭೆ ಸೇರಿದಂತೆ ದಕ್ಷಿಣ ಆಫ್ರಿಕಾಕ್ಕೆ ಫಲಪ್ರದ ಭೇಟಿಯನ್ನು ಪೂರ್ಣಗೊಳಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಎರಡು ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಗ್ರೀಸ್‌ನ ಅಥೆನ್ಸ್‌ಗೆ ತೆರಳಿದ್ದಾರೆ. ಪ್ರಧಾನಮಂತ್ರಿಯವರು ಗ್ರೀಕ್ ಪ್ರಧಾನಿ ಕಿರಿಯಾಕೋಸ್ ಮಿಟ್ಸೋಟಾಕಿಸ್ ಅವರ ಆಹ್ವಾನದ ಮೇರೆಗೆ ಗ್ರೀಸ್‌ಗೆ...
Date : Thursday, 24-08-2023
ನವದೆಹಲಿ: ಚಂದ್ರಯಾನ-2 ಹಿನ್ನಡೆಯಿಂದ ಜರ್ಜರಿತರಾಗಿದ್ದ ಇಸ್ರೋದ ಮಾಜಿ ಮುಖ್ಯಸ್ಥ ಕೆ.ಶಿವನ್ ಅವರು ನಿನ್ನೆ ಸಂಜೆ ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ-3 ಸ್ಪರ್ಶಿಸಿದಾಗ ಭಾವಪರವಶರಾಗಿದ್ದರು. ಈ ಐತಿಹಾಸಿಕ ಕ್ಷಣದ ಸಂದರ್ಭದಲ್ಲಿ 1.4 ಶತಕೋಟಿ ಭಾರತೀಯರ ಜೊತೆಗೂಡಿ ಅವರೂ ಸಂಭ್ರಮಿಸಿದರು. ತಮ್ಮ ಅನಿಸಿಕೆಯನ್ನು ಇಂದು ಹಂಚಿಕೊಂಡ...
Date : Thursday, 24-08-2023
ನವದೆಹಲಿ: ಯುನೈಟೆಡ್ ವರ್ಲ್ಡ್ ವ್ರೆಸ್ಲಿಂಗ್ (ಯುಡಬ್ಲ್ಯೂಡಬ್ಲ್ಯು) ಸರಿಯಾದ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ವಿಫಲವಾದ ಕಾರಣಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅನ್ನು ಅಮಾನತುಗೊಳಿಸಿದೆ. ಈ ಕ್ರಮವು ಮುಂಬರುವ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತೀಯ ಧ್ವಜದ ಅಡಿಯಲ್ಲಿ ಸ್ಪರ್ಧಿಸಲು...
Date : Thursday, 24-08-2023
ಜೋಹನ್ಸ್‌ಬರ್ಗ್: ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾಗಳನ್ನು ಒಳಗೊಂಡಿರುವ ಬ್ರಿಕ್ ಅನ್ನು ಮತ್ತಷ್ಟು ವಿಸ್ತರಣೆ ಮಾಡಲು ಮೂರು ದಿನಗಳ ಬ್ರಿಕ್ಸ್ ಶೃಂಗಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅರ್ಜೆಂಟೀನಾ, ಈಜಿಪ್ಟ್, ಇಥಿಯೋಪಿಯಾ, ಇರಾನ್, ಸೌದಿ...
Date : Thursday, 24-08-2023
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಆದ ಸಂಭ್ರಮದಲ್ಲಿ ಭಾರತ ಇದೆ. ಈ ಸಂಭ್ರಮವನ್ನು ಗೂಗಲ್ ಸರ್ಚ್ ಎಂಜಿನ್ ಕೂಡ ವಿಶೇಷ ಡೂಡಲ್ ಮೂಲಕ ಆಚರಿಸಿದೆ. ಆನಿಮೇಟೆಡ್ ಚಂದ್ರನ ದಕ್ಷಿಣ ಧ್ರುವದಲ್ಲಿ ಕುಳಿತಿರುವ ರೋವರ್ ಮಾಡ್ಯೂಲ್ ಅನ್ನು...
Date : Thursday, 24-08-2023
ಜೈಪುರ: ಭಾರತದ G-20 ಪ್ರೆಸಿಡೆನ್ಸಿಯ ಅಡಿಯಲ್ಲಿ ವ್ಯಾಪಾರ ಮತ್ತು ಹೂಡಿಕೆ ಸಚಿವರ ಸಭೆ ಇಂದು ಜೈಪುರದಲ್ಲಿ ಪ್ರಾರಂಭವಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಸಂದೇಶದ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ವ್ಯಾಪಾರವು ಕಲ್ಪನೆಗಳು, ಸಂಸ್ಕೃತಿಗಳು...
Date : Thursday, 24-08-2023
ನವದೆಹಲಿ: ಐತಿಹಾಸಿಕ ಚಂದ್ರಯಾನ-3 ಮಿಷನ್ ಅನ್ನು ಯಶಸ್ವಿಯಾಗಿಸುವ ಮೂಲಕ ಭಾರತದ ಕೀರ್ತಿ ಪತಾಕೆಯನ್ನು ಮುಗಿಲೆತ್ತರಕ್ಕೆ ಹಾರಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಬೆಂಗಳೂರಿನಲ್ಲಿನ ಇಸ್ರೋ ಕೇಂದ್ರಕ್ಕೆ ಆಗಮಿಸಲಿದ್ದಾರೆ. ಪ್ರಸ್ತುತ ದಕ್ಷಿಣ ಆಫ್ರಿಕಾದ ಜೋಹಾನ್ಸ್ಬರ್ಗ್ನಲ್ಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಿರುವ...
Date : Thursday, 24-08-2023
ನವದೆಹಲಿ: ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಮೇಲೆ ಭಾರತದ ಯಶಸ್ವಿ ಸಾಫ್ಟ್ ಲ್ಯಾಂಡಿಂಗ್ ಪ್ರಪಂಚದಾದ್ಯಂತ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದೆ. ವಿದೇಶಿ ಪತ್ರಿಕೆಗಳಲ್ಲೂ ಚಂದ್ರಯಾನ-3 ಯಶಸ್ಸು ರಾರಾಜಿಸಿದೆ. ಪ್ರಸ್ತುತ ದಕ್ಷಿಣಾ ಆಫ್ರಿಕಾದಲ್ಲಿ ಪ್ರಧಾನಿ ಮೋದಿಯವರು ಅಲ್ಲಿನ ಪತ್ರಿಕೆಯಲ್ಲಿ ಚಂದ್ರಯಾನ-3 ಸುದ್ದಿಯನ್ನು ನೋಡುವ...
Date : Thursday, 24-08-2023
ಮಾಸ್ಕೋ: ಕೆಲ ಸಮಯಗಳ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ವಿರುದ್ಧ ಬಂಡಾಯವೆದ್ದಿದ್ದ ವ್ಯಾಗ್ನರ್ ಗ್ರೂಪ್ ಮುಖ್ಯಸ್ಥ ಪ್ರಿಗೋಜಿನ್ ಅವರು ರಷ್ಯಾದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಷ್ಯಾದ ಏಜೆನ್ಸಿಗಳ ಪ್ರಕಾರ, ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ಸೇರಿದಂತೆ ವಿಮಾನ...