Date : Wednesday, 02-08-2023
ಬೆಂಗಳೂರು: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ ಆಗುತ್ತಿದೆ. ಕಾಂಗ್ರೆಸ್ ಪಕ್ಷವೇ ವಂಚಕರ ಸಂತೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...
Date : Wednesday, 02-08-2023
ಮಂಗಳೂರು: ಆಗಸ್ಟ್ 6ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ...
Date : Wednesday, 02-08-2023
ಬೆಳಗಾವಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ “ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ” ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು...
Date : Wednesday, 02-08-2023
ಬೆಂಗಳೂರು: ದೆಹಲಿಯ ಕಾಂಗ್ರೆಸ್ ಸಭೆಯಲ್ಲಿ ಹೆಚ್ಚು ಸೂಟ್‍ಕೇಸ್ ತುಂಬಿಸುವ ಟಾರ್ಗೆಟ್ ನೀಡುವ ಕುರಿತು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸೂಚನೆ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Wednesday, 02-08-2023
ನವದೆಹಲಿ: ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆಯನ್ನು ಸಂಸತ್ತು ಅಂಗೀಕರಿಸಿದ್ದು, ಇಂದು ರಾಜ್ಯಸಭೆ ಅದನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ಮಸೂದೆಯನ್ನು ಇಂದು ಅಂಗೀಕರಿಸಲಾಗಿದೆ. ಮಸೂದೆಯು ನಿರ್ಣಾಯಕ ಮತ್ತು ಆಳವಾದ ಖನಿಜಗಳ ಅನ್ವೇಷಣೆಯಲ್ಲಿ ಖಾಸಗಿ ವಲಯವನ್ನು ಉತ್ತೇಜಿಸುತ್ತದೆ. ಗಣಿಗಾರಿಕೆ ವಲಯವನ್ನು...
Date : Wednesday, 02-08-2023
ಮೈಸೂರು: ಭಾರತವು ಈ ವರ್ಷ G20 ಶೃಂಗಸಭೆಯನ್ನು ಆಯೋಜಿಸುತ್ತಿದೆ, ಇದು ನಮಗೆಲ್ಲ ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ, G20 ಗುಂಪು ಬಹು ಸವಾಲುಗಳನ್ನು ಎದುರಿಸುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಜೈಶಂಕರ್ ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಥಿಂಕ್ 20 ಶೃಂಗಸಭೆಯ ಎರಡನೇ...
Date : Wednesday, 02-08-2023
ನವದೆಹಲಿ: ಭಯೋತ್ಪಾದನೆಗೆ ಧನಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಕಾಶ್ಮೀರದ ಏಳು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಹಲವು ಅಕ್ರಮ ದಾಖಲೆಗಳು ಮತ್ತು ಸಾಧನಗಳನ್ನು ವಶಪಡಿಸಿಕೊಂಡಿದೆ. ಕಾಶ್ಮೀರದಲ್ಲಿ ಭಯೋತ್ಪಾದಕ ಹಣಕಾಸು ಜಾಲವನ್ನು ಕಿತ್ತುಹಾಕಲು ಏಜೆನ್ಸಿಯ ನಿರಂತರ ಪ್ರಯತ್ನಗಳ ಭಾಗವಾಗಿ...
Date : Wednesday, 02-08-2023
ನವದೆಹಲಿ: ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಹೇಳಿದ್ದಾರೆ. ಇಂದು ಬೆಳಿಗ್ಗೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಸಂಚುಕೋರರನ್ನು ನಿರಂತರವಾಗಿ ಗುರುತಿಸಲಾಗುತ್ತಿದೆ ಎಂದು ಹೇಳಿದರು. ಇದುವರೆಗೆ ಒಟ್ಟು 116 ಮಂದಿಯನ್ನು ಬಂಧಿಸಲಾಗಿದ್ದು,...
Date : Wednesday, 02-08-2023
ಚೆನ್ನೈ: ರಾಮೇಶ್ವರಂ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ಹಕ್ಕನ್ನು ಕಸಿದುಕೊಂಡು ದೇವಸ್ಥಾನವನ್ನು ವಾಣಿಜ್ಯೋದ್ಯಮವನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಆರೋಪಿಸಿ ಜಂಟಿ ಆಯುಕ್ತರ ವಿರುದ್ಧ ಸೋಮವಾರ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ರಾಮೇಶ್ವರಂನಲ್ಲಿ ಸೋಮವಾರ ಜನರು ಸ್ವಯಂಪ್ರೇರಿತವಾಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮುತ್ತಿಗೆ ಹಾಕಿದರು. ಅಂಗಡಿಗಳು ಮತ್ತು ವಾಣಿಜ್ಯ...
Date : Wednesday, 02-08-2023
ನವದೆಹಲಿ: ಮಹಿಳೆಯರು ಏಳಿಗೆ ಹೊಂದಿದಾಗ, ಜಗತ್ತು ಏಳಿಗೆ ಹೊಂದುತ್ತದೆ, ಅವರ ಆರ್ಥಿಕ ಸಬಲೀಕರಣವು ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಶಿಕ್ಷಣಕ್ಕೆ ಅವರ ಪ್ರವೇಶವು ಜಾಗತಿಕ ಪ್ರಗತಿಯನ್ನು ಹೆಚ್ಚಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಹಿಳಾ ಸಬಲೀಕರಣದ ಕುರಿತ G20 ಸಚಿವರ ಸಮ್ಮೇಳನಕ್ಕೆ...