Date : Tuesday, 08-08-2023
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮುಂದಿನ ಅವಧಿಗೆ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಸಭಾಪತಿ ಜಗದೀಪ್ ಧಂಕರ್ ಅವರು ರಾಜ್ಯಸಭೆಯಿಂದ ಅಮಾನತುಗೊಳಿಸಿದ್ದಾರೆ. ಈ ಅಧಿವೇಶನದ ಅವಧಿಗೆ ಅವರನ್ನು ಅಮಾನತುಗೊಳಿಸಲಾಗುತ್ತಿದೆ ಎಂದು ಜಗದೀಪ್ ಧನಕರ್ ಬಹಿರಂಗಪಡಿಸಿದ್ದಾರೆ. ಮಂಗಳವಾರದ ಅಧಿವೇಶನದ ಆರಂಭದಲ್ಲಿ...
Date : Tuesday, 08-08-2023
ಶ್ರೀನಗರ: ಕಣಿವೆಯಲ್ಲಿ ಕಾಶ್ಮೀರಿ ಪಂಡಿತರಿಗೆ ಸಂಬಂಧಿಸಿದ ಹೊಸ ಬೆಳವಣಿಗೆ ನಡೆದಿದ್ದು, ಜಮ್ಮು ಮತ್ತು ಕಾಶ್ಮೀರ ರಾಜ್ಯ ತನಿಖಾ ಸಂಸ್ಥೆ ಸೋಮವಾರ ನಿವೃತ್ತ ನ್ಯಾಯಾಧೀಶ ನೀಲಕಂಠ ಗಂಜೂ ಅವರ 33 ವರ್ಷಗಳ ಹಿಂದಿನ ಕೊಲೆ ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸಿದೆ. 1989ರಲ್ಲಿ ಕಣಿವೆಯಲ್ಲಿ ನಡೆದ...
Date : Tuesday, 08-08-2023
ನವದೆಹಲಿ: ಉಕ್ರೇನ್‌ನ ರಷ್ಯಾದ ಆಕ್ರಮಣದ ನಂತರ ಮೊದಲ ಬಾರಿಗೆ ಜೂನ್‌ನಲ್ಲಿ ರಷ್ಯಾದಿಂದ ಭಾರತವು ಕಚ್ಚಾ ತೈಲವನ್ನು ಭಾರೀ ಅಗ್ಗದ ದರಕ್ಕೆ ಖರೀದಿ ಮಾಡಿದೆ. ಯುದ್ಧದ ಸಮಯದಲ್ಲಿ ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಭಾರತವು ಚೀನಾದ ಜೊತೆಗೆ ರಷ್ಯಾದ ಪ್ರಮುಖ ತೈಲ...
Date : Tuesday, 08-08-2023
ಶ್ರೀನಗರ: ಭಾರತೀಯ ಸೇನೆಯ ಜಮ್ಮು-ಕಾಶ್ಮೀರ ಲೈಟ್ ಇನ್‌ಫಾಂಟ್ರಿ ರೆಜಿಮೆಂಟ್‌ನ ಮೊದಲ ಗುಂಪು ಅಗ್ನಿವೀರ್‌ಗಳು ತಮ್ಮ ಕಠಿಣ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಐತಿಹಾಸಿಕ ಮೈಲಿಗಲ್ಲನ್ನು ಸ್ಮರಿಸುವ ಸಲುವಾಗಿ JAK LI ರೆಜಿಮೆಂಟಲ್ ಸೆಂಟರ್‌ನ ನೊಂಗ್ರಮ್ ಸಭಾಂಗಣದಲ್ಲಿ ಮಹತ್ವದ ಸಮಾರಂಭವನ್ನು ಆ.5ರಂದು ನಡೆಸಲಾಗಿತ್ತು....
Date : Tuesday, 08-08-2023
ಶ್ರೀನಗರ: ಬ್ರಿಟಿಷ್-ಅರಬ್ ಸೋಶಿಯಲ್ ಮೀಡಿಯಾ ಇನ್‌ಫ್ಲ್ಯುಯನ್ಸರ್ ಅಮ್ಜದ್ ತಾಹಾ ಅವರು ಭೂಲೋಕದ ಸ್ವರ್ಗ ಕಾಶ್ಮೀರದ ಬಗೆಗಿನ ಅದ್ಭುತವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಮಕ್ಕಳು ತಮ್ಮನ್ನು ತಾವು ʼಕಾಶ್ಮೀರದಲ್ಲಿನ ಹೆಮ್ಮೆಯ ಭಾರತೀಯರುʼ ಎಂದು ಬಣ್ಣಿಸುವ ಮೂಲಕ ಜಗತ್ತಿಗೆ ಮಹತ್ತರವಾದ ಸಂದೇಶವನ್ನು ಸಾರಿದ್ದಾರೆ....
Date : Tuesday, 08-08-2023
ನ್ಯೂಯಾರ್ಕ್: ಭಾರತೀಯ ಮೂಲದ ವೈಭವ್ ತನೇಜಾ ಅವರನ್ನು ಟೆಸ್ಲಾದ ಹೊಸ ಮುಖ್ಯ ಹಣಕಾಸು ಅಧಿಕಾರಿಯಾಗಿ ನೇಮಿಸಲಾಗಿದೆ. ಹಿಂದಿನ ಹಣಕಾಸು ಮುಖ್ಯಸ್ಥ ಜಕಾರಿ ಕಿರ್ಖೋರ್ನ್ ಅವರು ತಮ್ಮ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರವನ್ನು ಘೋಷಿಸಿದ್ದಾರೆ ಎಂದು ವಾಹನ ತಯಾರಕ ಟೆಸ್ಲಾ ಸೋಮವಾರ ತಿಳಿಸಿದೆ. ಕಳೆದ...
Date : Tuesday, 08-08-2023
ನವದೆಹಲಿ: ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ 2023 ಅನ್ನು ಸಂಸತ್ತು ಅಂಗೀಕರಿಸಿದೆ. ನಿನ್ನೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿದೆ. ರಾಜ್ಯಸಭೆಯಲ್ಲಿ ಮಸೂದೆಯ ಪರವಾಗಿ 131 ಸಂಸದರು ಮತ್ತು ಮಸೂದೆಯ ವಿರುದ್ಧ 102 ಸಂಸದರು ಮತ ಚಲಾಯಿಸುವ ಮೂಲಕ ಅದನ್ನು...
Date : Monday, 07-08-2023
ನವದೆಹಲಿ: ಲೋಕಸಭೆಯು ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ, 2023 ಅನ್ನು ಇಂದು ಯಶಸ್ವಿಯಾಗಿ ಅಂಗೀಕರಿಸಿತು, ಇದು ವೈಯಕ್ತಿಕ ಡಿಜಿಟಲ್ ಮಾಹಿತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಲೋಕಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್ ಅವರು ಭಾರತದ ಡಿಜಿಟಲ್ ಇಂಡಿಯಾ...
Date : Monday, 07-08-2023
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿದೇಶಿ ಹೂಡಿಕೆಯನ್ನು ಉತ್ತೇಜಿಸಲು ಸರ್ಕಾರವು ಹೂಡಿಕೆದಾರ ಸ್ನೇಹಿ ನೀತಿಯನ್ನು ಜಾರಿಗೆ ತಂದಿದೆ ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಚಿವರು, ಕೆಲವು ಆಯಕಟ್ಟಿನ ಪ್ರಮುಖ ಕ್ಷೇತ್ರಗಳನ್ನು ಹೊರತುಪಡಿಸಿ, ಉಳಿದವು...
Date : Monday, 07-08-2023
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿ, ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೇವಲ 10 ತಿಂಗಳ ಅವಧಿಯಲ್ಲಿ 13 ಸಾವಿರದ 371 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದಿದ್ದಾರೆ. ಇಂದು ಲೋಕಸಭೆಯಲ್ಲಿ ಉತ್ತರಿಸಿದ ಅವರು, ಮೀಸಲು ವರ್ಗದ ಹುದ್ದೆಗಳಿಗೆ...