News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಚಂದ್ರಯಾನ-3 ನೌಕೆ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ಕ್ಷಣಕ್ಕಾಗಿ ಕಾತರಗೊಂಡಿದೆ ಭಾರತ

ನವದೆಹಲಿ: ಚಂದ್ರನ ಅಂಗಳದಲ್ಲಿ ಚಂದ್ರಯಾನ-3 ಮಿಷನ್‌ ನೌಕೆ ಇಳಿಯುವ ಐತಿಹಾಸಿಕ ಕ್ಷಣಕೆ ಇಡೀ ದೇಶವೇ ಕಾತುರದಿಂದ ಕಾಯುತ್ತಿದೆ. ನೌಕೆಯ ಟಚ್‌ ಡೌನ್‌ ಯಶಸ್ವಿಯಾಗಲಿದೆ ಎಂದು ಸಮಸ್ತ ಭಾರತೀಯರು ಪ್ರಾರ್ಥಿಸುತ್ತಿದ್ದಾರೆ. ಕೊನೆಯ  20 ನಿಮಿಷಗಳು ಅತ್ಯಂತ ನಿರ್ಣಾಯಕವಾಗಿದ್ದು, ಈ ವೇಳೆ ಬಹುಶಃ ಪ್ರತಿಯೊಬ್ಬ...

Read More

ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್ ಆಗಲಿದೆ: ಬ್ರಿಕ್ಸ್‌ ಶೃಂಗಸಭೆಯಲ್ಲಿ ಮೋದಿ

ಜೋಹಾನ್ಸ್‌ಬರ್ಗ್‌: ಮುಂಬರುವ ವರ್ಷಗಳಲ್ಲಿ ಭಾರತವು ವಿಶ್ವದ ಬೆಳವಣಿಗೆಯ ಎಂಜಿನ್ ಆಗಲಿದೆ ಮತ್ತು ಶೀಘ್ರದಲ್ಲೇ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಬ್ರಿಕ್ಸ್ ಬಿಸಿನೆಸ್ ಫೋರಂ ನಾಯಕರ ಸಂವಾದದಲ್ಲಿ ಪ್ರಧಾನಮಂತ್ರಿಯವರು ತಮ್ಮ...

Read More

ಪೂರ್ವಾಪರ ವಿವೇಚನೆ ಇಲ್ಲದೆ ಕಾವೇರಿ ನೀರು ಬಿಡುಗಡೆಗೆ ಬಿಜೆಪಿ ಆಕ್ಷೇಪ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಪೂರ್ವಾಪರ ವಿವೇಚನೆ ಇಲ್ಲದೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಇದು ಖಂಡನಾರ್ಹ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

Read More

ಖರ್ಗೆ ಸ್ವತಂತ್ರವಾಗಿ ಕೆಲಸ ಮಾಡಲು ಗಾಂಧಿ ಕುಟುಂಬ ಅವಕಾಶ ನೀಡುತ್ತಿಲ್ಲ: ಲಹರ್ ಸಿಂಗ್

ಬೆಂಗಳೂರು: ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಗಾಂಧಿ ಕುಟುಂಬ ಅವಕಾಶ ನೀಡುತ್ತಿಲ್ಲ ಎಂದು ಬಿಜೆಪಿ ಸಂಸದ ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ. ಖರ್ಗೆ ಅವರಂತಹ ಹಿರಿಯ, ಅನುಭವಿ ನಾಯಕರಿಗೆ ಅನನುಭವಿ ರಾಹುಲ್...

Read More

ಚಂದ್ರಯಾನ-3 ಬಗ್ಗೆ ಉತ್ಸಾಹ, ಭರವಸೆ ವ್ಯಕ್ತಪಡಿಸಿದ ನಾಸಾ ಗಗನಯಾತ್ರಿ ಸುನೀತ ವಿಲಿಯಮ್ಸ್

ನವದೆಹಲಿ: ಬುಧವಾರದಂದು ಚಂದ್ರನ ಮೇಲೆ ಚಂದ್ರಯಾನ-3 ನೌಕೆಯ  ಲ್ಯಾಂಡಿಂಗ್ ಆಗಲಿರುವ ಬಗ್ಗೆ ಭಾರತೀಯ-ಅಮೆರಿಕನ್ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು  ಉತ್ಸಾಹ ಮತ್ತು ನಿರೀಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಬಾಹ್ಯಾಕಾಶ ಯಾತ್ರೆಗೆ ನೀಡಿದ ಗಮನಾರ್ಹ ಕೊಡುಗೆಗಳಿಗೆ ಹೆಸರುವಾಸಿಯಾಗಿರುವ ವಿಲಿಯಮ್ಸ್, , ವೈಜ್ಞಾನಿಕ ಆವಿಷ್ಕಾರಗಳಿಗೆ ಮಹತ್ತರವಾದ ಭರವಸೆಯನ್ನು...

Read More

ಚಂದ್ರನ ಮೇಲೆ ಚಂದ್ರಯಾನ-3 ನೌಕೆ ಇಳಿಯುವ ದೃಶ್ಯ ಯುಪಿಯ ಎಲ್ಲಾ ಶಾಲೆಗಳಲ್ಲಿ ನೇರ ಪ್ರಸಾರ

ನವದೆಹಲಿ: ಚಂದ್ರಯಾನ-3 ಬಾಹ್ಯಾಕಾಶ ನೌಕೆ ಬುಧವಾರ ಚಂದ್ರನ ಮೇಲೆ ಇಳಿಯುವ ಐತಿಹಾಸಿಕ ದೃಶ್ಯವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ. ನೇರ ಪ್ರಸಾರ ವೀಕ್ಷಣೆಗೆ ನಾಳೆ ಶಾಲೆಗಳು ಸಂಜೆ ಒಂದು...

Read More

ಲ್ಯಾಂಡರ್‌ ಸೆರೆಹಿಡಿದ ಚಂದ್ರನ ಹೊಸ ಫೋಟೋಗಳನ್ನು ಹಂಚಿಕೊಂಡ ಇಸ್ರೋ

ನವದೆಹಲಿ: ಎಲ್ಲರ ಚಿತ್ತ ಚಂದ್ರಯಾನ-3 ಮಿಷನ್‌ನತ್ತ ನೆಟ್ಟಿದೆ. ಆಗಸ್ಟ್ 19ರಂದು ಸುಮಾರು 70 ಕಿಮೀ ಎತ್ತರದಿಂದ ಚಂದ್ರಯಾನ-3 ಮಿಷನ್‌ನ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ (LPDC) ಸೆರೆಹಿಡಿದ ಚಂದ್ರನ ಚಿತ್ರಗಳನ್ನು ಇಸ್ರೋ ಇಂದು ಬಿಡುಗಡೆ ಮಾಡಿದೆ. ಅಲ್ಲದೇ ಮಿಷನ್ ನಿಗದಿತ ಹಂತದಲ್ಲಿದೆ...

Read More

ಭಾರತೀಯ ಚುನಾವಣಾ ಆಯೋಗದ ʼರಾಷ್ಟ್ರೀಯ ಐಕಾನ್ʼ ಆಗಲಿದ್ದಾರೆ ಸಚಿನ್

ನವದೆಹಲಿ: ಭಾರತದ ಅಪ್ರತಿಮ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಭಾರತೀಯ ಚುನಾವಣಾ ಆಯೋಗವು ರಾಷ್ಟ್ರೀಯ ಐಕಾನ್ ಎಂದು ಗುರುತಿಸಲು ನಿರ್ಧರಿಸಿದೆ. ಗಮನಾರ್ಹವಾಗಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ತೆಂಡೂಲ್ಕರ್‌ ಅವರನ್ನು ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಎಂದು ಗುರುತಿಸಲು ಆಗಸ್ಟ್ 23...

Read More

ದೇಶದ ಮೊದಲ ಕಾರ್ ಕ್ರ್ಯಾಶ್ ಟೆಸ್ಟ್ ಪ್ರೋಗ್ರಾಂ ಅಕ್ಟೋಬರ್ 1ರಿಂದ ಜಾರಿಗೆ

ನವದೆಹಲಿ: ಗ್ಲೋಬಲ್ ಎನ್‌ಸಿಎಪಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಇಂದು ಜಂಟಿಯಾಗಿ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ರೇಟಿಂಗ್‌ ಅನ್ನು ಘೋಷಿಸಿತು, ಇದು ಅಕ್ಟೋಬರ್ 1, 2023 ರಿಂದ ಜಾರಿಗೆ ಬರಲಿದೆ. ಇದರೊಂದಿಗೆ ಭಾರತವು ಸ್ವಂತ ಕಾರ್ ಕ್ರ್ಯಾಶ್ ಟೆಸ್ಟ್...

Read More

ಅಫ್ಘಾನ್: ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಸೇನೆಯ‌ 200 ಮಾಜಿ ಯೋಧರ ಹತ್ಯೆ

ಕಾಬೂಲ್: ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಫ್ಘಾನಿಸ್ತಾನದ ಮಾಜಿ ಮಿಲಿಟರಿ, ಕಾನೂನು ಜಾರಿ ‌ಸಂಸ್ಥೆ ಮತ್ತು ಸರ್ಕಾರದ 200 ಕ್ಕೂ ಹೆಚ್ಚು ಸದಸ್ಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಫ್ಘಾನಿಸ್ತಾನದ ಯುಎನ್ ಮಿಷನ್ ಮಂಗಳವಾರ ಹೇಳಿದೆ. ಹಳೆಯ ಶತ್ರುಗಳಿಗೆ “ಸಾಮಾನ್ಯ ಕ್ಷಮಾದಾನ” ನೀಡುತ್ತೇವೆ ಎಂದು...

Read More

Recent News

Back To Top