Date : Thursday, 10-08-2023
ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 6395 ಆನೆಗಳು ಇವೆ ಎಂಬುದು ರಾಜ್ಯದ 32 ವಿಭಾಗಗಳಲ್ಲಿ ನಡೆದ ಆನೆ ಗಣತಿಯಿಂದ ತಿಳಿದುಬಂದಿದೆ. ಮುಖ್ಯವಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಚ್ಚು ಆನೆಗಳು ಇರುವುದು ಪತ್ತೆಯಾಗಿವೆ ಎಂದು ಗಣತಿಯ ವರದಿಗಳು ತಿಳಿಸಿವೆ. ವಿಕಾಸಸೌಧದಲ್ಲಿ ಬುಧವಾರ ನಡೆದ...
Date : Thursday, 10-08-2023
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗುರುವಾರ ರೆಪೊ ದರಗಳನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿಯಲ್ಲಿ ಇರಿಸಿದೆ. ಬಡ್ಡಿ ದರ ನಿಗದಿ ಮಾಡುವ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯು ಸತತ ಮೂರನೇ ಬಾರಿಗೆ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು...
Date : Thursday, 10-08-2023
ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ತಂದಿರುವ ಅವಿಶ್ವಾಸ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ನೀಡಲಿದ್ದಾರೆ. ಮಣಿಪುರದಲ್ಲಿ ಸರ್ಕಾರ ದೊಡ್ಡ ವಿಭಜನೆಯನ್ನು ಸೃಷ್ಟಿಸುತ್ತಿದೆ ಎಂದು ಪ್ರತಿಪಕ್ಷಗಳು ಆರೋಪಿಸಿ ಕಳೆದ ಎರಡು...
Date : Thursday, 10-08-2023
ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿನಿಂದ ಜರ್ಜರಿತಗೊಂಡಿರುವ ಪಾಕಿಸ್ಥಾನದಲ್ಲಿ ಇದೀಗ ರಾಜಕೀಯ ಗದ್ದಲಗಳು ಆರಂಭವಾಗುತ್ತಿವೆ. ಪ್ರಧಾನಿ ಶೆಹಬಾಜ್ ಷರೀಫ್ ಶಿಫಾರಸಿನ ಮೇರೆಗೆ ಸಂಸತ್ತನ್ನು ಬುಧವಾರ ತಡರಾತ್ರಿ ವಿಸರ್ಜಿಸಲಾಗಿದೆ. ಇದೀಗ ಅಲ್ಲಿ ಸಾರ್ವತ್ರಿಕ ಚುನಾವಣೆಗೆ ವೇದಿಗೆ ಸಜ್ಜಾಗಿದೆ. ಪಾಕಿಸ್ಥಾನ ಸಂಸತ್ತಿನ 5 ವರ್ಷಗಳ ಅವಧಿ ಪೂರ್ಣಗೊಳ್ಳಲು...
Date : Thursday, 10-08-2023
ಗುರುಗ್ರಾಮ್: ಹರಿಯಾಣದ ಕೆಲವು ಭಾಗಗಳಲ್ಲಿ ಕೋಮು ಹಿಂಸಾಚಾರ ನಡೆದು ದೊಡ್ಡ ಮಟ್ಟದ ನಷ್ಟಗಳು ಸಂಭವಿಸಿದ್ದವು, ಈ ನಡುವೆ ಹರಿಯಾಣದ ಮಹೇಂದರ್‌ಗಢ್, ರೇವಾರಿ ಮತ್ತು ಜಜ್ಜರ್ ಜಿಲ್ಲೆಗಳ ಸುಮಾರು 50 ಪಂಚಾಯತುಗಳ ಮುಖ್ಯಸ್ಥರು ತಮ್ಮ ಗ್ರಾಮಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಿದ್ದಾರೆ. ಪಂಚಾಯತ್...
Date : Wednesday, 09-08-2023
ತಿರುವನಂತಪುರಂ: ಭಾರತೀಯ ಸಂವಿಧಾನದ ಎಂಟನೇ ಶೆಡ್ಯೂಲ್ ಮತ್ತು ಎಲ್ಲಾ ಅಧಿಕೃತ ದಾಖಲೆಗಳಲ್ಲಿ ರಾಜ್ಯವನ್ನು ‘ಕೇರಳಂ’ ಎಂದು ಮರುನಾಮಕರಣ ಮಾಡಲು ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೇರಳ ಅಸೆಂಬ್ಲಿ ಸರ್ವಾನುಮತದಿಂದ ಅಂಗೀಕರಿಸಿತು. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಪ್ರತಿಪಕ್ಷಗಳು ಇದಕ್ಕೆ ಯಾವುದೇ ತಿದ್ದುಪಡಿ ಅಥವಾ ಮಾರ್ಪಾಡುಗಳನ್ನು...
Date : Wednesday, 09-08-2023
ನವದೆಹಲಿ: ಜನರನ್ನು ದಾರಿತಪ್ಪಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲಾಗಿದೆ ಎಂದು ಇಂದು ಲೋಕಸಭೆಯಲ್ಲಿ ಆರೋಪಿಸಿದ ಕೇಂದ್ರ ಗೃಹಸಚಿವ ಅಮಿತ್ ಶಾ, 30 ವರ್ಷಗಳಿಂದ ದೇಶ ವಂಶಾಡಳಿತ, ಭ್ರಷ್ಟಾಚಾರ, ಜಾತೀಯತೆಯಿಂದ ನರಳುತ್ತಿದ್ದು, ಪ್ರಧಾನಿ ಮೋದಿ ಇದನ್ನೆಲ್ಲ ಮುಗಿಸಿ ದೇಶಕ್ಕೆ ಸಾಧನೆಯ ರಾಜಕಾರಣ ನೀಡಿದ್ದಾರೆ...
Date : Wednesday, 09-08-2023
ಇಸ್ಲಾಮಾಬಾದ್: ತೋಷಖಾನಾ ಪ್ರಕರಣದಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಶಿಕ್ಷೆ ವಿಧಿಸಿದ ನಂತರ, ಪಾಕಿಸ್ತಾನದ ಚುನಾವಣಾ ಆಯೋಗವು ಇದೀಗ ಅವರ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗಿದೆ. ಆಯೋಗವು ಇಮ್ರಾನ್ ಖಾನ್ ಅವರನ್ನು ಐದು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಳಿಸಿದೆ. ಇಸ್ಲಾಮಾಬಾದ್‌ನ ವಿಚಾರಣಾ...
Date : Wednesday, 09-08-2023
ನವದೆಹಲಿ: ಕ್ವಿಟ್ ಇಂಡಿಯಾ ಚಳವಳಿಯ 81 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಇಂದು ಸಂಸತ್ತಿನ ಸಂಕೀರ್ಣದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿ ಮಹತ್ವದ ಘೋಷಣೆಗಳನ್ನು ಕೂಗಿದರು. ‘ಭ್ರಷ್ಟಾಚಾರ ತೊಲಗಲಿ’, ‘ಓಲೈಕೆ ರಾಜಕೀಯ ತೊಲಗಲಿ’ ಮತ್ತು ‘ಸ್ವಜನಪಕ್ಷಪಾತ ತೊಲಗಲಿ’...
Date : Wednesday, 09-08-2023
ನವದೆಹಲಿ: ಸಂಸದರಾಗಿ ಮರು ನೇಮಕಗೊಂಡ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ತಮ್ಮ ಮೊದಲ ಭಾಷಣ ಮಾಡುವಾಗ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರಿಗೆ ‘ಫ್ಲೈಯಿಂಗ್ ಕಿಸ್’ ನೀಡುವ ಮೂಲಕ ಭಾರೀ ಸಂಕಷ್ಟಕ್ಕೆ...