Date : Monday, 14-08-2023
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರದಂದು ಸೂರ್ಯನನ್ನು ಅಧ್ಯಯನ ಮಾಡಲು ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ ಎಲ್ -1 ನ ಫೋಟೋಗಳನ್ನು ಹಂಚಿಕೊಂಡಿದೆ. ಸೂರ್ಯನನ್ನು ಅಧ್ಯಯನ ಮಾಡಲು ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ ಆದಿತ್ಯ-ಎಲ್...
Date : Monday, 14-08-2023
“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಚಾಲನೆ ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್...
Date : Monday, 14-08-2023
ನವದೆಹಲಿ: ಈ ಬಾರಿ 954 ಪೊಲೀಸ್ ಸಿಬ್ಬಂದಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪೊಲೀಸ್ ಪದಕಗಳನ್ನು ನೀಡಲಾಗುತ್ತಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಒಟ್ಟು 954 ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಪದಕಗಳನ್ನು ನೀಡಲಾಗುತ್ತಿದೆ. 229 ಸಿಬ್ಬಂದಿಗೆ ಶೌರ್ಯಕ್ಕಾಗಿ ಪೊಲೀಸ್ ಪದಕವನ್ನು ನೀಡಲಾಗುತ್ತಿದೆ ಎಂದು ಕೇಂದ್ರ...
Date : Monday, 14-08-2023
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮತ್ತೆ ಭಾರಿ ಮಳೆಯಾಗುತ್ತಿದ್ದು ಮೇಘಸ್ಪೋಟ ಸಂಭವಿಸಿದೆ, ಇದರಿಂದಾಗಿ 7 ಮಂದಿ ಮೃತಪಟ್ಟಿದ್ದಾರೆ. ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಮೇಘ ಸ್ಪೋಟದ ಕಾರಣದಿಂದ ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ...
Date : Monday, 14-08-2023
ನವದೆಹಲಿ: ನಾಗರಿಕರಲ್ಲಿ ದೇಶಭಕ್ತಿಯ ಭಾವನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಹರ್ ಘರ್ ತಿರಂಗಾ ಅಭಿಯಾನವು ಭಾನುವಾರ ಪ್ರಾರಂಭವಾಗಿದ್ದು, ಜನರಿಂದ ಉತ್ಸಾಹದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಆಗಸ್ಟ್ 15 ರವರೆಗೆ ನಡೆಯಲಿರುವ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. In the...
Date : Monday, 14-08-2023
ನವದೆಹಲಿ: 1947 ರ ವಿಭಜನೆಯ ಸಮಯದಲ್ಲಿ ನಡೆದ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಇಂದು ದೇಶ ವಿಭಜನೆಯ ಕರಾಳ ಸ್ಮರಣಾರ್ಥ ದಿನವನ್ನು ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 14 ಅನ್ನು ‘ವಿಭಜನ್ ವಿಭಿಷಿಕಾ ಸ್ಮೃತಿ ದಿವಸ್’ ಅಥವಾ ‘ದೇಶ...
Date : Monday, 14-08-2023
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು 76 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣವನ್ನು ಆಲ್ ಇಂಡಿಯಾ ರೇಡಿಯೋದ ಸಂಪೂರ್ಣ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಸಂಜೆ 7 ರಿಂದ ಪ್ರಸಾರ ಮಾಡಲಾಗುತ್ತದೆ ಮತ್ತು ದೂರದರ್ಶನದ...
Date : Saturday, 12-08-2023
ಇಸ್ಲಾಮಾಬಾದ್: ಬಲೂಚಿಸ್ತಾನದ ಪಾಕಿಸ್ತಾನದ ಸೆನೆಟರ್ ಅನ್ವಾರ್-ಉಲ್-ಹಕ್ ಕಾಕರ್ ಅವರನ್ನು ದೇಶದ ಹಂಗಾಮಿ ಪ್ರಧಾನಿಯಾಗಿ ನೇಮಿಸಲಾಗಿದೆ. ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವೆ ನಡೆದ ಸಭೆಯಲ್ಲಿ ಈ ನೇಮಕ ಮಾಡಲಾಗಿದೆ. ಆಗಸ್ಟ್ 9 ರಂದು...
Date : Saturday, 12-08-2023
ಹುಬ್ಬಳ್ಳಿ: ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಹುಬ್ಬಳ್ಳಿಯಲ್ಲಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಸ್ವಾತಂತ್ರ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ರಾಷ್ಟ್ರಧ್ವಜಗಳ ತಯಾರಿಕೆ ಪ್ರಸ್ತುತ ಭರದಿಂದ ಸಾಗುತ್ತಿದೆ. ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು...
Date : Saturday, 12-08-2023
ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಂತ ಶಿರೋಮಣಿ ಗುರುದೇವ್ ರವಿದಾಸ್ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಮೋದಿ, ಸಂತರ ಆಶೀರ್ವಾದದಿಂದ ಈ ಪವಿತ್ರ ಸ್ಮಾರಕದ ಶಂಕುಸ್ಥಾಪನೆ ಮಾಡುವ ಭಾಗ್ಯ ನನಗೆ ಸಿಕ್ಕಿದ್ದು, ಇದರಿಂದ ನನ್ನ...