News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೈಸೂರು ದಸರಾ ವೇಳೆ ವಿಶೇಷ ಏರ್ ಶೋಗೆ ರಾಜನಾಥ್‌ ಬಳಿ ಮನವಿ ಮಾಡಿದ ಸಿಎಂ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ...

Read More

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಇಂದು ಸಂಸತ್‌ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸಿಎಂ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ...

Read More

ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈಲ್ವೇ ಸಚಿವರಿಗೆ ನಳಿನ್‌ ಮನವಿ

ನವದೆಹಲಿ: ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಮದು ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್‌ ವೈಷ್ಣವ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ,...

Read More

ಲ್ಯಾಪ್‌ಟಾಪ್‌, ಟ್ಯಾಬ್ಲೆಟ್‌, ಕಂಪ್ಯೂಟರ್‌ ಆಮದು ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಲ್ಯಾಪ್‌ಟಾಪ್‌ಗಳಿಂದ ಹಿಡಿದು ಟ್ಯಾಬ್ಲೆಟ್‌, ಕಂಪ್ಯೂಟರ್‌ಗಳನ್ನು ಆಮದು ಮಾಡಿಕೊಳ್ಳಲು ಇನ್ನು ಮುಂದೆ ಪರವಾನಗಿಗಳನ್ನು ಪಡೆಯುವುದು ಅಗತ್ಯವಾಗಿದೆ. ಸ್ಥಳೀಯ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರ ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಇದೀಗ ಆಮದಿಗೆ ಪರವಾನಗಿಯನ್ನು ಕಡ್ಡಾಯಗೊಳಿಸಿದೆ. ವಿದೇಶಿ ವ್ಯಾಪಾರ ನಿರ್ದೇಶನಾಲಯದ ಅಧಿಸೂಚನೆಯ...

Read More

ವೇದ ಶಿಕ್ಷಣ ಮಂಡಳಿಯ ಐದು ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸಲಿದೆ ಕೇಂದ್ರ

ನವದೆಹಲಿ: ವೇದ ಶಿಕ್ಷಣ ಮಂಡಳಿಯ ಐದು ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರ ನಿರ್ಧರಿಸಿದೆ. ಉಜ್ಜಯಿನಿಯ ಪ್ರಾಥಮಿಕ ಕೇಂದ್ರದ ಜೊತೆಗೆ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ಸಂಸ್ಕೃತ ಶಿಕ್ಷಾ ಮಂಡಳಿಯ (MSRVSSB) ಐದು ಹೊಸ ಪ್ರಾದೇಶಿಕ ಕೇಂದ್ರಗಳನ್ನು ಸರ್ಕಾರ ಸ್ಥಾಪಿಸಲಿದೆ ಎಂದು ಕೇಂದ್ರ...

Read More

9 ವರ್ಷಗಳಲ್ಲಿ ಲ್ಯಾಟಿನ್ ಅಮೆರಿಕ, ಕೆರಿಬಿಯನ್ ದೇಶಗಳೊಂದಿಗೆ ಭಾರತದ ಸಂಬಂಧ ವೃದ್ಧಿಸಿದೆ: ಜೈಶಂಕರ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ ಒಂಬತ್ತು ವರ್ಷಗಳಲ್ಲಿ ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್ ದೇಶಗಳೊಂದಿಗೆ ಭಾರತದ ಸಂಬಂಧಗಳು ಹೊಸ ಹಾದಿಯಲ್ಲಿ ಸಾಗಿವೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 9ನೇ ಸಿಐಐ ಇಂಡಿಯಾ...

Read More

ಕ್ಯಾಸಿನೊಗಳು ಮತ್ತು ಆನ್‌ಲೈನ್ ಗೇಮಿಂಗ್‌ಗಳ ಮೇಲೆ 28 % ಜಿಎಸ್‌ಟಿ

ನವದೆಹಲಿ: ಕ್ಯಾಸಿನೊಗಳು ಮತ್ತು ಆನ್‌ಲೈನ್ ಗೇಮಿಂಗ್‌ಗಳ ಸಂಪೂರ್ಣ ಮುಖಬೆಲೆಯ ಮೇಲೆ 28 ಪ್ರತಿಶತ ಜಿಎಸ್‌ಟಿ ಫೇಸ್‌ವ್ಯಾಲ್ಯೂ ಮೇಲೆ ವಿಧಿಸಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಿನ್ನೆ ಹೊಸದಿಲ್ಲಿಯಲ್ಲಿ ನಡೆದ 51ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ನಂತರ ಮಾಧ್ಯಮಗಳನ್ನು ಉದ್ದೇಶಿಸಿ...

Read More

ಜ್ಞಾನವಾಪಿ ಮಸೀದಿ ಸಮೀಕ್ಷೆ ನಡೆಸಲು ಎಎಸ್‌ಐಗೆ ಅಲಹಾಬಾದ್‌ ಹೈಕೋರ್ಟ್‌ ಅನುಮತಿ

ನವದೆಹಲಿ: ಜ್ಞಾನವಾಪಿ ಮಸೀದಿ ಪ್ರಕರಣದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಪ್ರಕಟಿಸಿದೆ. ಕೆಲವು ಷರತ್ತುಗಳ ಅಡಿಯಲ್ಲಿ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ನ್ಯಾಯಾಲಯ ಅನುಮತಿ ನೀಡಿದೆ. ಈ ನಿರ್ಧಾರವು ಹಿಂದೂಗಳ ಪಾಲಿಗೆ ದೊಡ್ಡ...

Read More

ಅಯೋಧ್ಯೆಯಲ್ಲಿ ಸ್ಥಾಪನೆಯಾಗಲಿದೆ 40 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ

ಲಕ್ನೋ: ಅಯೋಧ್ಯೆಯಲ್ಲಿ 40 ಮೆಗಾವ್ಯಾಟ್ ಸೌರ ವಿದ್ಯುತ್ ಸ್ಥಾವರ ಸ್ಥಾಪಿಸಲು ಯುಪಿ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಸರಯು ನದಿಯ ಬಳಿ ಖಾಲಿ ಇರುವ ಭೂಮಿಯನ್ನು ಬಳಸಿಕೊಳ್ಳಲಾಗುತ್ತದೆ. ಹಸಿರು ವಿದ್ಯುತ್ ಕೇಂದ್ರದ ಅಭಿವೃದ್ಧಿಗಾಗಿ ಅಯೋಧ್ಯೆ-ಗೋಸೈಗಂಜ್ ಮಾರ್ಗದ ರಾಂಪುರ ಹಲ್ವಾರ ಗ್ರಾಮದಲ್ಲಿ 165 ಎಕರೆ ಭೂಮಿಯನ್ನು...

Read More

ಪ್ರತಿಪಕ್ಷಗಳ ಸುಳ್ಳು ನಿರೂಪಣೆ ಬಯಲು ಮಾಡುವಂತೆ ಎನ್‌ಡಿಎ ಸಂಸದರಿಗೆ ಮೋದಿ ಕರೆ

ನವದೆಹಲಿ: ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಯನ್ನು ಸಾಮಾನ್ಯ ಜನರ ಬಳಿಗೆ ಕೊಂಡೊಯ್ಯುವಂತೆ ಪ್ರಧಾನಿ ನರೇಂದ್ರ ಮೋದಿ ಎನ್‌ಡಿಎ ಸಂಸದರಿಗೆ ಕರೆ ನೀಡಿದ್ದಾರೆ. ನವದೆಹಲಿಯಲ್ಲಿ ಎನ್‌ಡಿಎ ಸಂಸದರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಕೇಂದ್ರ ಸರ್ಕಾರವು ಸಾಮಾನ್ಯ ಜನರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ...

Read More

Recent News

Back To Top