Date : Friday, 04-08-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಮಟೆಮೆಲಾ ಸಿರಿಲ್ ರಮಾಫೋಸಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಮಾತುಕತೆಯ ಸಂದರ್ಭದಲ್ಲಿ, ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 30ನೇ ವಾರ್ಷಿಕೋತ್ಸವದ ಸಂದರ್ಭ ಸೇರಿದಂತೆ ದ್ವಿಪಕ್ಷೀಯ ಸಹಕಾರದ ಪ್ರಗತಿಯನ್ನು ಉಭಯ...
Date : Friday, 04-08-2023
ವಾಷಿಂಗ್ಟನ್: ಯುಎಸ್ ಭಯೋತ್ಪಾದನಾ ನಿಗ್ರಹ ತನಿಖೆಯಲ್ಲಿ ಕೆಲಸ ಮಾಡಿದ ಭಾರತೀಯ-ಅಮೆರಿಕನ್ ಶೋಹಿನಿ ಸಿನ್ಹಾ ಅವರನ್ನು ಯುಎಸ್ ರಾಜ್ಯ ಉತಾಹ್‌ನಲ್ಲಿರುವ ಸಾಲ್ಟ್ ಲೇಕ್ ಸಿಟಿಯಲ್ಲಿರುವ ಎಫ್‌ಬಿಐ ಕ್ಷೇತ್ರ ಕಚೇರಿಯ ವಿಶೇಷ ಏಜೆಂಟ್ ಆಗಿ ಹೆಸರಿಸಲಾಗಿದೆ. ಇತ್ತೀಚೆಗೆ ವಾಷಿಂಗ್ಟನ್ DC ಯಲ್ಲಿನ FBI ಪ್ರಧಾನ...
Date : Friday, 04-08-2023
ನವದೆಹಲಿ: ಲೋಕಸಭೆಯು ಗುರುವಾರ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ 2023 ಅನ್ನು ಅಂಗೀಕರಿಸಿತು. ಮಸೂದೆಯು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ ಕಾಯಿದೆ 1991 ಅನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತದೆ. ಅಲ್ಲದೇ ಅಧಿಕಾರಿಗಳು ಮತ್ತು ಉದ್ಯೋಗಿಗಳ ಕಾರ್ಯಗಳು,...
Date : Friday, 04-08-2023
ನವದೆಹಲಿ: ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾರತದೊಂದಿಗೆ ಮಾತುಕತೆ ನಡೆಸುವ ಇಚ್ಛೆಯನ್ನು ಕೆಲ ದಿನಗಳ ಹಿಂದೆ ವ್ಯಕ್ತಪಡಿಸಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ವಕ್ತಾರ ಅರಿಂದಮ್ ಬಾಗ್ಚಿ ಅವರು ಗುರುವಾರ ಪ್ರತಿಕ್ರಿಯೆ ನೀಡಿದ್ದು, ಭಾರತವು ಪಾಕಿಸ್ತಾನದೊಂದಿಗೆ ನೆರೆಯ...
Date : Friday, 04-08-2023
ಜೈಪುರ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ತಮ್ಮ ಹುದ್ದೆಯಲ್ಲಿ ಉಳಿಯಲು ಯಾವುದೇ ಹಕ್ಕಿಲ್ಲ ಎಂದು ಬಿಜೆಪಿ ಪ್ರತಿಪಾದಿಸಿದ್ದು, ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ರಾಜ್ಯವು ಅಗ್ರಸ್ಥಾನದಲ್ಲಿದೆ ಎಂದು ಆರೋಪಿಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ರಾಜಸ್ಥಾನದ ಭರತ್‌ಪುರದ ಸಂಸದೆ ರಂಜಿತಾ ಕೋಲಿ,...
Date : Thursday, 03-08-2023
ಗುವಾಹಟಿ: ಅಸ್ಸಾಂನ ಅರಣ್ಯ ಪ್ರದೇಶವನ್ನು ಹೆಚ್ಚಿಸಲು ಸೆಪ್ಟೆಂಬರ್ 17 ರಂದು ಮೂರು ಗಂಟೆಗಳೊಳಗೆ ಒಂದು ಕೋಟಿ ವಾಣಿಜ್ಯ ಮರಗಳ ಸಸಿಗಳನ್ನು ನೆಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಬುಧವಾರ ಹೇಳಿದ್ದಾರೆ. ಅವರು ಗುವಾಹಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಅಮೃತ ಬ್ರಿಕ್ಷಾ...
Date : Thursday, 03-08-2023
ನವದೆಹಲಿ: ದೇಶವು 1976 ರಿಂದ 2023 ರವರೆಗೆ ವಿದೇಶಗಳಿಂದ 251 ಪ್ರಾಚೀನ ವಸ್ತುಗಳನ್ನು ಹಿಂಪಡೆದಿದೆ. ಅದರಲ್ಲಿ 2014 ರಿಂದ ಒಟ್ಟು 238 ಪ್ರಾಚೀನ ವಸ್ತುಗಳನ್ನು ಮರಳಿ ದೇಶಕ್ಕೆ ತರಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈಶಾನ್ಯ ಪ್ರದೇಶದ...
Date : Thursday, 03-08-2023
ನವದೆಹಲಿ: ದೃಷ್ಟಿ ವಿಕಲಚೇತನರಿಗೆ ಸಹಾನುಭೂತಿಯ ಅಗತ್ಯವಿಲ್ಲ ಆದರೆ ಅವರ ಸಬಲೀಕರಣಕ್ಕಾಗಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಸಮಾನ ಅವಕಾಶಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಅಂಧರ ಒಕ್ಕೂಟದ ಸುವರ್ಣ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು,...
Date : Thursday, 03-08-2023
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಪರಿಗಣನೆಗೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದರು. ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರದ (ತಿದ್ದುಪಡಿ) ಮಸೂದೆ, 2023 ಅನ್ನು ಸದನದಲ್ಲಿ ಮಂಡಿಸಿದ...
Date : Thursday, 03-08-2023
ನವದೆಹಲಿ: ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ (ಪಿಎಂ ಸ್ವನಿಧಿ) ಯೋಜನೆಯಿಂದ 38 ಲಕ್ಷ ಬೀದಿ ವ್ಯಾಪಾರಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಸರ್ಕಾರ ಹೇಳಿದೆ. ಈ ಯೋಜನೆಯನ್ನು 2020 ರಲ್ಲಿ ಪ್ರಾರಂಭಿಸಲಾಯಿತು. ವ್ಯಾಪಾರಿಗಳು ಪಿಎಂ ಸ್ವನಿಧಿ ಯೋಜನೆಯಿಂದ ಹತ್ತು ಸಾವಿರ...