News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ತಮಿಳುನಾಡಿಗೆ ಕಾವೇರಿ ನೀರು: ಮಂಡ್ಯ ರೈತರಿಂದ ಸರ್ಕಾರದ ವಿರುದ್ಧ ಬೃಹತ್‌ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಮಂಡ್ಯದಲ್ಲಿ ರೈತರು ಇಂದು ತೀವ್ರ ಸ್ವರೂಪದ ಪ್ರತಿಭಟನೆ ನಡೆಸಿದರು. ಬೆಂಗಳೂರು ಮೈಸೂರು ಹೆದ್ದಾರಿಯ ಇಂಡುವಾಳು ಗ್ರಾಮದಲ್ಲಿ ಮಂಗಳವಾರ ರೈತರು ಪ್ರತಿಭಟನೆ ನಡೆಸಿದರು. ಈ ವೇಳೆ ಹೆದ್ದಾರಿ ತಡೆಗೆ ಮುಂದಾದ...

Read More

‘ಹಿಂದಿ ಚೀನಿ ಭಾಯ್‌ ಭಾಯ್‌’ ಎಂದು ರಾಹುಲ್‌ಗೆ ಬಿಜೆಪಿ ತಿರುಗೇಟು

ನವದೆಹಲಿ: ಲಡಾಖ್‌ನಲ್ಲಿ ಚೀನಾ  ಭೂಮಿಯನ್ನು ವಶಪಡಿಸಿಕೊಂಡಿದೆ ಎಂಬ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟೀಕಿಸಿ, ಹಿಂದಿ ಚೀನಿ ಭಾಯ್‌ ಭಾಯ್‌ ಎನ್ನುವ ಮೂಲಕ ಟಾಂಗ್‌ ನೀಡಿದ್ದಾರೆ. ‘ಹಿಂದಿ ಚೀನಿ ಭಾಯಿ ಭಾಯಿ’ ಎಂಬುದು ಕಾಂಗ್ರೆಸ್ ಪಕ್ಷದ ಐತಿಹಾಸಿಕ...

Read More

ವಾರಣಾಸಿಯ ಕಾಮಾಕ್ಯ ದೇವಾಲಯದಲ್ಲಿ ಚಂದ್ರಯಾನ-3 ಯಶಸ್ಸಿಗಾಗಿ ಹವನ

ವಾರಣಾಸಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್ ಯಶಸ್ಸಿಗಾಗಿ ದೇಶದ ವಿವಿಧೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯ ಕಾಮಾಕ್ಯ ದೇವಾಲಯದಲ್ಲಿ ‘ಹವನʼವನ್ನು ನಡೆಸಲಾಯಿತು. ಚಂದ್ರಯಾನ-3 ರ ಲ್ಯಾಂಡರ್ ಮಾಡ್ಯೂಲ್ ಆಗಸ್ಟ್ 23 ರಂದು ಸಂಜೆ 6.04 ರ ಸುಮಾರಿಗೆ...

Read More

“ಎಲ್ಲವೂ ಸರಿಯಾಗಿದೆ, ಯಾವುದೇ ಅಡೆತಡೆ ಎದುರಾಗಿಲ್ಲ”: ಚಂದ್ರಯಾನ-3 ಬಗ್ಗೆ ಇಸ್ರೋ ಅಧ್ಯಕ್ಷ

ಬೆಂಗಳೂರು: ಚಂದ್ರಯಾನ-3 ಮಿಷನ್‌ ಕುತೂಹಲಕಾರಿಯಾದ ಘಟ್ಟ ತಲುಪಿದೆ. ಇಸ್ರೋದ ಇಂಜಿನಿಯರ್‌ಗಳು ಮತ್ತು ವಿಜ್ಞಾನಿಗಳು ಕಂಟ್ರೋಲ್ ರೂಮ್‌ಗಳಲ್ಲಿ ಕುಳಿತುಕೊಂಡು ಎಲ್ಲವನ್ನೂ ಕೂಲಂಕುಷವಾಗಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಗುರಿ ತಲುಪಲು ಉತ್ಸಾಹಭರಿತರಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮಿಷನ್‌ನ ಪ್ರತಿಯೊಂದು ವಿವರಗಳನ್ನು ಎರಡು ಬಾರಿ ಪರಿಶೀಲಿಸುವುದು...

Read More

ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪುಟ ಸೇರಿದ ಶ್ರೀನಗರದ ಟುಲಿಪ್‌ ಗಾರ್ಡನ್

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಇಂದಿರಾ ಗಾಂಧಿ ಮೆಮೋರಿಯಲ್ ಟುಲಿಪ್ ಗಾರ್ಡನ್ 1.5 ಮಿಲಿಯನ್ ಹೂವುಗಳನ್ನು ಹೊಂದುವ ಮೂಲಕ ಏಷ್ಯಾದ ಅತಿದೊಡ್ಡ ಉದ್ಯಾನವನವಾಗಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ (ಯುಕೆ) ಪುಟಕ್ಕೆ ಸೇರಿದೆ. ಉದ್ಯಾನದಲ್ಲಿನ 68 ವಿಶಿಷ್ಟವಾದ ಟುಲಿಪ್ ಪ್ರಭೇದಗಳು ಅದ್ಭುತ ನೋಟವನ್ನು...

Read More

ಕೇಂದ್ರ ಸಚಿವರಿಗೆ ಚಂದ್ರಯಾನ-3ನ ಸ್ಥಿತಿಗತಿ ವಿವರಿಸಿದ ಇಸ್ರೋ ಅಧ್ಯಕ್ಷ

ನವದೆಹಲಿ: ಇಸ್ರೋ ಅಧ್ಯಕ್ಷ ಡಾ.ಎಸ್.ಸೋಮನಾಥ್ ಅವರು ಸೋಮವಾರ ಕೇಂದ್ರ ಅಣುಶಕ್ತಿ ಮತ್ತು ಬಾಹ್ಯಾಕಾಶ ಸಚಿವ ಡಾ.ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಚಂದ್ರಯಾನ-3ನ ಸ್ಥಿತಿಗತಿ ಮತ್ತು ಚಂದ್ರನ ಮೇಲೆ ಇಳಿಯುವ ಬುಧವಾರದ ಸನ್ನದ್ಧತೆಯ ಬಗ್ಗೆ ತಿಳಿಸಿದರು. ಚಂದ್ರಯಾನ-3 ರ ಎಲ್ಲಾ ವ್ಯವಸ್ಥೆಗಳು ಪರಿಪೂರ್ಣವಾಗಿ...

Read More

ಎಫ್‌ಐಡಿಇ ಚೆಸ್‌ ವಿಶ್ವಕಪ್ ಟೂರ್ನಿ: ಫೈನಲ್‌ ಪ್ರವೇಶಿಸಿದ ಪ್ರಜ್ಞಾನಂದ

ನವದೆಹಲಿ: ಭಾರತದ ಉದಯೋನ್ಮುಖ ಚೆಸ್‌ ಆಟಗಾರ ಪ್ರಜ್ಞಾನಂದ ಮಹತ್ವದ ಸಾಧನೆಯನ್ನು ಮಾಡಿದ್ದಾರೆ. ಚೆಸ್‌ ಗ್ರ್ಯಾನ್‌ ಮಾಸ್ಟರ್‌ ಆಗಿರುವ ತಮಿಳುನಾಡಿನ 18 ವರ್ಷದ ಆರ್‌ ಪ್ರಜ್ಞಾನಂದ ಅವರು ಎಫ್‌ಐಡಿಇ ಚೆಸ್‌ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿ ಫ್ಯಾಬಿಯಾನೊ ಕರುವಾನಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ಆ...

Read More

ಇಂದಿನಿಂದ ನಾಲ್ಕು ದಿನಗಳ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಪ್ರವಾಸದಲ್ಲಿ ಮೋದಿ

ನವದೆಹಲಿ: ನಾಲ್ಕು ದಿನಗಳ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್ ಪ್ರವಾಸಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ತೆರಳಿದ್ದಾರೆ. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ  ಮೋದಿ ಅವರು 15 ನೇ ಬ್ರಿಕ್ಸ್ (ಬ್ರೆಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ) ಶೃಂಗಸಭೆಯಲ್ಲಿ...

Read More

ಕಾವೇರಿ ನೀರಿನ ವಿಚಾರ ಗಂಭೀರವಾಗಿ ಪರಿಗಣಿಸಿ: ಬೊಮ್ಮಾಯಿ ಆಗ್ರಹ

ಬೆಂಗಳೂರು: ಕಾವೇರಿ ನೀರಿನ ವಿಚಾರವನ್ನು ರಾಜ್ಯ ಸರಕಾರವು ಗಂಭೀರವಾಗಿ ಪರಿಗಣಿಸಬೇಕಿದೆ. ವಿಪಕ್ಷವಾಗಿ ನಾವು ಎಲ್ಲ ಸಹಕಾರ ಕೊಡಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಾದಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಕಾಂಗ್ರೆಸ್ ಸರಕಾರದಿಂದ ರಾಜ್ಯಕ್ಕೆ ಅನ್ಯಾಯ- ಆರ್.ಅಶೋಕ್

ಬೆಂಗಳೂರು: ‘INDIA’ ಪಾಲುದಾರ ಪಕ್ಷವನ್ನು ಖುಷಿಪಡಿಸಲು ರಾಜ್ಯದ ಕಾಂಗ್ರೆಸ್ ಸರಕಾರವು ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

Read More

Recent News

Back To Top