Date : Wednesday, 09-08-2023
ನವದೆಹಲಿ: ಶಿರೋಮಣಿ ಅಕಾಲಿದಳ (ಎಸ್‌ಎಡಿ) ಸಂಸದೆ ಹರ್‌ಸಿಮ್ರತ್ ಕೌರ್ ಬಾದಲ್ ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ‘ಭಾರತ್ ಜೋಡೋ ಯಾತ್ರೆ’ ಕುರಿತು ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದ ಬಾದಲ್,...
Date : Wednesday, 09-08-2023
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ಇಂದು ಯುಕೆ ಪ್ರವಾಸ ಕೈಗೊಂಡಿದ್ದಾರೆ. ಜನರಲ್ ಪಾಂಡೆ ಅವರು ಸ್ಯಾಂಡ್‌ಹರ್ಸ್ಟ್‌ನಲ್ಲಿರುವ ರಾಯಲ್ ಮಿಲಿಟರಿ ಅಕಾಡೆಮಿಯಲ್ಲಿ (RMA) ಸಾರ್ವಭೌಮ ಪ್ರತಿನಿಧಿಯಾಗಿ 201 ನೇ ಸಾವರಿನ್ ಪರೇಡ್ ಆಫ್ ಕಮಿಷನಿಂಗ್ ಕೋರ್ಸ್ 223 ಅನ್ನು...
Date : Wednesday, 09-08-2023
ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ, ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ (APEDA), ವಾಯುಮಾರ್ಗದ ಮೂಲಕ ಯುಸ್‌ಗೆ ತಾಜಾ ದಾಳಿಂಬೆಗಳ ಮೊದಲ ಪ್ರಾಯೋಗಿಕ ಸಾಗಣೆಯನ್ನು ಯಶಸ್ವಿಯಾಗಿ ರಫ್ತು ಮಾಡಿದೆ. ಈ...
Date : Wednesday, 09-08-2023
ಯಾದಗಿರಿ: ಇನ್‌ಸ್ಟಾಗ್ರಾಮ್ ಇನ್‌ಫ್ಲ್ಯುಯೆನ್ಸರ್ ಸೈಯದ್ ಅಲಿ ಅಕ್ಬರ್ ಜಾಗೀರದಾರ್ ಎಂಬಾತ ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಕಾರಿ ವೀಡಿಯೊಗಳನ್ನು ಮಾಡಿ ಇದರ ಧರ್ಮಿಯರಿಗೆ ಬೆದರಿಕೆಯನ್ನು ಹಾಕಿದ್ದಾರೆ ಮತ್ತು ಪ್ರವಾದಿ ಮೊಹಮ್ಮದ್ ಅವರನ್ನು ನಿಂದಿಸುವವರ ಶಿರಚ್ಛೇದ ಮಾಡುವಂತೆ ತಮ್ಮ ಸಮುದಾಯದವರಿಗೆ ಕರೆ ನೀಡಿದ್ದಾನೆ. ಪತ್ರಕರ್ತ ಅಶ್ವಿನಿ ಶ್ರೀವಾಸ್ತವ್...
Date : Wednesday, 09-08-2023
ನವದೆಹಲಿ: ಸಂಸತ್ ಸದಸ್ಯತ್ವವನ್ನು ಮರಳಿ ಪಡೆದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ಭಾಷಣವನ್ನು ಮಾಡಿದ ವೇಳೆ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. 2018 ರಲ್ಲಿ ಕೊನೆಯ ಅವಿಶ್ವಾಸ ನಿರ್ಣಯದ...
Date : Wednesday, 09-08-2023
ನವದೆಹಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು INDIA ಮೈತ್ರಿಕೂಟದ ವಿರುದ್ಧ ಸಂಸತ್ತಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ನೀವು ಭಾರತವಲ್ಲ ಭಾರತ ಭ್ರಷ್ಟವಾಗಿಲ್ಲ ಎಂದಿದ್ದಾರೆ. “ಭಾರತ ಭ್ರಷ್ಟವಾಗಿಲ್ಲ, ಹೀಗಾಗಿ ನೀವು ಭಾರತವಲ್ಲ, ಭಾರತವು ಅರ್ಹತೆಯನ್ನು ನಂಬುತ್ತದೆಯೇ ಹೊರತು ಕುಟುಂಬವಾದದ ರಾಜಕೀಯವನ್ನಲ್ಲ. ಬ್ರಿಟಿಷರಿಗೆ...
Date : Wednesday, 09-08-2023
ನವದೆಹಲಿ: 23 ಮಿಲಿಯನ್ ಒಟ್ಟು ಚಂದಾದಾರರ ಸಂಖ್ಯೆಯನ್ನು ಹೊಂದಿರುವ ಎಂಟು ಯೂಟ್ಯೂಬ್ ಚಾನೆಲ್‌ಗಳನ್ನು ಫೇಕ್ ನ್ಯೂಸ್ ಪ್ರಸಾರ ಮಾಡಿದ್ದಕ್ಕಾಗಿ ನಿರ್ಬಂಧಿಸಲಾಗುತ್ತಿದೆ ಎಂದು ಸರ್ಕಾರ ತಿಳಿಸಿದೆ, ಲೋಕಸಭಾ ಚುನಾವಣೆ ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳ ಬಗ್ಗೆ ನಕಲಿ ಸುದ್ದಿಗಳನ್ನು ಇವುಗಳು ಪ್ರಸಾರ ಮಾಡುತ್ತಿದ್ದವು ಎನ್ನಲಾಗಿದೆ....
Date : Wednesday, 09-08-2023
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಬಂಡಿಪೋರಾ ಜಿಲ್ಲೆಯ ಕೆಹ್ನುಸಾ ಗ್ರಾಮದಲ್ಲಿ ತಪಾಸಣೆ ನಡೆಸುತ್ತಿರುವಾಗ ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ನಿಷೇಧಿತ ಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್ಎಫ್) ನ ಭಯೋತ್ಪಾದಕ ಕಾರ್ಯಕರ್ತರನ್ನು ಪತ್ತೆಹಚ್ಚಿ ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ,...
Date : Wednesday, 09-08-2023
ನವದೆಹಲಿ: ಖಲಿಸ್ಥಾನಿಗಳು ಮತ್ತೊಮ್ಮೆ ಭಾರತವನ್ನು ಕೆಣಕುವ ಪ್ರಯತ್ನ ನಡೆಸಿದ್ದಾರೆ. ನಿಷೇಧಿತ ಗುಂಪು ಸಿಖ್ ಫಾರ್ ಜಸ್ಟಿಸ್ (SFJ) ಸಂಘಟನೆ ಕೆನಡಾದಲ್ಲಿನ ಭಾರತೀಯ ರಾಜತಾಂತ್ರಿಕ ಸಂಜಯ್ ಕುಮಾರ್ ವರ್ಮಾ ಅವರ ಬಗ್ಗೆ ಮಾಹಿತಿ ನೀಡುವವರಿಗೆ ಬಹುಮಾನವನ್ನು ನೀಡುವುದಾಗಿ ಘೋಷಣೆ ಮಾಡಿದೆ. ಕೆನಡಾದಲ್ಲಿರುವ ಭಾರತೀಯ...
Date : Wednesday, 09-08-2023
ನವದೆಹಲಿ: ಮಹಾತ್ಮಾ ಗಾಂಧಿಯವರು ಆರಂಭಿಸಿದ ಕ್ವಿಟ್ ಇಂಡಿಯಾ ಚಳವಳಿಯನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತವು ಈಗ ಭ್ರಷ್ಟಾಚಾರ, ರಾಜವಂಶ ಮತ್ತು ತುಷ್ಟೀಕರಣದ ವಿರುದ್ಧ ಒಂದೇ ಧ್ವನಿಯಲ್ಲಿ ಮಾತನಾಡುತ್ತಿದೆ ಎಂದು ಹೇಳಿದರು. ಕ್ವಿಟ್ ಇಂಡಿಯಾ ಸ್ಮರಣಾರ್ಥ ಆಡಳಿತಾರೂಢ ಬಿಜೆಪಿ ಬುಧವಾರ ದೇಶದಾದ್ಯಂತ...