Date : Tuesday, 01-08-2023
ನವದೆಹಲಿ: ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಎರಡನೇ ಅತಿ ದೊಡ್ಡ ಕೃಷಿ ರಾಸಾಯನಿಕಗಳನ್ನು ರಫ್ತು ಮಾಡುವ ದೇಶವಾಗಿದೆ. ಇತ್ತೀಚಿನ WTO ಡೇಟಾ ಪ್ರಕಾರ, ಹತ್ತು ವರ್ಷಗಳ ಹಿಂದೆ ಭಾರತವು ಆರನೇ ಸ್ಥಾನದಲ್ಲಿ ಇತ್ತು. ಉದ್ಯಮದ ವಿಶ್ಲೇಷಕರ ಪ್ರಕಾರ, ಇದು ಮೇಕ್ ಇನ್...
Date : Tuesday, 01-08-2023
ಮುಂಬಯಿ: ಗಣೇಶ ದೇವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕೇರಳ ವಿಧಾನಸಭಾ ಸ್ಪೀಕರ್ ಎಎನ್ ಶಂಸೀರ್ ವಿರುದ್ಧ ವಾಶಿಯಲ್ಲಿರುವ ಕೇರಳ ಭವನದ ಎದುರು ಇಂದು ಸಂಜೆ 5 ಗಂಟೆಗೆ ಹಿಂದೂ ಸ್ವಾಭಿಮಾನ್ ಸಂರಕ್ಷಣಾ ಸಮಿತಿ ಪ್ರತಿಭಟನೆ ನಡೆಸುತ್ತಿದೆ. ಕೇರಳ ಸರ್ಕಾರವು ಕೇರಳ...
Date : Tuesday, 01-08-2023
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಚಂದ್ರನ ಕಕ್ಷೆಗೆ ಇಂಜೆಕ್ಟ್ ಮಾಡಿದೆ. ಚಂದ್ರಯಾನ-3 ಭೂಮಿಯ ಸುತ್ತ ತನ್ನ ಕಕ್ಷೆಯನ್ನು ಪೂರ್ಣಗೊಳಿಸಿದೆ ಮತ್ತು ಚಂದ್ರನತ್ತ ಸಾಗುತ್ತಿದೆ ಎಂದು ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಮುಂದಿನ ನಿಲ್ದಾಣವು ಚಂದ್ರ...
Date : Tuesday, 01-08-2023
ಬೆಂಗಳೂರು: ಇಂದಿನಿಂದ ನಂದಿನಿ ಹಾಲಿನ ದರ ಹೆಚ್ಚಳ ಜಾರಿಗೆ ಬರುತ್ತಿದೆ. ಗ್ರಾಹಕರು ಲೀಟರ್‌ಗೆ 3 ರೂಪಾಯಿ ಹೆಚ್ಚು ಹಣವನ್ನು ನೀಡಿ ಹಾಲು ಖರೀದಿ ಮಾಡಬೇಕಾಗುತ್ತದೆ. ಆಗಸ್ಟ್ 1ರಿಂದ ಪ್ರತಿ ಲೀಟರ್‌ಗೆ 3 ರೂಪಾಯಿ ದರ ಹೆಚ್ಚಿಸುವಂತೆ ಗುರುವಾರ ನಡೆದ ಸಚಿವ ಸಂಪುಟ...
Date : Monday, 31-07-2023
ನವದೆಹಲಿ: ಕಳೆದ 9 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮೂಲಸೌಕರ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಲಾಗಿದೆ. ಅವುಗಳಲ್ಲಿ ಗಮನಾರ್ಹವಾದುದೆಂದರೆ ವಿಶ್ವದ ಅತಿ ಎತ್ತರದ ರೈಲು ಸೇತುವೆ ಮತ್ತು ಏಷ್ಯಾದ ಅತಿ ಉದ್ದದ ಅತ್ಯಾಧುನಿಕ ರಸ್ತೆ ಸುರಂಗ ನಿರ್ಮಾಣವಾಗಿದೆ ಎಂದು ಕೇಂದ್ರ...
Date : Monday, 31-07-2023
ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಹಾಗೂ ಕುಟುಂಬಕ್ಕೆ ಸೇರಿದ 6 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದುಕೊಂಡಿದೆ. ಲಾಲೂ ಯಾದವ್ ಹಾಗೂ ಅವರ ಕುಟುಂಬಕ್ಕೆ...
Date : Monday, 31-07-2023
ನವದೆಹಲಿ: ಸಂಸತ್ತು ಇಂದು ಸಿನಿಮಾಟೋಗ್ರಾಫ್ (ತಿದ್ದುಪಡಿ) ಮಸೂದೆ, 2023 ಅನ್ನು ಅಂಗೀಕರಿಸಿದೆ. ಲೋಕಸಭೆಯಲ್ಲಿ ಇಂದು ಗದ್ದಲದ ನಡುವೆ ಮಸೂದೆಯನ್ನು ಅಂಗೀಕರಿಸಲಾಗಿದೆ. ರಾಜ್ಯಸಭೆಯು ಈಗಾಗಲೇ ಮಸೂದೆಯನ್ನು ಅಂಗೀಕರಿಸಿದೆ. ಈ ಮಸೂದೆಯು ಸಿನಿಮಾಟೋಗ್ರಾಫ್ ಕಾಯಿದೆ, 1952 ಅನ್ನು ತಿದ್ದುಪಡಿ ಮಾಡಲಿದೆ, ಇದರ ಅಡಿಯಲ್ಲಿ ಸೆಂಟ್ರಲ್...
Date : Monday, 31-07-2023
ಬೆಂಗಳೂರು: ‘ವಿಶ್ವ ಕಾಫಿ ಸಮ್ಮೇಳನ’ವನ್ನು (ಡಬ್ಲ್ಯುಸಿಸಿ) ಭಾರತ ಮೊದಲ ಬಾರಿಗೆ ಆಯೋಜಿಸಲು ಸಜ್ಜಾಗುತ್ತಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 25 ರಿಂದ ಸೆಪ್ಟೆಂಬರ್ 28 ರವರೆಗೆ ಐದನೇ ಆವೃತ್ತಿಯ ವಿಶ್ವ ಕಾಫಿ ಸಮ್ಮೇಳನವನ್ನು ಇಂಟರ್‌ನ್ಯಾಷನಲ್ ಕಾಫಿ ಸಂಸ್ಥೆಯು (ಐಸಿಒ) ಆಯೋಜನೆಗೊಳಿಸುತ್ತಿದೆ. ಇಂಟರ್‌ನ್ಯಾಷನಲ್ ಕಾಫಿ ಸಂಸ್ಥೆ...
Date : Monday, 31-07-2023
ನವದೆಹಲಿ: ಈ ವರ್ಷ ಇದುವರೆಗೆ ಆರು ಕೋಟಿಗೂ ಹೆಚ್ಚು ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಕೆಯಾಗುವ ಮೂಲಕ ಆದಾಯ ತೆರಿಗೆ (ಐಟಿ) ಇಲಾಖೆಯು ಹೊಸ ಮೈಲಿಗಲ್ಲು ಸಾಧಿಸಿದೆ. ನಿನ್ನೆ ಸಂಜೆ 6.30ರವರೆಗೆ ಸುಮಾರು 26 ಲಕ್ಷ 76 ಸಾವಿರ ಐಟಿಆರ್‌ಗಳು ಸಲ್ಲಿಕೆಯಾಗಿವೆ....
Date : Monday, 31-07-2023
ನವದೆಹಲಿ: ಮಣಿಪುರ ಹಿಂಸಾಚಾರದ ಚರ್ಚೆಯಿಂದ ಪ್ರತಿಪಕ್ಷಗಳು ಓಡಿಹೋಗುತ್ತಿವೆ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ರಾಜ್ಯಸಭೆಯಲ್ಲಿ ಆರೋಪಿಸಿದ್ದಾರೆ, ವಿಪಕ್ಷಗಳು ಈಶಾನ್ಯ ರಾಜ್ಯದ ಸತ್ಯವನ್ನು ಹೊರಬರಲು ಬಿಡುತ್ತಿಲ್ಲ. ಮಣಿಪುರದ ವಿಚಾರವಾಗಿ ಚರ್ಚೆಗೆ ಸರ್ಕಾರ ಸಿದ್ಧವಿದೆ. ಆದರೆ ವಿಪಕ್ಷಗಳು ಸಂಸದೀಯ ಕಾರ್ಯವೈಖರಿಯನ್ನು ಅಪಹಾಸ್ಯ...