Date : Thursday, 17-08-2023
ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಚಂದ್ರಯಾನ – 3 ಮಿಷನ್ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ, ವಿಕ್ರಂ ಲ್ಯಾಂಡರ್ ನೌಕೆಯಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ಈ ಮೂಲಕ ವಿಕ್ರಂ ಲ್ಯಾಂಡರ್ ಚಂದ್ರನತ್ತ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ನೌಕೆಯಿಂದ ಬೇರ್ಪಟ್ಟ...
Date : Thursday, 17-08-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು ಭಾರತದಲ್ಲಿನ ಧರ್ಮಗಳ ಐತಿಹಾಸಿಕ ಹಿನ್ನೆಲೆಯ ಕುರಿತು ಹೇಳಿಕೆಯೊಂದನ್ನು ನೀಡಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಪ್ರಸಾರವಾದ ವೀಡಿಯೊದಲ್ಲಿ ಅವರು, “ಈ ರಾಷ್ಟ್ರದಲ್ಲಿ ಎಲ್ಲಾ...
Date : Thursday, 17-08-2023
ನವದೆಹಲಿ: ದೇಶದಲ್ಲಿ ಇದೀಗ ಚುನಾವಣೆ ನಡೆದರೆ ಸತತ ಮೂರನೇ ಬಾರಿಗೆ ಎನ್ ಡಿಎ ಅಧಿಕಾರಕ್ಕೆ ಬರಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ಪ್ರಕಟಿಸಿದೆ. ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 296 ರಿಂದ 326 ಸ್ಥಾನಗಳನ್ನು ಪಡೆಯಲಿದೆ ಎಂದು ಸಮೀಕ್ಷೆಯು ತೀರ್ಮಾನಿಸಿದೆ. ಪ್ರತಿಪಕ್ಷ...
Date : Thursday, 17-08-2023
ನವದೆಹಲಿ: ಮೊದಲ ಬಾರಿಗೆ WHO ಸಾಂಪ್ರದಾಯಿಕ ಔಷಧ ಜಾಗತಿಕ ಶೃಂಗಸಭೆಯು ಗುಜರಾತಿನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಇಂದು ಪ್ರಾರಂಭವಾಗಿದೆ. ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಶೃಂಗಸಭೆಯು ಸಂವಾದದಲ್ಲಿ ತೊಡಗಿಸಿಕೊಳ್ಳಲು, ವಿಚಾರಗಳನ್ನು ವಿನಿಮಯ ಮಾಡಿಕೊಳ್ಳಲು ಮತ್ತು...
Date : Thursday, 17-08-2023
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಏಳು ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ನಾಯಕಿ ಅಲ್ಕಾ ಲಾಂಬಾ ಹೇಳಿಕೆ ನೀಡಿದ್ದು ಎಎಪಿಗೆ ದೊಡ್ಡ ಮಟ್ಟದಲ್ಲಿ ಆಘಾತ ನೀಡಿದೆ. ಕಾಂಗ್ರೆಸ್ ಮತ್ತು ಎಎಪಿ ವಿಪಕ್ಷ ಮೈತ್ರಿಕೂಟ INDIAದ ಭಾಗವಾಗಿವೆ....
Date : Thursday, 17-08-2023
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ನವದೆಹಲಿಯಲ್ಲಿ ಜಪಾನ್ ಬ್ಯಾಂಕ್ ಫಾರ್ ಇಂಟರ್ನ್ಯಾಷನಲ್ ಕೋಆಪರೇಷನ್ (ಜೆಬಿಐಸಿ) ಗವರ್ನರ್ ಹಯಾಶಿ ನೊಬುಮಿಟ್ಸು ಅವರನ್ನು ಭೇಟಿಯಾದರು. ಮುಂದಿನ ಐದು ವರ್ಷಗಳಲ್ಲಿ ಭಾರತದಲ್ಲಿ ಜಪಾನ್‌ನ ಹೂಡಿಕೆ ಗುರಿಯಾದ ಐದು ಟ್ರಿಲಿಯನ್ ಯೆನ್‌ಗೆ ಕೊಡುಗೆ...
Date : Thursday, 17-08-2023
ಮನಾಮ: ಭಾರತೀಯ ನೌಕಾಪಡೆಯ ಹಡಗುಗಳಾದ ಐಎನ್‌ಎಸ್ ವಿಶಾಖಪಟ್ಟಣಂ ಮತ್ತು ಐಎನ್‌ಎಸ್ ದೀಪಕ್ ಬಹ್ರೇನ್‌ನ ಪೋರ್ಟ್ ಸಲ್ಮಾನ್ ಅನ್ನು ಕಳೆದ ಸೋಮವಾರ ತಲುಪಿದ್ದು, ಅಲ್ಲೇ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿ ಗಮನ ಸೆಳೆದಿದ್ದವು. ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ನೌಕೆಗಳು...
Date : Thursday, 17-08-2023
ನವದೆಹಲಿ: ಪದ್ಮ ಪ್ರಶಸ್ತಿಗಳು-2024 ಗಾಗಿ ಆನ್‌ಲೈನ್ ನಾಮನಿರ್ದೇಶನಗಳು ಈ ವರ್ಷದ ಸೆಪ್ಟೆಂಬರ್ 15 ರವರೆಗೆ ತೆರೆದಿರುತ್ತವೆ. ಈ ವರ್ಷದ ಮೇ 1 ರಂದು ನಾಮನಿರ್ದೇಶನ ಸಲ್ಲಿಕೆ ಪ್ರಾರಂಭವಾಯಿತು. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್‌ನಲ್ಲಿ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗುವುದು...
Date : Thursday, 17-08-2023
ನವದೆಹಲಿ: 14,903 ಕೋಟಿ ರೂಪಾಯಿ ವೆಚ್ಚದಲ್ಲಿ ಡಿಜಿಟಲ್ ಇಂಡಿಯಾ ಕಾರ್ಯಕ್ರಮದ ವಿಸ್ತರಣೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂವಹನ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್, ಡಿಜಿಟಲ್ ಇಂಡಿಯಾ ಕಾರ್ಯಕ್ರಮವನ್ನು 2015...
Date : Thursday, 17-08-2023
ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆ (WHO)ಯ ಜಾಗತಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಬುಧವಾರ ಭಾರತಕ್ಕೆ ಆಗಮಿಸಿದ್ದಾರೆ. ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಮೋದಿಯವರು ಡಾ. ಟೆಡ್ರೊಸ್...