Date : Monday, 07-08-2023
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಕಾಂಜಂಕ್ಟಿವಿಟಿಸ್ (ಕಣ್ಣಿನ ಜ್ವರ) ಪ್ರಕರಣಗಳು ಹೆಚ್ಚುತ್ತಿರುವ ಕಾರಣ, ಏಮ್ಸ್‌ನ ಹಿರಿಯ ವೈದ್ಯರು ಕಣ್ಣಿನ ಚಿಕಿತ್ಸೆಗಾಗಿ ಸ್ಟೀರಾಯ್ಡ್‌ಗಳನ್ನು ಬಳಸದಂತೆ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಏಮ್ಸ್‌ನ ಡಾ. ರಾಜೇಂದ್ರ ಪ್ರಸಾದ್...
Date : Monday, 07-08-2023
ನವದೆಹಲಿ: ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಯತ್ನವನ್ನು ಸೇನೆ ವಿಫಲಗೊಳಿಸಿದೆ. ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಗುಂಡಿನ ಚಕಮಕಿ ನಡೆದಿದೆ. ಸೇನೆಯ ಗುಂಡೇಟಿಗೆ...
Date : Sunday, 06-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ...
Date : Sunday, 06-08-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಆಡಳಿತ ರೂಢ...
Date : Saturday, 05-08-2023
ಕಠ್ಮಂಡು: ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿನ ಭಾರತೀಯ ರಾಯಭಾರ ಕಚೇರಿ ಮತ್ತು ನೇಪಾಳದ ಫೆಡರಲ್ ವ್ಯವಹಾರಗಳ ಸಚಿವಾಲಯ ಮತ್ತು ನೇಪಾಳದ ಸಾಮಾನ್ಯ ಆಡಳಿತ ಶುಕ್ರವಾರ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ನಾಲ್ಕು ತಿಳುವಳಿಕೆ ಪತ್ರಗಳಿಗೆ (ಎಂಒಯು) ಸಹಿ ಹಾಕಿದೆ, ಇದನ್ನು ಭಾರತದ ಅನುದಾನದ ನೆರವಿನಲ್ಲಿ...
Date : Saturday, 05-08-2023
ಲಕ್ನೋ: ಉತ್ತರ ಪ್ರದೇಶ ಸರ್ಕಾರವು ‘ಮೇರಿ ಮಾತಿ ಮೇರಾ ದೇಶ್’ ಅಭಿಯಾನದ ಭಾಗವಾಗಿ 75 ನೈರ್ಮಲ್ಯ ಕಾರ್ಯಕರ್ತರನ್ನು ಗೌರವಿಸಲು ಮುಂದಾಗಿದೆ ಮತ್ತು ಉತ್ತರ ಪ್ರದೇಶದ ವೀರರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ ವಿಶೇಷ ಸ್ವಚ್ಛತಾ ಅಭಿಯಾನವನ್ನೂ...
Date : Saturday, 05-08-2023
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ವಿರುದ್ಧ ಸಿಬಿಐ ಕೊಲೆ ಆರೋಪ ಹೊರಿಸಿದೆ. ದೆಹಲಿಯ ಗುರುದ್ವಾರ ಪುಲ್ ಬಂಗಾಶ್ ಬಳಿ ಸಿಖ್ಖರ ಹತ್ಯೆಗೆ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಗುಂಪನ್ನು ಪ್ರಚೋದಿಸಿದ್ದರು ಎಂದು ಆರೋಪಪಟ್ಟಿಯಲ್ಲಿ...
Date : Saturday, 05-08-2023
ಇಸ್ಲಾಮಾಬಾದ್: ತೋಶಖಾನಾ ಪ್ರಕರಣದಲ್ಲಿ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದ ಪಾಕಿಸ್ಥಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇಸ್ಲಾಮಾಬಾದ್ ನ್ಯಾಯಾಲಯವು ಇಮ್ರಾನ್ ಖಾನ್ ತಪ್ಪಿತಸ್ಥರೆಂದು ಘೋಷಿಸಿದೆ. ಇದರಿಂದಾಗಿ ಪಿಟಿಐ...
Date : Saturday, 05-08-2023
ಜೆಡ್ಡಾ: ಸೌದಿ ಅರೇಬಿಯಾ ಆಯೋಜಿಸುತ್ತಿರುವ ಉಕ್ರೇನ್ ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜೆಡ್ಡಾ ತಲುಪಿದ್ದಾರೆ. ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಸುಹೇಲ್ ಖಾನ್ ಮತ್ತು ಕಾನ್ಸುಲ್ ಜನರಲ್ ಮೊಹಮ್ಮದ್ ಶಾಹಿದ್ ಆಲಂ ಅವರಿಂದ ದೋವಲ್...
Date : Saturday, 05-08-2023
ನವದೆಹಲಿ: 5 ನೇ ಆಗಸ್ಟ್ 370 ನೇ ವಿಧಿಯ ರದ್ದತಿಯ ನಾಲ್ಕನೇ ವಾರ್ಷಿಕೋತ್ಸವವಾಗಿದೆ. ಆಗಸ್ಟ್, 2019 ರಲ್ಲಿ ಇದೇ ದಿನ, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯ ನಿಬಂಧನೆಗಳನ್ನು ಕೇಂದ್ರ ಸರ್ಕಾರವು ರದ್ದುಗೊಳಿಸಿತು....