Date : Thursday, 10-08-2023
ನವದೆಹಲಿ: ಸಂಸತ್ತು ಫಾರ್ಮಸಿ (ತಿದ್ದುಪಡಿ) ಮಸೂದೆ, 2023 ಅನ್ನು ಅಂಗೀಕರಿಸಿದೆ. ಇಂದು ರಾಜ್ಯಸಭೆಯು ಅದನ್ನು ಅಂಗೀಕರಿಸಲಾಯಿತು. ಮಸೂದೆಯು ಫಾರ್ಮಸಿ ಕಾಯಿದೆ, 1948 ಅನ್ನು ತಿದ್ದುಪಡಿ ಮಾಡುತ್ತದೆ. ಜಮ್ಮು ಮತ್ತು ಕಾಶ್ಮೀರ ಫಾರ್ಮಸಿ ಕಾಯಿದೆ, 2021 ರ ಅಡಿಯಲ್ಲಿ ನೋಂದಾಯಿತ ಅಥವಾ ಅರ್ಹತೆ...
Date : Thursday, 10-08-2023
ನವದೆಹಲಿ: ಎರಡು ಭಾರತೀಯ ನೌಕಾಪಡೆಯ ಹಡಗುಗಳಾದ ಐಎನ್‌ಎಸ್ ವಿಶಾಖಪಟ್ಟಣಂ ಮತ್ತು ಐಎನ್‌ಎಸ್ ತ್ರಿಕಂಡ್ ಯುಎಇ ನೌಕಾಪಡೆಯೊಂದಿಗೆ ದ್ವಿಪಕ್ಷೀಯ ವ್ಯಾಯಾಮಕ್ಕಾಗಿ ದುಬೈನ ಪೋರ್ಟ್ ರಶೀದ್‌ಗೆ ಬುಧವಾರ ಆಗಮಿಸಿವೆ. ಆಗಸ್ಟ್ 8 ರಿಂದ 11 ರವರೆಗೆ ನಡೆಯಲಿರುವ ಈ ವ್ಯಾಯಾಮವು ಎರಡು ನೌಕಾಪಡೆಗಳ ನಡುವೆ ಉತ್ತಮ...
Date : Thursday, 10-08-2023
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಪ್ರಶ್ನಿಸಿದರು. ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರು ಕಾಂಗ್ರೆಸ್...
Date : Thursday, 10-08-2023
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್ ಹಾಗೂ ಐಟಿಒನಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ. ಭದ್ರತಾ ಲೋಪವಾಗದಂತೆ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಉಪ ಪೊಲೀಸ್ ಆಯುಕ್ತರು, ಕೆಂಪು...
Date : Thursday, 10-08-2023
ಲಕ್ನೋ: ಉತ್ತರಪ್ರದೇಶ ರಾಜ್ಯದ ಧಾರ್ಮಿಕ ಸ್ಥಳಗಳಿಗೆ ಜನರ ಸಂಚಾರವನ್ನು ಸುಲಭಗೊಳಿಸುವ ಉದ್ದೇಶದಿಂದ ಯೋಗಿ ಸರ್ಕಾರವು ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸಲು ಯೋಜಿಸಿದೆ. ಲಕ್ನೋದಿಂದ ಅಯೋಧ್ಯೆ, ಕಾಶಿ, ಪ್ರಯಾಗರಾಜ್, ಮಥುರಾ ಮತ್ತು ಚಿತ್ರಕೂಟಕ್ಕೆ ಎಲೆಕ್ಟ್ರಿಕ್ ಬಸ್ ಓಡಿಸಲು ನಿರ್ಧರಿಸಿದೆ...
Date : Thursday, 10-08-2023
ನವದೆಹಲಿ: ಭಾರತದಲ್ಲಿ ಇಲ್ಲಿಯವರೆಗೆ ಒಟ್ಟು 59,524 ಕಿಮೀ ಉದ್ದದ ಬ್ರಾಡ್ ಗೇಜ್ (ಬಿಜಿ) ರೈಲು ಮಾರ್ಗವನ್ನು ವಿದ್ಯುದ್ದೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸಂಸತ್ತಿಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ನಿನ್ನೆ ಲೋಕಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈಲು ಮಾರ್ಗದ...
Date : Thursday, 10-08-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಮತ್ತು ಬುದ್ಗಾಮ್ ಜಿಲ್ಲೆಗಳಲ್ಲಿ ಆರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉತ್ತರ ಕಾಶ್ಮೀರದ ಬಾರಾಮುಲ್ಲಾದ ಉರಿ ಪ್ರದೇಶದಲ್ಲಿ ಭಯೋತ್ಪಾದನಾ ಘಟಕವನ್ನು ಪತ್ತೆಹಚ್ಚಲಾಗಿದೆ ಮತ್ತು ಉಗ್ರ ಮಾಡ್ಯೂಲ್ ಅನ್ನು ನಡೆಸುತ್ತಿದ್ದ...
Date : Thursday, 10-08-2023
ನವದೆಹಲಿ: ಭಾರತದ ಆರ್ಥಿಕ ಚೇತರಿಕೆಯು ಇತರ ಜಾಗತಿಕ ರಾಷ್ಟ್ರಗಳಲ್ಲಿಯೇ ಅತ್ಯಂತ ವೇಗವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ಇಂದು ಅವಿಶ್ವಾಸ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಅವರು, ಜಾಗತಿಕ ಆರ್ಥಿಕತೆ ಮತ್ತು ಭಾರತದ ಪ್ರಸ್ತುತ ಹಣದುಬ್ಬರ ಪ್ರಕ್ಷೇಪಗಳ ಬಗ್ಗೆ...
Date : Thursday, 10-08-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಗುರುವಾರ ನಡೆದ ಗ್ರೆನೇಡ್ ದಾಳಿಯಲ್ಲಿ ಓರ್ವ ಸೇನಾ ಸಿಬ್ಬಂದಿ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಅನಂತ್‌ನಾಗ್ ಜಿಲ್ಲೆಯ ಕೋಕೆರ್‌ನಾಗ್ ಪ್ರದೇಶದ ಅಥ್ಲಾನ್ ಗಡೋಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ಕಾರ್ಡನ್ ಮತ್ತು...
Date : Thursday, 10-08-2023
ನವದೆಹಲಿ: ಇಂದು ವಿಶ್ವ ಸಿಂಹ ದಿನವನ್ನು ಆಚರಿಸಲಾಗುತ್ತಿದೆ. ಅವುಗಳ ಸಂರಕ್ಷಣೆ ಮತ್ತು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಜಗತ್ತಿನಾದ್ಯಂತ ಪ್ರತಿ ವರ್ಷ ಆಗಸ್ಟ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ. ಭಾರತ ಸೇರಿದಂತೆ ವಿಶ್ವದ ಹಲವೆಡೆ ವಿಶ್ವ ಸಿಂಹ ದಿನಾಚರಣೆಯನ್ನು ವಿವಿಧ...