Date : Monday, 21-08-2023
ಹರಿದ್ವಾರ: ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾನ ವಿಗ್ರಹವನ್ನು ಜನವರಿ 16 ಮತ್ತು ಜನವರಿ 24 ರ ನಡುವೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಭಾನುವಾರ ಹೇಳಿದ್ದಾರೆ. ಹರಿದ್ವಾರದಲ್ಲಿ ಸಂತರು...
Date : Monday, 21-08-2023
ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಹೊಸದಾಗಿ ನಿರ್ಮಿಸಲಾದ ದ್ವಾರಕಾ ಎಕ್ಸ್‌ಪ್ರೆಸ್‌ವೇನ ವಿಹಂಗಮ ನೋಟವನ್ನು ಟ್ವಿಟರ್ ಮೂಲಕ ಅನಾವರಣಗೊಳಿಸಿದ್ದಾರೆ, ಭಾರತದ ಮೊದಲ ಎಂಟು-ಲೇನ್ ಎಲಿವೇಟೆಡ್ ಎಕ್ಸ್‌ಪ್ರೆಸ್‌ವೇ ಇದೆಂದು ಘೋಷಿಸಲಾಗಿದೆ. “ಮಾರ್ವೆಲ್ ಆಫ್ ಇಂಜಿನಿಯರಿಂಗ್: ದ್ವಾರಕಾ...
Date : Monday, 21-08-2023
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್ ಕ್ಯಾಮೆರಾ (ಎಲ್‌ಎಚ್‌ಡಿಎಸಿ) ಸೆರೆಹಿಡಿದ ಚಂದ್ರನ ಹೊಸ ಫೋಟೋಗಳನ್ನು ಹಂಚಿಕೊಂಡಿದೆ. ಸುರಕ್ಷಿತ ಲ್ಯಾಂಡಿಂಗ್ ಪ್ರದೇಶವನ್ನು ಹುಡುಕಲು ಚಂದ್ರಯಾನ-3 ನಲ್ಲಿ ಲ್ಯಾಂಡರ್ ಹಜಾರ್ಡ್ ಡಿಟೆಕ್ಷನ್ ಮತ್ತು ಅವಾಯಿಡೆನ್ಸ್...
Date : Monday, 21-08-2023
ಬೆಂಗಳೂರು: ಜರ್ಮನಿಯ ಸಚಿವ ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯುಪಿಐ ಬಳಸಿ ತರಕಾರಿ ಖರೀದಿಸಿ ಸುದ್ದಿ ಮಾಡಿದ್ದಾರೆ. ಜಿ20 ಸಭೆಗಾಗಿ ಬೆಂಗಳೂರಿಗೆ ಆಗಮಿಸಿರುವ ಜರ್ಮನಿಯ ಡಿಜಿಟಲ್ ಮತ್ತು ಸಾರಿಗೆ ಸಚಿವ ವೋಲ್ಕರ್ ವಿಸ್ಸಿಂಗ್ ಅವರು ಬೆಂಗಳೂರು ನಗರದ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಖರೀದಿಸಿದರು...
Date : Sunday, 20-08-2023
ನವದೆಹಲಿ: ‘ನಮೋಹ್ 108’ ಎಂಬ ಹೊಸ ವಿಧದ ಕಮಲದ ಹೂವನ್ನು ಲಕ್ನೋ ಇನ್‌ಸ್ಟಿಟ್ಯೂಟ್ CSIR-NBRI (ರಾಷ್ಟ್ರೀಯ ಸಸ್ಯಶಾಸ್ತ್ರೀಯ ಸಂಶೋಧನಾ ಸಂಸ್ಥೆ) ಅಭಿವೃದ್ಧಿಪಡಿಸಿದೆ. ಇದು 108 ದಳಗಳನ್ನು ಹೊಂದಿದೆ ಎಂದು ಪತ್ರಿಕಾ ಮಾಹಿತಿ ಬ್ಯೂರೋ ಪ್ರಕಟಣೆ ತಿಳಿಸಿದೆ. ಇದು ವಿಶಿಷ್ಟ ಮಾದರಿಯ ಅಂದರೆ...
Date : Sunday, 20-08-2023
ನವದೆಹಲಿ: ಗಂಭೀರ ಮಾನವೀಯ ಬಿಕ್ಕಟ್ಟಿನಿಂದ ಬಳಲುತ್ತಿರುವ ಅಫ್ಘಾನಿಸ್ತಾನಕ್ಕೆ ಮಹತ್ವದ ಕೊಡುಗೆಯನ್ನು ಭಾರತ ನೀಡುತ್ತಿದೆ. ತಾಲಿಬಾನ್ ಸ್ವಾಧೀನಪಡಿಸಿಕೊಂಡ ನಂತರ ಭಾರತವು ಆ ದೇಶಕ್ಕೆ 47,500 ಮೆಟ್ರಿಕ್ ಟನ್ ಗೋಧಿಯನ್ನು ಕಳುಹಿಸಿದೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ. ಗೋಧಿಯನ್ನು ಕಳುಹಿಸುವುದರ ಜೊತೆಗೆ, ಭಾರತವು...
Date : Sunday, 20-08-2023
ನವದೆಹಲಿ: ಬೆಲೆ ಏರಿಕೆಯಾಗುವ ಲಕ್ಷಣಗಳು ಗೋಚರಿಸುತ್ತಿರುವ ನಡುವೆಯೇ ದೇಶೀಯ ಲಭ್ಯತೆಯನ್ನು ಹೆಚ್ಚಿಸಲು ಈರುಳ್ಳಿ ರಫ್ತಿನ ಮೇಲೆ ಸರ್ಕಾರ ಶೇ 40 ರಷ್ಟು ಸುಂಕವನ್ನು ವಿಧಿಸಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಶನಿವಾರದಂದು ದೆಹಲಿಯಲ್ಲಿ ಈರುಳ್ಳಿ ಚಿಲ್ಲರೆ ಮಾರಾಟದ ಬೆಲೆ 37 ರೂ.ಗೆ ತಲುಪಿದ್ದರಿಂದ...
Date : Sunday, 20-08-2023
ನವದೆಹಲಿ: ಲಡಾಖ್‌ನಲ್ಲಿ ನಿನ್ನೆ ನಡೆದ ಭೀಕರ ಅಪಘಾತದಲ್ಲಿ ಕನಿಷ್ಠ ಒಂಬತ್ತು ಭಾರತೀಯ ಸೇನೆಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ವಾಹನವು ರಸ್ತೆಯಿಂದ ಕೆಳಗೆ ಜಾರಿ ಆಳವಾದ ಕಮರಿಗೆ ಧುಮುಕಿದೆ. ಈ ವಾಹನ ಲೇಹ್‌ನಿಂದ ನ್ಯೋಮಾಗೆ...
Date : Saturday, 19-08-2023
ನವದೆಹಲಿ: ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಭಾನುವಾರದಿಂದ ಪ್ರತಿ ಕಿಲೋಗ್ರಾಂಗೆ 40 ರೂಪಾಯಿಗಳ ಚಿಲ್ಲರೆ ದರದಲ್ಲಿ ಸರ್ಕಾರವು ಟೊಮೆಟೊವನ್ನು ಮಾರಾಟ ಮಾಡಲಿದೆ. ಗ್ರಾಹಕ ವ್ಯವಹಾರಗಳ ಇಲಾಖೆಯು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ನ್ಯಾಷನಲ್ ಕೊಅಪರೇಟಿವ್ ಫೆಡರೇಶನ್...
Date : Saturday, 19-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಆ.22 ರಿಂದ ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ನಾಲ್ಕು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ತಿಂಗಳ 22 ರಿಂದ 24 ರವರೆಗೆ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ಗೆ ಮೂರು ದಿನಗಳ ಭೇಟಿಯ ಸಂದರ್ಭದಲ್ಲಿ ಮೋದಿ ಅವರು...