News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 26th August 2026

×
Home About Us Advertise With s Contact Us

ಪಿಎಂ ಇ-ಬಸ್ ಸೇವೆಗೆ ಕೇಂದ್ರ ಅನುಮೋದನೆ: 10,000 ಇ-ಬಸ್‌ಗಳ ಪರಿಚಯ

ನವದೆಹಲಿ: 10,000 ಇ-ಬಸ್‌ಗಳನ್ನು ಪರಿಚಯಿಸುವ ಮೂಲಕ ಸಿಟಿ ಬಸ್ ಕಾರ್ಯಾಚರಣೆಗಳನ್ನು ಹೆಚ್ಚಿಸಲು ಸರ್ಕಾರವು PM-eBus ಸೇವಾವನ್ನು ಅನುಮೋದಿಸಿದೆ. ಕೇಂದ್ರ ಸಂಪುಟ ಸಭೆಯ ನಂತರ ನವದೆಹಲಿಯಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್, ಪಿಎಂ-ಇಬಸ್...

Read More

ಉಕ್ರೇನ್ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಭಾರತದ ಪ್ರಯತ್ನ ಶ್ಲಾಘಿಸಿದ ರಷ್ಯಾ

ನವದೆಹಲಿ: ಇತರ ಜಾಗತಿಕ ದಕ್ಷಿಣ ರಾಷ್ಟ್ರಗಳೊಂದಿಗೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ವಾಸ್ತವಿಕ ಪರಿಹಾರಗಳನ್ನು ಕಂಡುಕೊಳ್ಳುವ ಪ್ರಾಮಾಣಿಕ ಬದ್ಧತೆಯನ್ನು  ಭಾರತ ಮಾಡಿದೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ. “ಸಮಸ್ಯೆಯನ್ನು ಪರಿಹರಿಸಲು ನಾವು ಚೀನಾ, ಬ್ರೆಜಿಲ್, ದಕ್ಷಿಣ ಆಫ್ರಿಕಾ, ಈಜಿಪ್ಟ್,...

Read More

ಸೋಲಿನ ಕುರಿತು ಹಿಂಜರಿಕೆ ಬೇಡವೆಂಬ ಅಟಲ್‍ಜಿ ಮಾತು ಇಂದಿಗೂ ಪ್ರಸ್ತುತ: ಎಂ.ಜಿ.ಮಹೇಶ್

ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಅವರು ಬಿಜೆಪಿಗೆ ಮುಕುಟಪ್ರಾಯರು ಮತ್ತು ಪಕ್ಷಕ್ಕೊಂದು ಇಮೇಜ್ ನೀಡಿದವರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ಮಾಜಿ...

Read More

ಇಂದು ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆ ನಡೆಸುತ್ತಿದೆ ಬಿಜೆಪಿ

ನವದೆಹಲಿ: ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಬಿಜೆಪಿ ತನ್ನ ಕೇಂದ್ರ ಚುನಾವಣಾ ಸಮಿತಿಯ ಮಹತ್ವದ ಸಭೆಯನ್ನು ಇಂದು ದೆಹಲಿಯ  ಕೇಂದ್ರ ಕಚೇರಿಯಲ್ಲಿ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕೇಂದ್ರ ಗೃಹ...

Read More

“ವಿಶ್ವಕರ್ಮ ಯೋಜನೆಯಡಿ ಗರಿಷ್ಠ 5% ಬಡ್ಡಿಯೊಂದಿಗೆ ರೂ 1 ಲಕ್ಷ ಸಾಲ”: ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ)ಯು ಇಂದು ಕೇಂದ್ರ ವಲಯದ ಹೊಸ ಯೋಜನೆಯಾದ “ಪಿಎಂ ವಿಶ್ವಕರ್ಮ” ಅನ್ನು ಅನುಮೋದಿಸಿದೆ. ಮಂಗಳವಾರದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಘೋಷಿಸಿದ ಈ ಯೋಜನೆಯು 30...

Read More

ಪ್ರಧಾನಿ ಮೋದಿಗೆ ಸಂಪೂರ್ಣ ದೇಶವೇ ಮನೆ: ಖರ್ಗೆಗೆ ಎಐಎಡಿಎಂಕೆ ನಾಯಕನ ತಿರುಗೇಟು

ನವದೆಹಲಿ: ಮುಂದಿನ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲಿದ್ದಾರೆ ಎಂಬ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಎಐಎಡಿಎಂಕೆ ನಾಯಕ ಎಂ ತಂಬಿದುರೈ, ಇಡೀ ಭಾರತವೇ ಪ್ರಧಾನಿಯ ಮನೆಯಾಗಿದ್ದು, ಮುಂದಿ...

Read More

ಸಿಡ್ನಿ: ಸ್ವಾತಂತ್ರ್ಯೋತ್ಸವಕ್ಕೆ ಅಡ್ಡಿಪಡಿಸಲು ಮುಂದಾದ ಖಲಿಸ್ಥಾನಿಗಳಿಗೆ ಭಾರತೀಯರ ಪ್ರತ್ಯುತ್ತರ

ಸಿಡ್ನಿ: ಪ್ರಪಂಚದಾದ್ಯಂತದ ಭಾರತೀಯರು ಭಾರತದ 77 ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸುತ್ತಿರುವ ಸಮಯದಲ್ಲಿ, ಕೆಲವು ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಸಂಭ್ರಮಕ್ಕೆ ಅಡ್ಡಿಪಡಿಲು ಮುಂದಾಗಿದ್ದರು, ಆದರೆ ಇವರಿಗೆ ದೇಸಿ ಶೈಲಿಯಲ್ಲೇ ಭಾರತೀಯರು ಉತ್ತರಿಸಿದ್ದಾರೆ. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತೀಯ ಸಮುದಾಯದ ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಲು...

Read More

ಭಾರತೀಯ ಸೇನೆಗಾಗಿ 6 ಅಪಾಚೆ ದಾಳಿ ಹೆಲಿಕಾಪ್ಟರ್‌ಗಳ ಉತ್ಪಾದನೆ ಆರಂಭಿಸಿದ ಬೋಯಿಂಗ್

ನವದೆಹಲಿ: ಭಾರತೀಯ ಸೇನೆಗಾಗಿ ಬೋಯಿಂಗ್ ಆರು ಅಪಾಚೆ ದಾಳಿ ಹೆಲಿಕಾಪ್ಟರ್‌ಗಳ ಉತ್ಪಾದನೆಯನ್ನು ಪ್ರಾರಂಭಿಸಿದೆ, ಕೆಲವು ವರ್ಷಗಳ ಹಿಂದೆ ವಾಯುಪಡೆಗಾಗಿ ಇ- ಮಾಡೆಲ್ ಹೆಲಿಕಾಪ್ಟರ್‌ಗಳನ್ನು ಉತ್ಪಾದಿಸಿತ್ತು. ಇ-ಮಾಡೆಲ್ ಅಪಾಚೆ AH-64Eಗಳನ್ನು ಮುಂದಿನ ವರ್ಷ ಸೇನೆಗೆ ತಲುಪಿಸಲು ನಿರ್ಧರಿಸಲಾಗಿದೆ. ಹೆಲಿಕಾಪ್ಟರ್‌ಗಳ ಮೈನ್‌ಕಾಪ್ಟರ್‌ ಅಥವಾ ಮುಖ್ಯ...

Read More

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಕನಿಷ್ಠ 60 ಜನರ ಸಾವು

ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ. ಸುಂದರವಾದ ಪರ್ವತಗಳ ತವರು, ಜನಪ್ರಿಯ ಪ್ರವಾಸಿ ತಾಣವಾದ ಹಿಮಾಚಲ ಕಳೆದ ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಜರ್ಜರಿತವಾಗಿದೆ. ರಾಜ್ಯ ರಾಜಧಾನಿ ಶಿಮ್ಲಾದ ಸಮ್ಮರ್...

Read More

ಭಾರತ, ಚೀನಾ ಕಾರ್ಪ್ಸ್ ಕಮಾಂಡರ್ ಸಭೆ: ಗಡಿಯಲ್ಲಿ ಶಾಂತಿ ಮರುಸ್ಥಾಪನೆಗೆ ಸಮ್ಮತಿ

ನವದೆಹಲಿ: ಪೂರ್ವ ಲಡಾಖ್‌ನ ಚುಶುಲ್-ಮೊಲ್ಡೊ ಗಡಿಯಲ್ಲಿ ಆಗಸ್ಟ್ 13 ಮತ್ತು 14 ರಂದು ನಡೆದ ಭಾರತ ಮತ್ತು ಚೀನಾ ನಡುವಿನ ಕಾರ್ಪ್ಸ್ ಕಮಾಂಡರ್ ಮಟ್ಟದ 19ನೇ ಸುತ್ತಿನ ಮಾತುಕತೆಯಲ್ಲಿ, ಗಡಿಯುದ್ದಕ್ಕೂ ಸಂಘರ್ಷದ ಪ್ರದೇಶಗಳಲ್ಲಿ ಶಾಂತಿಯನ್ನು ಮರುಸ್ಥಾಪಿಸುವ ಉದ್ದೇಶದಿಂದ ಎರಡೂ ರಾಷ್ಟ್ರಗಳು ಒಪ್ಪಂದಕ್ಕೆ...

Read More

Recent News

Back To Top