Date : Tuesday, 01-08-2023
ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಣೆಯ ಅಂಗವಾಗಿ ಮಂಗಳವಾರ ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ‘ತಿರಂಗಾ ಶಿಕರ್’ ರ‍್ಯಾಲಿಯನ್ನು ಆಯೋಜಿಸಲಾಗಿತ್ತು. ಸುಮಾರು 150 ಜನರು ಭಾಗವಹಿಸಿದ ರ‍್ಯಾಲಿಯು ನೆಹರು ಪಾರ್ಕ್‌ನಿಂದ SKICCವರೆಗೆ ನಡೆಯಿತು, ಅಲ್ಲಿಂದ ಚಾರ್ ಚಿನಾರಿಗೆ...
Date : Tuesday, 01-08-2023
ಬೆಂಗಳೂರು: ಅಭಿವೃದ್ಧಿಗೆ ಹಣ ಇಲ್ಲ ಎಂದು ಹೇಳಿರುವ ರಾಜ್ಯ ಸರ್ಕಾರ ಇದೀಗ 1.05 ಕೋಟಿ ರೂ. ವೆಚ್ಚದಲ್ಲಿ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ನಿರ್ಮಿಸಲು ಮುಂದಾಗಿರುವ ಕ್ರಮಕ್ಕೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿವೆ. ರಾಜ್ಯದಲ್ಲಿ ಐದು ಗ್ಯಾರಂಟಿಗಳನ್ನು...
Date : Tuesday, 01-08-2023
ಲಕ್ನೋ: ಉತ್ತರಪ್ರದೇಶದ ಹೈದರ್‌ಗಢ ಪ್ರದೇಶದ ಥಾತ್ರೈ ಪ್ರದೇಶದಲ್ಲಿ ಧಾರ್ಮಿಕ ಮತಾಂತರದಲ್ಲಿ ತೊಡಗಿಸಿಕೊಂಡಿದ್ದ ದಂಪತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಲಕ್ನೋದ ಜಾಂಕಿಪುರಂ ಪ್ರದೇಶದ ನಿವಾಸಿಗಳಾದ ಹರೇಂದ್ರ ಸಿಂಗ್ ಮತ್ತು ಅವರ ಪತ್ನಿ ಪ್ರಿಯಾ ಸಿಂಗ್ ಎಂಬುವವರನ್ನು ಗ್ರಾಮಸ್ಥರನ್ನು ಕ್ರಿಶ್ಚಿಯನ್ ಧರ್ಮಕ್ಕೆ...
Date : Tuesday, 01-08-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು 5 ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ...
Date : Tuesday, 01-08-2023
ನವದೆಹಲಿ: ದೆಹಲಿ ಸೇವಾ ಮಸೂದೆ ವಿಷಯದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದ ಬಿಜು ಜನತಾ ದಳ ಕೇಂದ್ರಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದರಿಂದ ಸಂಸತ್ತಿನಲ್ಲಿ ಮಸೂದೆ ಆರಾಮವಾಗಿ ಅನುಮೋದನೆಯಾಗಲಿದೆ ಎಂಬ ನಿರೀಕ್ಷೆಗಳು ವ್ಯಕ್ತವಾಗುತ್ತಿದೆ. ಬಿಜೆಡಿ ಬೆಂಬಲದಿಂದ ದೆಹಲಿ ಸೇವಾ ಮಸೂದೆ ವಿರುದ್ಧದ...
Date : Tuesday, 01-08-2023
ನವದೆಹಲಿ: ಜುಲೈನಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ಶೇ.11 ರಷ್ಟು ಏರಿಕೆಯಾಗಿ 1.65 ಲಕ್ಷ ಕೋಟಿ ರೂಪಾಯಿಗೆ ತಲುಪಿದೆ. ಜಿಎಸ್‌ಟಿ ಅನುಷ್ಠಾನಗೊಂಡ ನಂತರ ಐದನೇ ಬಾರಿಗೆ ಸಂಗ್ರಹ ರೂ.1.6 ಲಕ್ಷ ಕೋಟಿಯ ಗಡಿ ದಾಟಿದೆ. ಕಳೆದ ತಿಂಗಳು ಒಟ್ಟು ಸರಕು ಮತ್ತು ಸೇವಾ...
Date : Tuesday, 01-08-2023
ನವದೆಹಲಿ: 25 ವರ್ಷಗಳ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಸ್ತಿತ್ವವನ್ನು ಎತ್ತಿ ಹಿಡಿಯುವ ಬಗ್ಗೆ ಪುನರುಚ್ಚರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಮೈತ್ರಿ ಸಂಸದರನ್ನು ಜನರ ಸೇವೆಗೆ ಸಮರ್ಪಿಸಿಕೊಳ್ಳುವಂತೆ ಮತ್ತು ಅವರ ನಡುವೆ ಗರಿಷ್ಠ ಸಮಯವನ್ನು ಕಳೆಯುವಂತೆ ಕೇಳಿಕೊಂಡಿದ್ದಾರೆ. ದೆಹಲಿಯ...
Date : Tuesday, 01-08-2023
ನವದೆಹಲಿ: ಗುರುವಾರ ಆರಂಭವಾಗಲಿರುವ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಭಾಗವಹಿಸಲು ಪಾಕಿಸ್ತಾನ ಹಾಕಿ ತಂಡ ಸೋಮವಾರ ಅಟ್ಟಾರಿ-ವಾಘಾ ಗಡಿಯ ಮೂಲಕ ಭಾರತಕ್ಕೆ ಆಗಮಿಸಿದೆ. ಪುರುಷರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯು ಏಷ್ಯನ್ ಹಾಕಿ ಫೆಡರೇಶನ್ ವಾರ್ಷಿಕವಾಗಿ ನಡೆಯುವ ಒಂದು ಕಾರ್ಯಕ್ರಮವಾಗಿದೆ. ಏಷ್ಯಾದ ಅಗ್ರ...
Date : Tuesday, 01-08-2023
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಪ್ರಧಾನಿ ಮೋದಿಯವರು ಪ್ರತಿಷ್ಠಿತ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಮೋದಿ, “ತಿಲಕ್ ಅವರು ಸಾವರ್ಕರ್ ಅವರ ಸಾಮರ್ಥ್ಯವನ್ನು ಗುರುತಿಸಿದ್ದರು. ಸಾವರ್ಕರ್ ಅವರು ವಿದೇಶಕ್ಕೆ ಭೇಟಿ ನೀಡಿ ಶಿಕ್ಷಣ ಮತ್ತು ಸ್ವಾತಂತ್ರ್ಯಕ್ಕೆ ಕೊಡುಗೆ...
Date : Tuesday, 01-08-2023
ನವದೆಹಲಿ: ಭಾರತೀಯ ಸೇನೆಯಲ್ಲಿ 1,733 ಅಧಿಕಾರಿಗಳು ಮಹಿಳೆಯರಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ, ಭಾರತೀಯ ಸೇನೆಯಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ. ಲೋಕಸಭೆಯಲ್ಲಿ ಸಂಸದ ಸಂತೋಷ್ ಕುಮಾರ್ ಪಿ ಅವರು ಕೇಳಿದ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ...