News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಚಂದ್ರನ 5ನೇ ಮತ್ತು ಅಂತಿಮ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದ ಚಂದ್ರಯಾನ-3

ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಪ್ರಮುಖ ಮೈಲಿಗಲ್ಲು ತಲುಪಿದೆ. ಬುಧವಾರ ಚಂದ್ರನ ಐದನೇ ಮತ್ತು ಅಂತಿಮ ಕಕ್ಷೆಗೆ ಪರಿಚಲನೆ ಪೂರ್ಣಗೊಳಿಸಿದೆ. ಈ ಮೂಲಕ ಚಂದ್ರನ ಇನ್ನಷ್ಟು ಸನಿಹಕ್ಕೆ ನೌಕೆ ತಲುಪಿದೆ.ಈ ಮೂಲಕ ಬಾಹ್ಯಾಕಾಶ ನೌಕೆಯು ಚಂದ್ರನ ಸುತ್ತ ಸುತ್ತುತ್ತ ಹತ್ತಿರ ತಲುಪುವ...

Read More

ಪುಣೆ: ಆ.14ರಂದು ಪಾಕಿಸ್ತಾನ ದಿನ ಆಚರಿಸಿದ ಇಬ್ಬರ ಬಂಧನ

ಮುಂಬೈ: ಆಗಸ್ಟ್ 14ರಂದು ಪಾಕಿಸ್ತಾನ ದಿನವನ್ನು ಆಚರಿಸಿದ ಇಬ್ಬರನ್ನು ಪುಣೆಯಲ್ಲಿ ಬಂಧಿಸಲಾಗಿದೆ. ಪುಣೆಯ ಕೊಂಡ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಅಕ್ಬರ್ ನದಾಫ್ ಮತ್ತು ತೌಕೀರ್ ಬಂಧಿತ ಆರೋಪಿಗಳು. ಸಾರ್ವಜನಿಕ ಪ್ರದರ್ಶನದಲ್ಲಿ, ಅಕ್ಬರ್ ನದಾಫ್ ಮತ್ತು ತೌಕೀರ್ ಇಬ್ಬರೂ ಪಾಕಿಸ್ತಾನ ದಿನವನ್ನು...

Read More

‌”ಪ್ರಧಾನಿಯಾಗಿ ಅಲ್ಲ ಹಿಂದೂ ಆಗಿ ಭಾಗವಹಿಸಿದ್ದೇನೆ”- ಕೇಂಬ್ರಿಡ್ಜ್‌ನಲ್ಲಿ ರಾಮಕಥಾದಲ್ಲಿ ರಿಷಿ ಸುನಕ್ ಭಾಗಿ

ನವದೆಹಲಿ: ಭಾರತೀಯ ಸ್ವಾತಂತ್ರ್ಯ ದಿನದಂದು ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ ರಾಮ್ ಕಥಾದಲ್ಲಿ ಭಾಗವಹಿಸಿದ ಯುಕೆ ಪ್ರಧಾನಿ ರಿಷಿ ಸುನಕ್ ಅವರು ಭಾಗವಹಿಸಿದ್ದರು, ಈ ವೇಳೆ ಅವರು “ತಾನು ಇಲ್ಲಿ ಪ್ರಧಾನಿಯಾಗಿ ಅಲ್ಲ ಹಿಂದೂ ಆಗಿ ಭಾಗವಹಿಸಿದ್ದೇನೆ” ಎಂದು ಹೇಳಿದರು. “ಭಾರತೀಯ ಸ್ವಾತಂತ್ರ್ಯ...

Read More

ನಾಳೆಯಿಂದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಯುವ 20 ಶೃಂಗಸಭೆ-2023

ನವದೆಹಲಿ: ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು ನಾಳೆಯಿಂದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಯುವ 20 ಶೃಂಗಸಭೆ-2023 (Y20) ಅನ್ನು ಆಯೋಜಿಸುತ್ತಿದೆ. ಶೃಂಗಸಭೆಯು ಆಗಸ್ಟ್ 20 ರವರೆಗೆ ಮುಂದುವರಿಯುತ್ತದೆ. G20 ದೇಶಗಳು, ಅತಿಥಿ ರಾಷ್ಟ್ರಗಳು ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳಿಂದ 100 ಕ್ಕೂ...

Read More

ಮಾಜಿ ಪ್ರಧಾನಿ ವಾಜಪೇಯಿ ಪುಣ್ಯತಿಥಿ: ಸದೈವ ಅಟಲ್‌ನಲ್ಲಿ ಪ್ರಧಾನಿ, ರಾಷ್ಟ್ರಪತಿ ನಮನ

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯಾದ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸದೈವ್ ಅಟಲ್‌ನಲ್ಲಿ ಅಟಲ್‌ ಜೀ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು....

Read More

ಸಂಕಲ್ಪ ಮತ್ತು ಛಲದೊಂದಿಗೆ ದೇಶವನ್ನು ಮುನ್ನಡೆಸಬೇಕಿದೆ: ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಬೊಮ್ಮಾಯಿ

ಬೆಂಗಳೂರು: ಪ್ರತಿಯೊಬ್ಬ ನಾಗರಿಕರೂ ನಮ್ಮ ಹಕ್ಕಿನ ಜೊತೆಗೆ ಕರ್ತವ್ಯದ ಪರಿಕಲ್ಪನೆಯೊಂದಿಗೆ ದೇಶ ಕಟ್ಟಲು ಭವಿಷ್ಯದ ದಿನಗಳಲ್ಲಿ ನಮ್ಮದೇ ಆದ ಕಾಣಿಕೆ ಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾತಂತ್ರ್ಯೋತ್ಸವ...

Read More

ಕಾಶ್ಮೀರದ ಬಕ್ಷಿ ಸ್ಟೇಡಿಯಂನಲ್ಲಿ ಸ್ವಾತಂತ್ರ್ಯೋತ್ಸವ: ಅಪಾರ ಸಂಖ್ಯೆಯಲ್ಲಿ ನೆರೆದ ಜನ

ಶ್ರೀನಗರ: ಜಮ್ಮು-ಕಾಶ್ಮೀರ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ಸಾಕ್ಷಿಯಾಗಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಕ್ಷಿ ಕ್ರೀಡಾಂಗಣದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. ಐದು ವರ್ಷಗಳ ನಂತರ, ಶ್ರೀನಗರದ ಐತಿಹಾಸಿಕ ಬಕ್ಷಿ ಕ್ರೀಡಾಂಗಣವು ಮತ್ತೊಮ್ಮೆ  ಸ್ವಾತಂತ್ರ್ಯ ದಿನಾಚರಣೆಯನ್ನು ಆಯೋಜಿಸಿತು. ಈ ಸಂದರ್ಭದಲ್ಲಿ ಕಣಿವೆಯ...

Read More

ಸೇನಾಪಡೆಗಳಿಗೆ ಅತ್ಯಾಧುನಿಕ ತರಬೇತಿ ಒದಗಿಸಲಾಗುತ್ತಿದೆ: ರಾಜನಾಥ್‌ ಸಿಂಗ್

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನ ಆಗಸ್ಟ್ 14 ರಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ದೇಶದ ಸೇನಾಪಡೆಗಳನ್ನು ಉದ್ದೇಶಿಸಿ ಮಾತನಾಡಿದ್ದು, ಭವಿಷ್ಯದ ಸವಾಲುಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಅತ್ಯಾಧುನಿಕ ಶಸ್ತ್ರಾಸ್ತ್ರ ಮತ್ತು ಉನ್ನತ ದರ್ಜೆಯ ತರಬೇತಿಯೊಂದಿಗೆ ಸಶಸ್ತ್ರ ಪಡೆಗಳನ್ನು ಆಧುನೀಕರಿಸುವ ಸರ್ಕಾರದ...

Read More

ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ

ಬೆಂಗಳೂರು:  77ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಅವರು  ನಾಡಿನ ಸಮಸ್ತ ಜನತೆಗೆ  ಶುಭಾಶಯಗಳನ್ನು ತಿಳಿಸಿದರು. ಬಳಿಕ ಜನತೆಯನ್ನುದ್ದೇಷಿಸಿ ಮಾತನಾಡಿದ ಅವರು, ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ...

Read More

ಜಗತ್ತು ಭಾರತದ ವೈವಿಧ್ಯತೆ, ಸಾಮರ್ಥ್ಯಗಳನ್ನು ಬಹಳ ಉತ್ಸಾಹದಿಂದ ನೋಡುತ್ತಿದೆ: ಮೋದಿ

ನವದೆಹಲಿ: ಭಾರತವು ಜನಸಂಖ್ಯಾಶಾಸ್ತ್ರ, ಪ್ರಜಾಪ್ರಭುತ್ವ ಮತ್ತು ವೈವಿಧ್ಯತೆಯನ್ನು ಹೊಂದಿದೆ ಮತ್ತು ಈ ತ್ರಿವೇಣಿಯು ಭಾರತದ ಪ್ರತಿಯೊಂದು ಕನಸನ್ನು ನನಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 77 ನೇ ಸ್ವಾತಂತ್ರ್ಯ ದಿನದಂದು ಕೆಂಪು ಕೋಟೆಯ ಕೋಟೆಯಿಂದ ರಾಷ್ಟ್ರವನ್ನು ಉದ್ದೇಶಿಸಿ...

Read More

Recent News

Back To Top